ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಆಂಧ್ರದಲ್ಲಿ ಜಲಸಮಾಧಿಯಾದ ಮೂವರು ಯುವತಿಯರು.. ಶಾಕಿಂಗ್‌ ವಿಡಿಯೋ ವೈರಲ್‌

April 10, 2026
Share on WhatsappShare on FacebookShare on Twitter

ಅಮರಾವತಿ : ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಜಲಪಾತವೊಂದರಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಮೂವರು ಯುವತಿಯರು ನೀರುಪಾಲು ಆಗಿರುವ ದಾರುಣ ಘಟನೆ ನಡೆದಿದೆ.

ಹುಕುಂಪೇಟ ಮಂಡಲದ ಜಾಂಬುವಲಸ ಗ್ರಾಮದ ನಾಲ್ವರು ಯುವತಿಯರು ಗುರುವಾರ ವಿಶಾಖಪಟ್ಟಣಂ ಸಮೀಪದ ಅನಂತಗಿರಿ ಬೆಟ್ಟಗಳಲ್ಲಿರುವ ಅರಣ್ಯ ಪ್ರದೇಶದ ‘ಮುಲಗುಮ್ಮಿ’ ಜಲಪಾತಕ್ಕೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಜಲಪಾತದ ಸಮೀಪವಿದ್ದ ಪಾಚಿ ಕಟ್ಟಿದ, ಜಾರುವ ಬಂಡೆಗಳ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಫೋಟೋ ತೆಗೆಯುವ ಭರದಲ್ಲಿ ಆಯತಪ್ಪಿ ಕಾಲು ಜಾರಿದ ಪರಿಣಾಮ ನಾಲ್ವರೂ ನೀರಿನಲ್ಲಿ ಬಿದ್ದಿದ್ದಾರೆ. ದುರದೃಷ್ಟವಶಾತ್, ಯಾರಿಗೂ ಈಜಲು ಬರುತ್ತಿರಲಿಲ್ಲ. ಹೀಗಾಗಿ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಅಪಾಯಕ್ಕೆ ಸಿಲುಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

📍Anantagiri Hills, Visakhapatnam, Andhra Pradesh: Three teenage girls Trisha (17), Ratnakumari (16) and Pavitra (16) drowned at Mulagummi Waterfalls after slipping into strong currents while visiting with friends. A fourth girl was rescued by locals. pic.twitter.com/y4EnWDsOdp

— Deadly Kalesh (@Deadlykalesh) April 10, 2026

ಓರ್ವಳ ರಕ್ಷಣೆ, ಮೂವರು ಜಲಸಮಾಧಿ

ನೀರಿನಲ್ಲಿ ಕೊಚ್ಚಿಹೋಗುವಾಗ ಯುವತಿಯರು ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಅವರ ಚೀರಾಟ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ತಕ್ಷಣವೇ ಕಾರ್ಯಾಚರಣೆ ನಡೆಸಿ ಓರ್ವ ಯುವತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಉಳಿದ ಮೂವರು ಯುವತಿಯರಾದ ತ್ರಿಶಾ (17), ರತ್ನಕುಮಾರಿ (16) ಮತ್ತು ಪವಿತ್ರಾ (16) ನೀರಿನಲ್ಲಿ ಕೊಚ್ಚಿಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡವು ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಹೊರತೆಗೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

ಪ್ರವಾಸಿಗರಿಗೆ ಪೊಲೀಸರ ಎಚ್ಚರಿಕೆ

ಮೇಲ್ನೋಟಕ್ಕೆ ಈ ಜಲಪಾತವು ಚಿಕ್ಕದಾಗಿ ಕಂಡರೂ, ಅಲ್ಲಿನ ಬಂಡೆಗಳು ಬಹಳ ಜಾರುವಂಥದ್ದು, ನೀರಿನ ಒಳಹರಿವು ಕೂಡ ಬಹಳ ಪ್ರಬಲವಾಗಿರುತ್ತದೆ, ಹೀಗಾಗಿ ಇದು ಪ್ರವಾಸಿಗರ ಪಾಲಿಗೆ ಅತ್ಯಂತ ಅಪಾಯಕಾರಿ ತಾಣವಾಗಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಪ್ರವಾಸಿಗರು, ಅದರಲ್ಲೂ ವಿಶೇಷವಾಗಿ ಯುವಜನತೆ, ಇಂತಹ ನಿರ್ಜನ ಪ್ರದೇಶಗಳಲ್ಲಿ ಜಲಮೂಲಗಳ ಹತ್ತಿರ ತೆರಳಬಾರದು ಮತ್ತು ಜೀವವನ್ನೇ ಪಣಕ್ಕಿಟ್ಟು ಅಪಾಯಕಾರಿ ಸನ್ನಿವೇಶಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಸಾಹಸಕ್ಕೆ ಕೈಹಾಕಬಾರದು ಎಂದು ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಜಗಳ ಬಿಡಿಸಲು ಹೋದ ಗರ್ಭಿಣಿ ಮೇಲೆ ಹಲ್ಲೆ – ಹೊಟ್ಟೆಯಲ್ಲಿದ್ದ ಅವಳಿ ಶಿಶುಗಳು ಸಾವು

Tags: IndiaKarnataka News beat
SendShareTweet
Previous Post

ನಮ್ಮ ಮೆಟ್ರೋದಲ್ಲಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳ ನೇಮಕ.. 2.06 ಲಕ್ಷ ರೂ. ಸಂಬಳ!

Next Post

ರೋಚಕ ಪಂದ್ಯದಲ್ಲಿ ಡೆಲ್ಲಿಗೆ 1 ರನ್ ಸೋಲು.. ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಅಕ್ಷರ್ ಪಟೇಲ್ ಉತ್ತರವೇನು?

Related Posts

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?
ದೇಶ

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!
ದೇಶ

ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನ : ಸಿಎಂ ವಿಜಯ್ ಗ್ರೀನ್ ಸಿಗ್ನಲ್
ದೇಶ

ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನ : ಸಿಎಂ ವಿಜಯ್ ಗ್ರೀನ್ ಸಿಗ್ನಲ್

“ನನಗೆ ವಿಜಯ್ ಕಂಡರೆ ಅಸೂಯೆಯಾಗುತ್ತದೆ” : ಪವನ್ ಕಲ್ಯಾಣ್ ಹೀಗೆ ಹೇಳಿದ್ದೇಕೆ?
ದೇಶ

“ನನಗೆ ವಿಜಯ್ ಕಂಡರೆ ಅಸೂಯೆಯಾಗುತ್ತದೆ” : ಪವನ್ ಕಲ್ಯಾಣ್ ಹೀಗೆ ಹೇಳಿದ್ದೇಕೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!
ದೇಶ

ಕೆಲಸ ಬೇಡವೆಂದು ಹಳ್ಳಿಗೆ ಮರಳಿದ ITI ಪದವೀಧರ : 23 ದಿನದಲ್ಲಿ 1.5 ಲಕ್ಷ ರೂ. ಗಳಿಸಿ ಸಾಧನೆ!

Next Post
ರೋಚಕ ಪಂದ್ಯದಲ್ಲಿ ಡೆಲ್ಲಿಗೆ 1 ರನ್ ಸೋಲು.. ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಅಕ್ಷರ್ ಪಟೇಲ್ ಉತ್ತರವೇನು?

ರೋಚಕ ಪಂದ್ಯದಲ್ಲಿ ಡೆಲ್ಲಿಗೆ 1 ರನ್ ಸೋಲು.. ಮ್ಯಾಚ್ ಫಿಕ್ಸಿಂಗ್ ಆರೋಪಕ್ಕೆ ಅಕ್ಷರ್ ಪಟೇಲ್ ಉತ್ತರವೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!

ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!

ಐಸಿಸಿ ಟೂರ್ನಿಗಳಿಗೆ ವಿದಾಯ ಹೇಳಲು ಸಜ್ಜಾದ ಆಸ್ಟ್ರೇಲಿಯಾದ ವೇಗಿ!

ಐಸಿಸಿ ಟೂರ್ನಿಗಳಿಗೆ ವಿದಾಯ ಹೇಳಲು ಸಜ್ಜಾದ ಆಸ್ಟ್ರೇಲಿಯಾದ ವೇಗಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat