ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮುಕುಲ್ ಚೌಧರಿ ಅಬ್ಬರಕ್ಕೆ ಕೆಕೆಆರ್‌ ತತ್ತರ – ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ

April 10, 2026
Share on WhatsappShare on FacebookShare on Twitter

ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 (IPL 2026) ರ 15ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಲೀಗ್​ನಲ್ಲಿ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿರುವ ಕೆಕೆಆರ್ ತಂಡ ತವರಿನಲ್ಲಿ ನಡೆದ ಸತತ ಎರಡನೇ ಪಂದ್ಯದಲ್ಲೂ ಸೋಲು ಕಂಡಿತು. ಈ ಮೂಲಕ ಲೀಗ್​ನಲ್ಲಿ ಕೆಕೆಆರ್​ಗೆ ಸತತ 4ನೇ ಸೋಲು ಎದುರಾಗಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಿ ಗೆಲ್ಲಲು 182 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಲಕ್ನೋ 17ನೇ ಓವರ್ ಮುಕ್ತಾಯದವರೆಗೂ ಸೋಲಿನ ದವಡೆಗೆ ಸಿಲುಕಿತ್ತು. ಆದರೆ ಪಂದ್ಯದ ದಿಕ್ಕು ಬದಲಿಸಿದ ಲಕ್ನೋ ತಂಡದ ಯುವ ಬ್ಯಾಟರ್ ಮುಕುಲ್ ಚೌಧರಿ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಕೊನೆಯ ಎಸೆತದಲ್ಲಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

182 ರನ್ ಗುರಿ ನೀಡಿದ ಕೆಕೆಆರ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 181 ರನ್ ಗಳಿಸಿತು. ತಂಡಕ್ಕೆ ಮತ್ತೊಮ್ಮೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕ ಫಿನ್ ಅಲೆನ್ ಕೇವಲ 9 ರನ್‌ಗಳಿಸಿ ಔಟಾದರು. ನಂತರ ಅಜಿಂಕ್ಯ ರಹಾನೆ 24 ಎಸೆತಗಳಲ್ಲಿ 41 ರನ್ ಗಳಿಸಿ ಚುರುಕಾದ ಇನ್ನಿಂಗ್ಸ್ ಆಡಿದರು. ಅದ್ಭುತ ಫಾರ್ಮ್​ನಲ್ಲಿರುವ ಯುವ ಬ್ಯಾಟರ್ ಅಂಕುಶ್ ರಘುವಂಶಿ 33 ಎಸೆತಗಳಲ್ಲಿ 45 ರನ್ ಗಳಿಸಿದರು. ಕ್ಯಾಮರೂನ್ ಗ್ರೀನ್ 24 ಎಸೆತಗಳಲ್ಲಿ ಅಜೇಯ 32 ರನ್ ಬಾರಿಸಿದರೆ, ರೋವ್ಮನ್ ಪೊವೆಲ್ ಕೂಡ 24 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿ ತಂಡದ ಸ್ಕೋರ್ ಅನ್ನು 181ಕ್ಕೆ ಕೊಂಡೊಯ್ದರು.

ಮುಕುಲ್ ಆಟಕ್ಕೆ ಒಲಿದ ಜಯ

182 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಲಕ್ನೋ ತಂಡವು ಕಳಪೆ ಆರಂಭವನ್ನೇ ಪಡೆಯಿತು. ಐಡೆನ್ ಮಾರ್ಕ್ರಾಮ್ ಮತ್ತು ಮಿಚೆಲ್ ಮಾರ್ಷ್ ಬೇಗನೆ ಔಟಾದರು. ರಿಷಭ್ ಪಂತ್ ಮತ್ತು ನಿಕೋಲಸ್ ಪೂರನ್ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೀಗಾಗಿ ಲಕ್ನೋ ತಂಡದ ಸ್ಕೋರ್ 15.6 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 128 ರನ್​ ಗಳಿಸಿತ್ತು. ಹೀಗಾಗಿ ಪಂದ್ಯ ಕೆಕೆಆರ್ ಪರವಾದಂತೆ ತೋರುತ್ತಿತ್ತು. ಆದರೆ ಅಲ್ಲಿಂದ ಮುಕುಲ್ ಚೌಧರಿ ಅದ್ಭುತ ಬ್ಯಾಟಿಂಗ್ ಮಾಡಿದರು. ಮುಕುಲ್ ಚೌಧರಿ ಕೇವಲ 27 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಏಳು ಸಿಕ್ಸರ್‌ಗಳನ್ನು ಒಳಗೊಂಡಂತೆ ಅಜೇಯ 54 ರನ್ ಗಳಿಸಿದರು. ಈ ಒಂಬತ್ತು ಹೊಡೆತಗಳು ಕೆಕೆಆರ್‌ನ ಸೋಲಿಗೆ ಮುನ್ನುಡಿ ಬರೆದವು. ಆಯುಷ್ ಬದೋನಿ ಕೂಡ 34 ಎಸೆತಗಳಲ್ಲಿ 54 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು.

ಇದನ್ನೂ ಓದಿ: ಡ್ರಿಂಕ್ಸ್‌ ಮಾಡಿ ವಾಹನ ಚಲಾಯಿಸಿ ಸಿಕ್ಕಿಬಿದ್ದ ವಾರ್ನರ್.. ಹಿರಿಯ ಆಟಗಾರನ ವರ್ತನೆ ಬಗ್ಗೆ ಭಾರೀ ಚರ್ಚೆ!

Tags: bengaloreCricketIndiaKarnataka News beat
SendShareTweet
Previous Post

ಹುಲಿಕಲ್ ಘಾಟಿ ದುರಸ್ತಿ ವೇಳೆ ಮಣ್ಣು ಕುಸಿತ – ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

Next Post

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

Related Posts

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ
ಕ್ರೀಡೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ECB ಮಹತ್ವದ ಯೂ-ಟರ್ನ್ : ‘ದಿ ಹಂಡ್ರೆಡ್’ ಟೂರ್ನಿಯಲ್ಲಿ ಬೆಟ್ಟಿಂಗ್ ಪ್ರಾಯೋಜಕತ್ವಕ್ಕೆ ಅನುಮತಿ!
ಕ್ರೀಡೆ

ECB ಮಹತ್ವದ ಯೂ-ಟರ್ನ್ : ‘ದಿ ಹಂಡ್ರೆಡ್’ ಟೂರ್ನಿಯಲ್ಲಿ ಬೆಟ್ಟಿಂಗ್ ಪ್ರಾಯೋಜಕತ್ವಕ್ಕೆ ಅನುಮತಿ!

ಇಂಗ್ಲೆಂಡ್ ವಿರುದ್ಧ ವೈಫಲ್ಯ.. ಸೂರ್ಯವಂಶಿ-ಅಭಿಷೇಕ್ ಆರಂಭಿಕ ಜೋಡಿ ಮೇಲೆ ಪ್ರಶ್ನೆಗಳ ಮಳೆ
ಕ್ರೀಡೆ

ಇಂಗ್ಲೆಂಡ್ ವಿರುದ್ಧ ವೈಫಲ್ಯ.. ಸೂರ್ಯವಂಶಿ-ಅಭಿಷೇಕ್ ಆರಂಭಿಕ ಜೋಡಿ ಮೇಲೆ ಪ್ರಶ್ನೆಗಳ ಮಳೆ

‘ಸೋಲು ಪರವಾಗಿಲ್ಲ, ಆದ್ರೆ ಹೋರಾಟವೇ ಕಾಣಲಿಲ್ಲ’ ; ಟೀಮ್ ಇಂಡಿಯಾ ವಿರುದ್ಧ ಶಶಿ ತರೂರ್ ಕಿಡಿ
ಕ್ರೀಡೆ

‘ಸೋಲು ಪರವಾಗಿಲ್ಲ, ಆದ್ರೆ ಹೋರಾಟವೇ ಕಾಣಲಿಲ್ಲ’ ; ಟೀಮ್ ಇಂಡಿಯಾ ವಿರುದ್ಧ ಶಶಿ ತರೂರ್ ಕಿಡಿ

ಮೊಣಕಾಲಿನ ಗಾಯದಿಂದ ಅಶ್ವಿನ್‌ಗೆ ಆಘಾತ ; ಮೇಜರ್ ಲೀಗ್ ಟೂರ್ನಿಯಿಂದ ಹೊರಬಿದ್ದ ಸ್ಪಿನ್ ದಿಗ್ಗಜ!
ಕ್ರೀಡೆ

ಮೊಣಕಾಲಿನ ಗಾಯದಿಂದ ಅಶ್ವಿನ್‌ಗೆ ಆಘಾತ ; ಮೇಜರ್ ಲೀಗ್ ಟೂರ್ನಿಯಿಂದ ಹೊರಬಿದ್ದ ಸ್ಪಿನ್ ದಿಗ್ಗಜ!

ಭಾರತಕ್ಕೆ ಡಬಲ್ ಶಾಕ್ ; ಹರ್ಷಿತ್ ರಾಣಾ-ವರುಣ್ ಚಕ್ರವರ್ತಿ ಸರಣಿಯಿಂದ ಔಟ್
ಕ್ರೀಡೆ

ಭಾರತಕ್ಕೆ ಡಬಲ್ ಶಾಕ್ ; ಹರ್ಷಿತ್ ರಾಣಾ-ವರುಣ್ ಚಕ್ರವರ್ತಿ ಸರಣಿಯಿಂದ ಔಟ್

Next Post
ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ - ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat