ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಧಾನಸಭೆ ಸಮರ : ಅಸ್ಸಾಂ, ಕೇರಳದಲ್ಲಿ ಬಿಜೆಪಿ-ಎಡರಂಗದ ಹ್ಯಾಟ್ರಿಕ್ ಕನಸು.. ಪುದುಚೇರಿಯಲ್ಲಿ ಮತ್ತೆ ಅಧಿಕಾರಕ್ಕೆ NDA ಕಸರತ್ತು!

April 9, 2026
Share on WhatsappShare on FacebookShare on Twitter

ನವದೆಹಲಿ : ಅಸ್ಸಾಂ, ಕೇರಳ ಹಾಗೂ ಪುದುಚೇರಿ ವಿಧಾನಸಭೆಗಳಿಗೆ ಇಂದು (ಏಪ್ರಿಲ್ 9) ಬಿರುಸಿನ ಮತದಾನ ಆರಂಭವಾಗಿದ್ದು, ಈ ಚುನಾವಣೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಪಾರುಪತ್ಯ ಮತ್ತು ವಿರೋಧ ಪಕ್ಷಗಳ ‘ಇಂಡಿಯಾ’ (INDIA) ಒಕ್ಕೂಟದ ಮರುಜನ್ಮದ ಹೋರಾಟಕ್ಕೆ ಸಾಕ್ಷಿಯಾಗಿವೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಅಸ್ಸಾಂನಲ್ಲಿ ಅಸ್ಮಿತೆಯ ಹೋರಾಟ

ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಹ್ಯಾಟ್ರಿಕ್ ಸಾಧನೆಯ ಗುರಿ ಹೊಂದಿದೆ. ಇಲ್ಲಿ ಮುಖ್ಯವಾಗಿ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಬೆಳಿಗ್ಗೆ 11 ಗಂಟೆಯವರೆಗೆ ಅಸ್ಸಾಂನಲ್ಲಿ ಶೇ. 38.92 ರಷ್ಟು ಮತದಾನವಾಗಿದೆ. ಅಕ್ರಮ ನುಸುಳುವಿಕೆ ಮತ್ತು ಅಭಿವೃದ್ಧಿ ಇಲ್ಲಿನ ಚುನಾವಣಾ ಕಣದಲ್ಲಿ ಪ್ರಮುಖವಾಗಿ ಕೇಳಿಬಂದ ವಿಷಯಗಳು. ಜಾಲೂಕ್ಬಾರಿ ಕ್ಷೇತ್ರದಲ್ಲಿ ಹಿಮಂತ ಬಿಸ್ವಾ ಶರ್ಮಾ ಹಾಗೂ ಜೋರ್ಹಾತ್‌ನಲ್ಲಿ ಕಾಂಗ್ರೆಸ್‌ನ ಯುವ ನಾಯಕ ಗೌರವ್ ಗೊಗೊಯ್ ಅವರ ಸ್ಪರ್ಧೆ ಎಲ್ಲರ ಗಮನ ಸೆಳೆದಿದೆ.

ಕೇರಳದಲ್ಲಿ ಇತಿಹಾಸ ಮರುಕಳಿಸುವ ಆಸೆ

ಸಾಂಪ್ರದಾಯಿಕವಾಗಿ ಪ್ರತಿ ಐದು ವರ್ಷಕ್ಕೊಮ್ಮೆ ಅಧಿಕಾರ ಬದಲಿಸುವ ಸಂಪ್ರದಾಯ ಹೊಂದಿದ್ದ ಕೇರಳದಲ್ಲಿ, ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ (LDF) ಸತತ ಮೂರನೇ ಬಾರಿಗೆ ಅಧಿಕಾರ ಹಿಡಿದು ಹ್ಯಾಟ್ರಿಕ್ ದಾಖಲಿಸುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಅಧಿಕಾರಕ್ಕೆ ಮರಳಲು ಸರ್ವಪ್ರಯತ್ನ ನಡೆಸುತ್ತಿದೆ. ಬೆಳಿಗ್ಗೆ 11 ರ ಹೊತ್ತಿಗೆ ಶೇ.33.28 ರಷ್ಟು ಮತದಾನ ದಾಖಲಾಗಿದೆ. ನೇಮಂ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರ ಸ್ಪರ್ಧೆಯು ಕಣಕ್ಕೆ ಕಳೆ ನೀಡಿದೆ. ಪುತುಪ್ಪಳ್ಳಿಯಲ್ಲಿ ದಿವಂಗತ ಉಮ್ಮನ್ ಚಾಂಡಿ ಅವರ ಪುತ್ರ ಚಾಂಡಿ ಉಮ್ಮನ್ ಕಣದಲ್ಲಿದ್ದರೆ, ಮಾಜಿ ಸಚಿವೆ ಕೆ.ಕೆ. ಶೈಲಜಾ ಅವರು ಪೆರಾವೂರ್ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಪುದುಚೇರಿಯಲ್ಲಿ “ರಂಗ” ಪರೀಕ್ಷೆ

ಪುದುಚೇರಿಯ 30 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ‘ಡಬಲ್ ಇಂಜಿನ್’ ಸರ್ಕಾರದ ಮಂತ್ರ ಜಪಿಸುತ್ತಿದೆ. ಇಲ್ಲಿ ಬೆಳಿಗ್ಗೆ 11 ಗಂಟೆಯ ವೇಳೆಗೆ ಶೇ. 37.06ರಷ್ಟು ಮತದಾನ ದಾಖಲಾಗಿದೆ. ಕಾಂಗ್ರೆಸ್ ಮತ್ತು ಡಿಎಂಕೆ ಒಳಗೊಂಡ ‘ಇಂಡಿಯಾ’ ಒಕ್ಕೂಟವು ಸ್ಥಳೀಯ ಆಡಳಿತದ ಸ್ವಾತಂತ್ರ್ಯದ ಹೆಸರಿನಲ್ಲಿ ಮತ ಯಾಚಿಸುತ್ತಿದೆ. ಇದೇ ಮೊದಲ ಬಾರಿಗೆ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಕಣಕ್ಕಿಳಿದಿರುವುದು ಚುನಾವಣಾ ಲೆಕ್ಕಾಚಾರವನ್ನು ಕುತೂಹಲಕಾರಿಯಾಗಿಸಿದೆ.

5 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ವಿಧಾನಸಭೆ ಚುನಾವಣೆಗಳ ಜೊತೆಗೆ ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಸೇರಿದಂತೆ ಗೋವಾ, ನಾಗಾಲ್ಯಾಂಡ್ ಮತ್ತು ತ್ರಿಪುರಾದ ಒಟ್ಟು ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಸುಡು ಬಿಸಿಲಿನ ನಡುವೆಯೂ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸುತ್ತಿದ್ದು, ಭದ್ರತೆಗಾಗಿ ಡ್ರೋನ್ ಮತ್ತು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಎಲ್ಲಾ ಕ್ಷೇತ್ರಗಳ ಫಲಿತಾಂಶ ಮೇ 4 ರಂದು ಹೊರಬೀಳಲಿದೆ.

ಇದನ್ನೂ ಓದಿ : ಹೊತ್ತಿ ಉರಿದ ಹಂಪಿ ಎಕ್ಸ್‌ಪ್ರೆಸ್ ರೈಲು.. ತಪ್ಪಿದ ಭಾರೀ ಅನಾಹುತ

Tags: Karnataka News beat
SendShareTweet
Previous Post

ಹೊತ್ತಿ ಉರಿದ ಹಂಪಿ ಎಕ್ಸ್‌ಪ್ರೆಸ್ ರೈಲು.. ತಪ್ಪಿದ ಭಾರೀ ಅನಾಹುತ

Next Post

ಚಿಕ್ಕಮಗಳೂರಲ್ಲಿ ದಾರುಣ ಘಟನೆ – ಕೊಳೆತ ಪತಿಯ ಶವದೊಂದಿಗೆ 10 ದಿನ ಕಳೆದ ಅಸ್ವಸ್ಥ ಪತ್ನಿ!

Related Posts

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ದೇಶ

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!
ದೇಶ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!
ದೇಶ

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?
ದೇಶ

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?

Next Post
ಚಿಕ್ಕಮಗಳೂರಲ್ಲಿ ದಾರುಣ ಘಟನೆ – ಕೊಳೆತ ಪತಿಯ ಶವದೊಂದಿಗೆ 10 ದಿನ ಕಳೆದ ಅಸ್ವಸ್ಥ ಪತ್ನಿ!

ಚಿಕ್ಕಮಗಳೂರಲ್ಲಿ ದಾರುಣ ಘಟನೆ - ಕೊಳೆತ ಪತಿಯ ಶವದೊಂದಿಗೆ 10 ದಿನ ಕಳೆದ ಅಸ್ವಸ್ಥ ಪತ್ನಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat