ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ.. ಹಲವರ ಸ್ಥಿತಿ ಚಿಂತಾಜನಕ!

April 8, 2026
Share on WhatsappShare on FacebookShare on Twitter

ಗದಗ : ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡುರಾತ್ರಿ ನಡೆದ ಭೀಕರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮನೆ ಮುಂಭಾಗ ಗಾಢ ನಿದ್ರೆಯಲ್ಲಿ ಮಲಗಿದ್ದ ಆರು ಜನರ ಮೇಲೆ ಗ್ರಾಮದ ವ್ಯಕ್ತಿಯೊಬ್ಬನು ಮಾರಣಾಂತಿಕ ಹಲ್ಲೆ ನಡೆಸಿರುವುದು ಆತಂಕ ಸೃಷ್ಟಿಸಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ತಡರಾತ್ರಿ 1 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಹರ್ಜಪ್ಪ ಲಮಾಣಿ ಎಂಬ ವ್ಯಕ್ತಿ ದೊಣ್ಣೆಯಿಂದ ಮಲಗಿದ್ದವರ ಹಲ್ಲೆ ಮನಸೋಇಚ್ಛೆ ಮಾಡಿದ್ದಾನೆ. ಹಲ್ಲೆಗೊಳಗಾದ ಎಲ್ಲರೂ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಜನರ ಕೂಗಾಟ ಮತ್ತು ಚೀರಾಟ ಕೇಳಿ ಸ್ಥಳಕ್ಕೆ ಧಾವಿಸಿದ ತಾಂಡಾ ನಿವಾಸಿಗಳು ಗಾಯಾಳುಗಳನ್ನು ಕಂಡು ಬೆಚ್ಚಿಬಿದ್ದಾರೆ.

ಹಲ್ಲೆಯಲ್ಲಿ ಎಗ್ಗಪ್ಪ ಭಜನೆನಾಯಕ, ಶೇಖಪ್ಪ ನಾಯಕ್, ದೇವಕ್ಕ ನಾಯಕ್, ಷಣ್ಮುಖಪ್ಪ ರಾಠೋಡ, ಜಗದೀಶ್ ಲಮಾಣಿ ಹಾಗೂ ಚವಳ್ಳವ್ವ ಲಮಾಣಿ ಅವರಿಗೆ ತಲೆ, ಕಣ್ಣು ಮತ್ತು ಮುಖ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯ ಮುಂಡರಗಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಘಟನೆಗೆ ನಿಖರ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ. ಗಾಯಾಳುಗಳ ಸ್ಥಿತಿ ಕಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ : ಬಾಯ್ಸ್‌ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳ ಬಂಧನ!

Tags: Karnataka News beat
SendShareTweet
Previous Post

ಪ್ರೇಯಸಿ ಆತ್ಮಹತ್ಯೆಗೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Next Post

ಕಾಫಿ ಬೆಳೆಗೂ ತಟ್ಟಿದ ವಾರ್‌ ಬಿಸಿ.. ರೈತರು ಕಂಗಾಲು

Related Posts

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ!
ರಾಯಚೂರು

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ!

ಗಣಂಗೂರು ಟೋಲ್‌ನಲ್ಲಿ ಸಿಬ್ಬಂದಿಗಳ ಅಟ್ಟಹಾಸ.. ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!
ಮೈಸೂರು

ಗಣಂಗೂರು ಟೋಲ್‌ನಲ್ಲಿ ಸಿಬ್ಬಂದಿಗಳ ಅಟ್ಟಹಾಸ.. ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ಅನಾರೋಗ್ಯ ಪೀಡಿತ ಮಹಿಳೆಗೆ ನೆರವು ನೀಡಿದ  ಹೆಚ್.ಡಿ.ಕುಮಾರಸ್ವಾಮಿ
ಮೈಸೂರು

ಅನಾರೋಗ್ಯ ಪೀಡಿತ ಮಹಿಳೆಗೆ ನೆರವು ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಜಗಳ ಬಿಡಿಸಲು ಹೋದ ಗರ್ಭಿಣಿ ಮೇಲೆ ಹಲ್ಲೆ – ಹೊಟ್ಟೆಯಲ್ಲಿದ್ದ ಅವಳಿ ಶಿಶುಗಳು ಸಾವು
ಹಾವೇರಿ

ಜಗಳ ಬಿಡಿಸಲು ಹೋದ ಗರ್ಭಿಣಿ ಮೇಲೆ ಹಲ್ಲೆ – ಹೊಟ್ಟೆಯಲ್ಲಿದ್ದ ಅವಳಿ ಶಿಶುಗಳು ಸಾವು

ರೈಲಿನಲ್ಲೇ ಗಾಂಜಾ ಸೇವಿಸಿದ ಪುಂಡರು – ಕ್ರಮಕ್ಕೆ ಆಗ್ರಹ
ಹುಬ್ಬಳ್ಳಿ

ರೈಲಿನಲ್ಲೇ ಗಾಂಜಾ ಸೇವಿಸಿದ ಪುಂಡರು – ಕ್ರಮಕ್ಕೆ ಆಗ್ರಹ

ಚಂದ್ರದ್ರೋಣ ಪರ್ವತದ ಪ್ರಪಾತದಲ್ಲಿ ಶ್ರೀನಂದಾ ಶವವಾಗಿ ಪತ್ತೆ!
ಚಿಕ್ಕಮಗಳೂರು

ಚಂದ್ರದ್ರೋಣ ಪರ್ವತದ ಪ್ರಪಾತದಲ್ಲಿ ಶ್ರೀನಂದಾ ಶವವಾಗಿ ಪತ್ತೆ!

Next Post
ಕಾಫಿ ಬೆಳೆಗೂ ತಟ್ಟಿದ ವಾರ್‌ ಬಿಸಿ.. ರೈತರು ಕಂಗಾಲು

ಕಾಫಿ ಬೆಳೆಗೂ ತಟ್ಟಿದ ವಾರ್‌ ಬಿಸಿ.. ರೈತರು ಕಂಗಾಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ!

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ!

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ –  ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ – ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್

ಗಣಂಗೂರು ಟೋಲ್‌ನಲ್ಲಿ ಸಿಬ್ಬಂದಿಗಳ ಅಟ್ಟಹಾಸ.. ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ಗಣಂಗೂರು ಟೋಲ್‌ನಲ್ಲಿ ಸಿಬ್ಬಂದಿಗಳ ಅಟ್ಟಹಾಸ.. ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!

ಅನಾರೋಗ್ಯ ಪೀಡಿತ ಮಹಿಳೆಗೆ ನೆರವು ನೀಡಿದ  ಹೆಚ್.ಡಿ.ಕುಮಾರಸ್ವಾಮಿ

ಅನಾರೋಗ್ಯ ಪೀಡಿತ ಮಹಿಳೆಗೆ ನೆರವು ನೀಡಿದ ಹೆಚ್.ಡಿ.ಕುಮಾರಸ್ವಾಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ!

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ‘ಲೋಕಾ’ ಬಲೆಗೆ!

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ –  ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್

ಕಾಂತಾರ ದೈವಪಾತ್ರಕ್ಕೆ ಅಪಮಾನ ಕೇಸ್ – ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ‌ ಎಂದ ರಣವೀರ್ ಸಿಂಗ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat