ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈತರ ರಸಗೊಬ್ಬರ ಸಹಕಾರಿ ಸಂಸ್ಥೆಯಲ್ಲಿ ನೇಮಕಾತಿ.. 75 ಸಾವಿರ ರೂ. ಸಂಬಳ

April 10, 2026
Share on WhatsappShare on FacebookShare on Twitter

ಬೆಂಗಳೂರು : ವಿಶ್ವದಲ್ಲೇ 2ನೇ ಬೃಹತ್ ರೈತರ ಸಹಕಾರಿ ಸಂಸ್ಥೆಯಾಗಿರುವ ಭಾರತೀಯ ರೈತರ ರಸಗೊಬ್ಬರ ಸಹಕಾರಿ ನಿಯಮಿತ (IFFCO) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (IFFCO Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಹಲವು ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ನೇಮಕಾತಿ ಸಂಸ್ಥೆ: ಭಾರತೀಯ ರೈತರ ರಸಗೊಬ್ಬರ ಸಹಕಾರಿ ನಿಯಮಿತ (IFFCO)
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಟ್ರೈನಿ (ಅಕೌಂಟ್ಸ್)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 15

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್, ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಸಂದರ್ಶನದ ದಿನಾಂಕ ಘೋಷಣೆ ಮಾಡಿ, ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 75 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iffco.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ : ‘ಹೋಂಡಾ’ ಹೊಸ ಸಂಚಲನ.. ಐಷಾರಾಮಿ ಝಡ್‌ಆರ್-ವಿ ಹೈಬ್ರಿಡ್ SUV ಬಿಡುಗಡೆಗೆ ಸಿದ್ಧತೆ

Tags: Karnataka News beat
SendShareTweet
Previous Post

‘ಹೋಂಡಾ’ ಹೊಸ ಸಂಚಲನ.. ಐಷಾರಾಮಿ ಝಡ್‌ಆರ್-ವಿ ಹೈಬ್ರಿಡ್ SUV ಬಿಡುಗಡೆಗೆ ಸಿದ್ಧತೆ

Next Post

ಅನಾರೋಗ್ಯ ಪೀಡಿತ ಮಹಿಳೆಗೆ ನೆರವು ನೀಡಿದ ಹೆಚ್.ಡಿ.ಕುಮಾರಸ್ವಾಮಿ

Related Posts

ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್‌ನಲ್ಲಿ 635 ಹುದ್ದೆಗಳ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್‌ನಲ್ಲಿ 635 ಹುದ್ದೆಗಳ ನೇಮಕಾತಿ ; ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸ್ಯಾಲರಿ

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಜಮ್ಮು-ಕಾಶ್ಮೀರ ಬ್ಯಾಂಕ್‌ನಲ್ಲಿ 7 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇದೆ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಮ್ಮು-ಕಾಶ್ಮೀರ ಬ್ಯಾಂಕ್‌ನಲ್ಲಿ 7 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇದೆ ಅವಕಾಶ!

ಫ್ರೆಶರ್‌ಗಳಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 20 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 20 ಹುದ್ದೆಗಳ ನೇಮಕಾತಿ

ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ : ಉಚಿತ ಅಪ್ಡೇಟ್ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ : ಉಚಿತ ಅಪ್ಡೇಟ್ ದಿನಾಂಕ ವಿಸ್ತರಣೆ

Next Post
ಅನಾರೋಗ್ಯ ಪೀಡಿತ ಮಹಿಳೆಗೆ ನೆರವು ನೀಡಿದ  ಹೆಚ್.ಡಿ.ಕುಮಾರಸ್ವಾಮಿ

ಅನಾರೋಗ್ಯ ಪೀಡಿತ ಮಹಿಳೆಗೆ ನೆರವು ನೀಡಿದ ಹೆಚ್.ಡಿ.ಕುಮಾರಸ್ವಾಮಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!

ಮುಂಗಾರು ಪ್ರವೇಶ ವಿಳಂಬ : ಜೂನ್ ಮೊದಲ ವಾರದಲ್ಲಿ ತಂಪಾಗಲಿವೆ ಕರಾವಳಿ ತೀರಗಳು!

ಐಸಿಸಿ ಟೂರ್ನಿಗಳಿಗೆ ವಿದಾಯ ಹೇಳಲು ಸಜ್ಜಾದ ಆಸ್ಟ್ರೇಲಿಯಾದ ವೇಗಿ!

ಐಸಿಸಿ ಟೂರ್ನಿಗಳಿಗೆ ವಿದಾಯ ಹೇಳಲು ಸಜ್ಜಾದ ಆಸ್ಟ್ರೇಲಿಯಾದ ವೇಗಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat