ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಮಗೆ ಅಲ್ಲಾನೇ ಸರ್ವೋಚ್ಚ, ವಂದೇ ಮಾತರಂ ಹಾಡಲ್ಲ” : ಇಂದೋರ್ ಪಾಲಿಕೆಯಲ್ಲಿ ಕಾಂಗ್ರೆಸ್ ಸದಸ್ಯರ ಹಠ, ಭುಗಿಲೆದ್ದ ವಿವಾದ!

April 9, 2026
Share on WhatsappShare on FacebookShare on Twitter

ಭೋಪಾಲ್ : ಮಧ್ಯಪ್ರದೇಶದ ಇಂದೋರ್ ನಗರ ಪಾಲಿಕೆಯಲ್ಲಿ ಬಜೆಟ್‌ಗೆ ಸಂಬಂಧಿಸಿದ ಚರ್ಚೆಯ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಹಾಡಲು ಕಾಂಗ್ರೆಸ್‌ನ ಇಬ್ಬರು ಮಹಿಳಾ ಸದಸ್ಯರು ನಿರಾಕರಿಸಿದ್ದು, ಇದು ಈಗ ರಾಜಕೀಯ ಮತ್ತು ಧಾರ್ಮಿಕ ಸಂಘರ್ಷಕ್ಕೆ ನಾಂದಿ ಹಾಡಿದೆ.

ಈ ಘಟನೆಯು ಕೇವಲ ಪಾಲಿಕೆಯ ಒಳಗೆ ಮಾತ್ರವಲ್ಲದೆ, ಇಡೀ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಪಾಲಿಕೆಯ ಕಲಾಪದ ಆರಂಭದಲ್ಲಿ ‘ವಂದೇ ಮಾತರಂ’ ಗಾಯನ ಆರಂಭವಾದಾಗ, ಕಾಂಗ್ರೆಸ್ ಸದಸ್ಯರಾದ ಫೌಜಿಯಾ ಶೇಖ್ ಅಲೀಮ್ ಮತ್ತು ರುಬಿನಾ ಇಕ್ಬಾಲ್ ಅವರು ಹಾಡಲು ನಿರಾಕರಿಸಿದರು. ಅಷ್ಟೇ ಅಲ್ಲದೆ, “ವಂದೇ ಮಾತರಂ ಹಾಡಬೇಕು ಎಂದು ಯಾವ ಕಾನೂನಿನಲ್ಲಿದೆ? ಆ ಕಾನೂನಿನ ಪ್ರತಿಯನ್ನು ನಮಗೆ ತೋರಿಸಿ” ಎಂದು ಫೌಜಿಯಾ ಅವರು ಪಾಲಿಕೆಯ ಅಧ್ಯಕ್ಷರಿಗೆ ಸವಾಲು ಹಾಕಿದರು.

ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಆಕ್ಷೇಪ ವ್ಯಕ್ತಪಡಿಸಿದರು. ಸದನದಲ್ಲಿ ಗದ್ದಲ ನಿಯಂತ್ರಣಕ್ಕೆ ಬಾರದಿದ್ದಾಗ, ಸಭಾಪತಿ ಮುನ್ನಾಲಾಲ್ ಯಾದವ್ ಅವರು ಫೌಜಿಯಾ ಅವರನ್ನು ಸದನದಿಂದ ಹೊರಹಾಕುವಂತೆ ಆದೇಶಿಸಿದರು.

ಧಾರ್ಮಿಕ ಕಾರಣ ನೀಡಿ ಸಮರ್ಥನೆ

ಸದನದಿಂದ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರುಬಿನಾ ಇಕ್ಬಾಲ್, ತಮ್ಮ ನಿಲುವನ್ನು ಸಮರ್ಥಿಸಿಕೊಂಡರು. “ನಮ್ಮ ಇಸ್ಲಾಂ ಧರ್ಮದಲ್ಲಿ ವಂದೇ ಮಾತರಂ ಹಾಡುವುದು ನಿಷಿದ್ಧ. ನಮಗೆ ಅಲ್ಲಾಹನೇ ಸರ್ವೋಚ್ಚ. ‘ವಂದೇ’ ಎಂದರೆ ಆರಾಧನೆ, ‘ಮಾತರಂ’ ಎಂದರೆ ತಾಯಿ. ನಾವು ಅಲ್ಲಾಹನನ್ನು ಬಿಟ್ಟು ಬೇರೆ ಯಾರನ್ನೂ ಆರಾಧಿಸುವುದಿಲ್ಲ. ಹೀಗಿರುವಾಗ ವಂದೇ ಮಾತರಂ ಏಕೆ ಹಾಡಬೇಕು?” ಎಂದು ಪ್ರಶ್ನಿಸಿದರು. ನಾವು ‘ಸಾರೇ ಜಹಾನ್ ಸೆ ಅಚ್ಚಾ’ ಹಾಡುತ್ತೇವೆ, ಆದರೆ ವಂದೇ ಮಾತರಂ ಹಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಅವರು ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿ, ಮುಸ್ಲಿಮರ ಅಂಗಡಿಗಳಿಗೆ ತೊಂದರೆ ನೀಡುವ ಬಿಜೆಪಿ, ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದರು.

ಸ್ವಪಕ್ಷೀಯರಿಂದಲೇ ತೀವ್ರ ವಿರೋಧ

ವಿಶೇಷವೆಂದರೆ, ಈ ಸದಸ್ಯರ ನಡೆಯನ್ನು ಸ್ವತಃ ಕಾಂಗ್ರೆಸ್ ಪಕ್ಷವೇ ಖಂಡಿಸಿದೆ. ಕಾಂಗ್ರೆಸ್ ವಕ್ತಾರ ಕೆ.ಕೆ. ಮಿಶ್ರಾ ಅವರು ಅತ್ಯಂತ ಕಠಿಣ ಪದಗಳಲ್ಲಿ ಪ್ರತಿಕ್ರಿಯಿಸಿದ್ದು, “ರಾಷ್ಟ್ರಪ್ರೇಮ ತೋರಲು ಸಾಧ್ಯವಾಗದವರು ಪಾಕಿಸ್ತಾನಕ್ಕೆ ಹೋಗಿ ನೆಲೆಸಲಿ. ವಂದೇ ಮಾತರಂ ಹಾಡಲು ನಿರಾಕರಿಸುವುದು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅಪಮಾನ” ಎಂದು ಗುಡುಗಿದ್ದಾರೆ. ಇದು ಬಿಜೆಪಿಯೊಂದಿಗೆ ಕೈಜೋಡಿಸಿ ನಡೆಸುತ್ತಿರುವ ರಾಜಕೀಯ ಬ್ಲ್ಯಾಕ್‌ಮೇಲ್ ತಂತ್ರ ಎಂದು ಅವರು ಆರೋಪಿಸಿದ್ದಾರೆ. ಇತ್ತ ರುಬಿನಾ ಅವರು, “ಕಾಂಗ್ರೆಸ್ ನಮ್ಮನ್ನು ಓಟ್ ಬ್ಯಾಂಕ್‌ನಂತೆ ಬಳಸುತ್ತಿದೆ, ಪಕ್ಷದಿಂದ ಹೊರಹಾಕಿದರೆ ನಾವು ಪಕ್ಷೇತರರಾಗಿ ಅಥವಾ ಒವೈಸಿ ಪಕ್ಷ ಸೇರಿ ಗೆದ್ದು ತೋರಿಸುತ್ತೇವೆ” ಎಂದು ಪಕ್ಷದ ನಾಯಕತ್ವಕ್ಕೇ ಸವಾಲು ಹಾಕಿದ್ದಾರೆ.

ಕಾನೂನು ಕ್ರಮಕ್ಕೆ ಬಿಜೆಪಿ ಸಜ್ಜು

ಇಸ್ರೇಲ್-ಇರಾನ್ ಸಂಘರ್ಷದ ನಡುವೆ ಈ ದೇಶೀಯ ವಿವಾದವೂ ಗಂಭೀರ ಸ್ವರೂಪ ಪಡೆದುಕೊಂಡಿದೆ. ವಂದೇ ಮಾತರಂ ಹಾಡಲು ನಿರಾಕರಿಸಿದ ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ್ ಮತ್ತು ಸಭಾಪತಿಗಳು ಈ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ, ಇಂದೋರ್ ಪಾಲಿಕೆಯಲ್ಲಿ ಶುರುವಾದ ಈ ಕಿಚ್ಚು ಈಗ ರಾಷ್ಟ್ರೀಯ ಗೌರವ ಮತ್ತು ಧಾರ್ಮಿಕ ನಂಬಿಕೆಗಳ ನಡುವಿನ ಸಂಘರ್ಷವಾಗಿ ರೂಪಾಂತರಗೊಂಡಿದೆ.

ಇದನ್ನೂ ಓದಿ : 2nd PUC Result – 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ!

Tags: Karnataka News beat
SendShareTweet
Previous Post

2nd PUC Result – 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ!

Next Post

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

Related Posts

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ
ದೇಶ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!
ದೇಶ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!
ದೇಶ

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!

ಮೊಬೈಲ್‌ನಲ್ಲಿ CBSE ಉತ್ತರಪತ್ರಿಕೆ ಸ್ಕ್ಯಾನ್ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!
ದೇಶ

ಮೊಬೈಲ್‌ನಲ್ಲಿ CBSE ಉತ್ತರಪತ್ರಿಕೆ ಸ್ಕ್ಯಾನ್ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!
ದೇಶ

ಇಂದಿನಿಂದ ಬದಲಾಗಿದೆ ಹಣಕಾಸು ಜಗತ್ತು : ಹೊಸ ನಿಯಮಗಳ ಕಂಪ್ಲೀಟ್ ಮಾಹಿತಿ ಇಲ್ಲಿದೆ!

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ, ವಯಸ್ಕರಿಗೆ ಕಿರುಕುಳ ನೀಡುವಂತಿಲ್ಲ ; ಸುಪ್ರೀಂ ಕೋರ್ಟ್
ದೇಶ

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ, ವಯಸ್ಕರಿಗೆ ಕಿರುಕುಳ ನೀಡುವಂತಿಲ್ಲ ; ಸುಪ್ರೀಂ ಕೋರ್ಟ್

Next Post
ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಶುಭ ಸುದ್ದಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಶುಭ ಸುದ್ದಿ!

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಶುಭ ಸುದ್ದಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಶುಭ ಸುದ್ದಿ!

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!

ಡಿಕೆ ಸಂಪುಟ ಸರ್ಕಸ್ ವೇಳೆ ಜಮೀರ್‌ಗೆ ಬಿಗ್ ಶಾಕ್ – ಹೈಕಮಾಂಡ್​​​​ಗೆ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat