ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೊಳವೆಯೇ ಅಡಗುತಾಣ, ಕಮಲದ ಕಡ್ಡಿಯೇ ಉಸಿರಾಟದ ನಾಳ – ನೀರಿನಡಿ 5 ಗಂಟೆ ಅವಿತಿದ್ದ ‘ಮಹಾ ಚೋರ’ ಕೊನೆಗೂ ಅಂದರ್!

April 9, 2026
Share on WhatsappShare on FacebookShare on Twitter

ಸಿಹೋರಾ : ಮಧ್ಯಪ್ರದೇಶದ ಸಿಹೋರಾ ರೈಲು ನಿಲ್ದಾಣದ ಸಮೀಪ ನಡೆದ ಘಟನೆಯೊಂದು ಎಲ್ಲ ಆ್ಯಕ್ಷನ್ ಸಿನಿಮಾಗಳ ದೃಶ್ಯಗಳನ್ನೂ ಮೀರುವಂತಿದೆ. ರೈಲಿನಲ್ಲಿ ಕಳ್ಳತನಕ್ಕೆ ಯತ್ನಿಸಿ, ಸಿಕ್ಕಿಬೀಳುವ ಭೀತಿಯಿಂದ ತಪ್ಪಿಸಿಕೊಳ್ಳಲು ಕೆರೆಯ ಹಾವಸೆ ಮತ್ತು ಕಮಲದ ಕಡ್ಡಿಯನ್ನೇ ಶ್ವಾಸನಾಳವನ್ನಾಗಿ ಬಳಸಿಕೊಂಡು ಐದು ಗಂಟೆಗಳ ಕಾಲ ನೀರಿನಡಿ ಅವಿತಿದ್ದ ಅಂತಾರಾಜ್ಯ ಖದೀಮನನ್ನು ಪೊಲೀಸರು ರೋಚಕ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಏಪ್ರಿಲ್ 6ರಂದು ನಡೆದ ಈ ಘಟನೆ ಈಗ ಬೆಳಕಿಗೆ ಬಂದಿದೆ. ರೇವಾ-ಇಟ್ವಾರಿ ಎಕ್ಸ್‌ಪ್ರೆಸ್ ರೈಲಿನ ಎ-2 ಎಸಿ ಕೋಚ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಪರ್ಸ್ ಕದಿಯಲು ಹರ್ವಿಂದರ್ ಸಿಂಗ್ ಎಂಬಾತ ಯತ್ನಿಸಿದ್ದ. ಆದರೆ ಮಹಿಳೆ ಎಚ್ಚರಗೊಂಡ ಕಾರಣ ಗಾಬರಿಗೊಂಡ ಆತ, ರೈಲು ಸಿಹೋರಾ ನಿಲ್ದಾಣದ ಬಳಿ ನಿಧಾನವಾಗುತ್ತಿದ್ದಂತೆ ಹಾರಿದ್ದಾನೆ. ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಆತನನ್ನು ಬೆನ್ನಟ್ಟಿದಾಗ, ಸಮೀಪದಲ್ಲಿದ್ದ ದಟ್ಟವಾದ ಹಾವಸೆಯಿಂದ ಕೂಡಿದ ಕೆರೆಗೆ ಆತ ಜಿಗಿದಿದ್ದಾನೆ. ಪೊಲೀಸರು ಕೆರೆಯ ದಂಡೆಗೆ ಬಂದು ನೋಡಿದಾಗ ಆತ ಎಲ್ಲಿಯೂ ಕಾಣಿಸಲಿಲ್ಲ, ನೀರಿನ ಮೇಲೆ ಹಾವಸೆ ಮಾತ್ರ ತೇಲುತ್ತಿತ್ತು.

ಕಮಲದ ಕಡ್ಡಿಯ ಮೂಲಕ ಉಸಿರಾಟ

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಈತ ಕೆರೆಯ ಆಳಕ್ಕೆ ಇಳಿದು, ಕಮಲದ ಹೂವಿನ ಪೊಳ್ಳು ಕಡ್ಡಿಯನ್ನು ನೀರಿನ ಮೇಲ್ಮೈಗೆ ಬರುವಂತೆ ಹಿಡಿದು ಅದರ ಮೂಲಕ ಉಸಿರಾಡುತ್ತಿದ್ದ. ಹೊರಗಿನ ಜಗತ್ತಿಗೆ ಆತ ಕಾಣಿಸದಿದ್ದರೂ, ಸತತ ಐದು ಗಂಟೆಗಳ ಕಾಲ ನೀರಿನ ಅಡಿಯಲ್ಲೇ ಇದ್ದು ಪೊಲೀಸರನ್ನು ಹೈರಾಣಾಗಿಸಿದ್ದಾನೆ. ಕೊನೆಗೆ ಪೊಲೀಸರು ಮುಳುಗುತಜ್ಞರನ್ನು ಕರೆಸಿ ಕೆರೆಯಲ್ಲಿ ಶೋಧ ನಡೆಸಿದಾಗ, ಹಾವಸೆಯ ಕೆಳಗೆ ಅಡಗಿದ್ದ ಈತನನ್ನು ಪತ್ತೆಹಚ್ಚಿ ಹೊರಕ್ಕೆ ಎಳೆದಿದ್ದಾರೆ.

400ಕ್ಕೂ ಹೆಚ್ಚು ಕಳ್ಳತನ ಮಾಡಿರುವ ಮಾಜಿ ಕೌನ್ಸಿಲರ್!

ಬಂಧನದ ನಂತರ ಈತ ತನ್ನನ್ನು ತಾನು ‘ಬಬ್ಲು’ ಎಂದು ಹೇಳಿಕೊಳ್ಳುವ ಮೂಲಕ ನೈಜ ಗುರುತು ಮರೆಮಾಚಿದ್ದ. ಆದರೆ ಆರ್‌ಪಿಎಫ್ ಇನ್ಸ್‌ಪೆಕ್ಟರ್ ರಾಜೀವ್ ಖರಾಬ್ ಅವರಿಗೆ ಆತನ ಮುಖ ಪರಿಚಿತವೆನಿಸಿ ‘ಸನ್ನಿ’ ಎಂದು ಕರೆದಾಗ ಆತ ಬೆಚ್ಚಿಬಿದ್ದಿದ್ದಾನೆ. ತನಿಖೆಯ ವೇಳೆ ಈತನ ಅಸಲಿ ಹೆಸರು ಹರ್ವಿಂದರ್ ಸಿಂಗ್ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಬಿಜ್ನೋರ್ ನಿವಾಸಿಯಾದ ಈತ ಕೇರಳದಿಂದ ಜಮ್ಮುವಿನವರೆಗೆ ದೇಶಾದ್ಯಂತ 400ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಅಚ್ಚರಿಯ ವಿಷಯವೆಂದರೆ ಈತ 2017ರಲ್ಲಿ ಸ್ವತಂತ್ರ ವಾರ್ಡ್ ಕೌನ್ಸಿಲರ್ ಆಗಿಯೂ ಸೇವೆ ಸಲ್ಲಿಸಿದ್ದಾನೆ.

ಡಿಜಿಟಲ್ ಹೆಜ್ಜೆ ಬಿಡದ ಚಾಣಾಕ್ಷ

ಹರ್ವಿಂದರ್ ಅತ್ಯಂತ ಚಾಣಾಕ್ಷತನದಿಂದ ಅಪರಾಧ ಎಸಗುತ್ತಿದ್ದ. ಸಿಸಿಟಿವಿ ಕ್ಯಾಮೆರಾಗಳು ಅಳವಡಿಕೆಯಾದ ನಂತರ ಈತ ಟಿಕೆಟ್ ಕಾಯ್ದಿರಿಸುವುದನ್ನೇ ನಿಲ್ಲಿಸಿದ್ದ. ಟಿಕೆಟ್ ಪಡೆದರೆ ಅಥವಾ ಆನ್‌ಲೈನ್ ಬುಕಿಂಗ್ ಮಾಡಿದರೆ ತನ್ನ ಗುರುತು ಸಿಗುತ್ತದೆ ಎಂಬ ಕಾರಣಕ್ಕೆ ಟಿಕೆಟ್ ರಹಿತವಾಗಿ ಎಸಿ ಕೋಚ್‌ಗಳಲ್ಲಿ ಸಂಚರಿಸುತ್ತಿದ್ದ. ರೈಲ್ವೆ ಶೌಚಾಲಯಗಳಲ್ಲಿ ಅವಿತುಕೊಂಡು ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ. ಈತನ ಮೇಲೆ ಈಗಾಗಲೇ ಮಹಾರಾಷ್ಟ್ರ, ಕೇರಳ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ 21ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಸದ್ಯ ಈ ‘ಲೋಟಸ್ ಹೈಸ್ಟ್’ ಖದೀಮ ಜೈಲು ಪಾಲಾಗಿ ಕಂಬಿ ಎಣಿಸುತ್ತಿದ್ದಾನೆ.

ಇದನ್ನೂ ಓದಿ : ಸುಬ್ರಹ್ಮಣ್ಯ : ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

Tags: Karnataka News beat
SendShareTweet
Previous Post

ಸುಬ್ರಹ್ಮಣ್ಯ : ಮನೆಯಂಗಳದಲ್ಲಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

Next Post

IPLನಲ್ಲಿ ಬಿಸಿಸಿಐ ‘ಮಾಸ್ಟರ್ ಪ್ಲಾನ್’ – ಬೆಂಚ್ ಆಟಗಾರರಿಗೆ ಹೊಸ ನಿರ್ಬಂಧ.. ಶಿಸ್ತಿನ ಆಟಕ್ಕೆ ಬಿಗಿ ನಿಯಮ!

Related Posts

ರಾಮಮಂದಿರದ ಶೌಚಾಲಯಗಳಲ್ಲಿ ಹಣ ಬಚ್ಚಿಡುತ್ತಿದ್ದೆವು : ಆರೋಪಿಯ ಆಘಾತಕಾರಿ ಹೇಳಿಕೆ
ದೇಶ

ರಾಮಮಂದಿರದ ಶೌಚಾಲಯಗಳಲ್ಲಿ ಹಣ ಬಚ್ಚಿಡುತ್ತಿದ್ದೆವು : ಆರೋಪಿಯ ಆಘಾತಕಾರಿ ಹೇಳಿಕೆ

ಸಂಪೂರ್ಣ ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!
ದೇಶ

ಸಂಪೂರ್ಣ ಗೋಹತ್ಯೆ ನಿಷೇಧ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ!

ಶಾಲಾ ಬಸ್ ಮೇಲೆ ಮರ ಬಿದ್ದು 11ರ ಬಾಲಕ ಸಾವು : ಕ್ರಿಕೆಟ್ ಬ್ಯಾಟ್ ಹಿಡಿದು ಮಗನ ಹಾದಿ ಕಾಯುತ್ತಿರುವ ತಾಯಿ!
ದೇಶ

ಶಾಲಾ ಬಸ್ ಮೇಲೆ ಮರ ಬಿದ್ದು 11ರ ಬಾಲಕ ಸಾವು : ಕ್ರಿಕೆಟ್ ಬ್ಯಾಟ್ ಹಿಡಿದು ಮಗನ ಹಾದಿ ಕಾಯುತ್ತಿರುವ ತಾಯಿ!

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ : ಹೋಟೆಲ್, ಉದ್ಯಮದಾರರಿಗೆ ರಿಲೀಫ್
ದೇಶ

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ : ಹೋಟೆಲ್, ಉದ್ಯಮದಾರರಿಗೆ ರಿಲೀಫ್

ಜಾಗತಿಕ ಕಚ್ಚಾ ತೈಲ ದರ ಕುಸಿತದ ಎಫೆಕ್ಟ್ : ಪೆಟ್ರೋಲ್-ಡೀಸೆಲ್ ದರ ಇಳಿಸಿದ ನಯಾರಾ ಎನರ್ಜಿ
ದೇಶ

ಜಾಗತಿಕ ಕಚ್ಚಾ ತೈಲ ದರ ಕುಸಿತದ ಎಫೆಕ್ಟ್ : ಪೆಟ್ರೋಲ್-ಡೀಸೆಲ್ ದರ ಇಳಿಸಿದ ನಯಾರಾ ಎನರ್ಜಿ

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!
ದೇಶ

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

Next Post
IPLನಲ್ಲಿ ಬಿಸಿಸಿಐ ‘ಮಾಸ್ಟರ್ ಪ್ಲಾನ್’ – ಬೆಂಚ್ ಆಟಗಾರರಿಗೆ ಹೊಸ ನಿರ್ಬಂಧ.. ಶಿಸ್ತಿನ ಆಟಕ್ಕೆ ಬಿಗಿ ನಿಯಮ!

IPLನಲ್ಲಿ ಬಿಸಿಸಿಐ 'ಮಾಸ್ಟರ್ ಪ್ಲಾನ್' - ಬೆಂಚ್ ಆಟಗಾರರಿಗೆ ಹೊಸ ನಿರ್ಬಂಧ.. ಶಿಸ್ತಿನ ಆಟಕ್ಕೆ ಬಿಗಿ ನಿಯಮ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ದೇಶದ ವಾಯುಪಡೆಯಲ್ಲಿ 6 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಭಿಕ್ಷೆ ಬೇಡುವ ನೆಪದಲ್ಲಿ ಶಿಕ್ಷಕಿಗೆ ಕಾರದ ಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಕಳ್ಳಿ ಪರಾರಿ!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat