ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಹೊರ್ಮುಜ್‌ನಲ್ಲಿ ಇರಾನ್ ಹೊಸ ‘ನೌಕಾ ನಕ್ಷೆ’.. ಸ್ಫೋಟಕಗಳಿಂದ ಹಡಗುಗಳನ್ನು ರಕ್ಷಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ!

April 9, 2026
Share on WhatsappShare on FacebookShare on Twitter

ಟೆಹ್ರಾನ್ : ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮುಂದುವರಿದಿರುವಂತೆಯೇ ಇರಾನ್ ಸರ್ಕಾರವು ಹಡಗುಗಳ ಸಂಚಾರಕ್ಕಾಗಿ ಹೊಸ ನೌಕಾ ನಕ್ಷೆ ಮತ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಸಮುದ್ರದ ಆಳದಲ್ಲಿ ಅಳವಡಿಸಲಾಗಿರುವ ಸ್ಫೋಟಕಳಿಂದ (Sea Mines) ಉಂಟಾಗಬಹುದಾದ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇರಾನ್ ಹೇಳಿದ್ದರೂ, ಜಲಸಂಧಿಯು ಪೂರ್ಣ ಪ್ರಮಾಣದಲ್ಲಿ ಮುಕ್ತವಾಗಿದೆಯೇ ಅಥವಾ ಇಲ್ಲವೇ ಎಂಬ ಗೊಂದಲ ಇನ್ನೂ ಬಗೆಹರಿದಿಲ್ಲ.

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಬಿಡುಗಡೆ ಮಾಡಿರುವ ಹೊಸ ನಕ್ಷೆಯ ಪ್ರಕಾರ, ನೌಕೆಗಳು ಇನ್ನು ಮುಂದೆ ಇರಾನ್ ನಿಗದಿಪಡಿಸಿದ ನಿರ್ದಿಷ್ಟ ಪಥದಲ್ಲೇ ಸಾಗಬೇಕಿದೆ. ಓಮಾನ್ ಸಮುದ್ರದಿಂದ ಬರುವ ನೌಕೆಗಳು ಲಾರಾಕ್ ದ್ವೀಪದ ಉತ್ತರ ಭಾಗದ ಮೂಲಕ ಗಲ್ಫ್ ಪ್ರವೇಶಿಸಬೇಕು ಮತ್ತು ಗಲ್ಫ್‌ನಿಂದ ಹೊರಹೋಗುವ ಹಡಗುಗಳು ದ್ವೀಪದ ದಕ್ಷಿಣ ಭಾಗದ ಮಾರ್ಗವನ್ನು ಅನುಸರಿಸಬೇಕು. ಈ ಕಟ್ಟುನಿಟ್ಟಿನ ಸಂಚಾರ ಮಾದರಿಯು ವಾಣಿಜ್ಯ ಹಡಗುಗಳು ಅಪಾಯಕಾರಿ ವಲಯಗಳಿಗೆ ಪ್ರವೇಶಿಸುವುದನ್ನು ತಡೆಯುವ ಉದ್ದೇಶ ಹೊಂದಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಕದನ ವಿರಾಮ ಗೊಂದಲ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮದ ಒಪ್ಪಂದದ ಅನ್ವಯ, ಇರಾನ್ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಬೇಕಿತ್ತು. ಆದರೆ, ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಕದನ ವಿರಾಮದ ಉಲ್ಲಂಘನೆ ಎಂದು ಪರಿಗಣಿಸಿರುವ ಇರಾನ್, ಬುಧವಾರ ರಾತ್ರಿ ಜಲಸಂಧಿಯನ್ನು ಮತ್ತೆ ಮುಚ್ಚಿದೆ ಎಂಬ ವರದಿಗಳು ಬಂದಿವೆ. ಇದರಿಂದಾಗಿ ಜಾಗತಿಕ ತೈಲ ಪೂರೈಕೆಯ ಶೇಕಡಾ 20 ರಷ್ಟು ಭಾಗವನ್ನು ನಿರ್ವಹಿಸುವ ಈ ಮಾರ್ಗದಲ್ಲಿ ಮತ್ತೆ ಅನಿಶ್ಚಿತತೆ ಮನೆಮಾಡಿದೆ.

ನಾಳೆಯಿಂದ ಭಾಗಶಃ ಸಂಚಾರ ಆರಂಭ?

ಈ ನಡುವೆ, ಇರಾನ್‌ನ ಉಸ್ತುವಾರಿಯಲ್ಲಿ ಜಲಸಂಧಿಯ ಭಾಗಶಃ ಮರುಪ್ರಾರಂಭವು ಶುಕ್ರವಾರದಿಂದ ನಡೆಯಬಹುದು ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಶಾಂತಿ ಮಾತುಕತೆಯ ಫಲವಾಗಿ ಈ ಬೆಳವಣಿಗೆ ನಿರೀಕ್ಷಿಸಲಾಗುತ್ತಿದೆ. ಆದರೆ, ಈ ಮಾರ್ಗವಾಗಿ ಸಾಗುವ ಹಡಗುಗಳು ಕಡ್ಡಾಯವಾಗಿ ಇರಾನ್‌ನ ನೌಕಾಪಡೆಯೊಂದಿಗೆ ಸಮನ್ವಯ ಸಾಧಿಸಬೇಕು ಎಂಬ ಷರತ್ತನ್ನು ಇರಾನ್ ವಿಧಿಸಿದೆ. ಸಮನ್ವಯ ಸಾಧಿಸದೇ ಜಲಸಂಧಿ ದಾಟಲು ಮುಂದಾದರೆ ಅಂಥ ನೌಕೆಗಳನ್ನು ಆ ಕ್ಷಣದಲ್ಲೇ ಸ್ಫೋಟಿಸಲಾಗುತ್ತದೆ ಎಂದೂ ಎಚ್ಚರಿಸಿದೆ.

ಇದನ್ನೂ ಓದಿ : ಭಾರತೀಯ ಸೇನೆಯಲ್ಲಿ 117 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಭಾರತೀಯ ಸೇನೆಯಲ್ಲಿ 117 ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Next Post

ಅಲ್ಪಸಂಖ್ಯಾತರ ಮನಸ್ಥಿತಿ ಮುಂದುವರಿದರೆ ಕಾಂಗ್ರೆಸ್‌ಗೆ ಉಳಿಗಾಲವೇ ಇಲ್ಲ : ವಿ. ಸೋಮಣ್ಣ

Related Posts

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!
ಅಪರಾಧ

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!
ವಿದೇಶ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

Next Post
ಅಲ್ಪಸಂಖ್ಯಾತರ ಮನಸ್ಥಿತಿ ಮುಂದುವರಿದರೆ ಕಾಂಗ್ರೆಸ್‌ಗೆ ಉಳಿಗಾಲವೇ ಇಲ್ಲ : ವಿ. ಸೋಮಣ್ಣ

ಅಲ್ಪಸಂಖ್ಯಾತರ ಮನಸ್ಥಿತಿ ಮುಂದುವರಿದರೆ ಕಾಂಗ್ರೆಸ್‌ಗೆ ಉಳಿಗಾಲವೇ ಇಲ್ಲ : ವಿ. ಸೋಮಣ್ಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat