ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮದುವೆ ನಿರಾಕರಿಸಿದ್ದಕ್ಕೆ HIV ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ ರಾಕ್ಷಸ.. ಅವಮಾನ ತಾಳಲಾರದೆ ಯುವತಿ ಆತ್ಮಹತ್ಯೆ!

April 11, 2026
Share on WhatsappShare on FacebookShare on Twitter

ಹೈದರಾಬಾದ್ : ಪ್ರೀತಿ-ಪ್ರೇಮದ ಹೆಸರಿನಲ್ಲಿ ವಿಕೃತ ಮನಸ್ಸಿನ ರಾಕ್ಷಸನೊಬ್ಬ ಎಸಗಿದ ಪಾಪ ಕೃತ್ಯಕ್ಕೆ ಬೆಲೆ ತೆರಲಾಗದೆ 24 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಮದುವೆ ನಿರಾಕರಿಸಿದ ಕಾರಣಕ್ಕಾಗಿ ಆರೋಪಿಯು ಯುವತಿಗೆ ಬಲವಂತವಾಗಿ ತನ್ನ ಎಚ್‌ಐವಿ ಪೀಡಿತ ರಕ್ತವನ್ನು ಇಂಜೆಕ್ಟ್ ಮಾಡಿದ್ದ. ಈ ಘಟನೆಯಿಂದ ಮನನೊಂದಿದ್ದ ಯುವತಿ ಇದೀಗ ಸಾವಿಗೆ ಶರಣಾಗಿದ್ದಾಳೆ.

ಮದುವೆ ಮುರಿದುಬಿದ್ದಿದ್ದೇ ದಾಳಿಗೆ ಕಾರಣ

ಆರೋಪಿ ಮನೋಹರ್ ಮತ್ತು ಸಂತ್ರಸ್ತ ಯುವತಿ ಪರಸ್ಪರ ಸಂಬಂಧಿಕರಾಗಿದ್ದರು. ಆರಂಭದಲ್ಲಿ ಇವರಿಬ್ಬರಿಗೂ ಮದುವೆ ಮಾಡಲು ಪೋಷಕರು ನಿರ್ಧರಿಸಿದ್ದರು. ಆದರೆ, ಮನೋಹರ್‌ನ ಪೋಷಕರು ಎಚ್‌ಐವಿ ಪೀಡಿತರಾಗಿದ್ದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ಯುವತಿಯ ಪೋಷಕರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮನೋಹರ್‌ನನ್ನು ಪರೀಕ್ಷೆಗೆ ಒಳಪಡಿಸಿದ್ದರು. ಪರೀಕ್ಷೆಯಲ್ಲಿ ಮನೋಹರ್ ಕೂಡ ಎಚ್‌ಐವಿ ಪಾಸಿಟಿವ್ ಎಂದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಯುವತಿಯ ಕುಟುಂಬ ತಕ್ಷಣವೇ ಮದುವೆಯನ್ನು ರದ್ದುಗೊಳಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕಿರಾತಕನ ವಿಕೃತ ಸೇಡು

ಮದುವೆ ನಿಂತುಹೋದ ಸಿಟ್ಟಿನಲ್ಲಿದ್ದ ಮನೋಹರ್, ಮಾರ್ಚ್ 11 ರಂದು ಯುವತಿಯ ಮನೆಗೆ ನುಗ್ಗಿ ತನ್ನ ಎಚ್‌ಐವಿ ಸೋಂಕಿತ ರಕ್ತವನ್ನು ಆಕೆಗೆ ಬಲವಂತವಾಗಿ ಇಂಜೆಕ್ಟ್ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತಕ್ಷಣವೇ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದರು. ಆದರೆ, ಅಂದಿನಿಂದ ಯುವತಿ ತೀವ್ರ ಆಘಾತಕ್ಕೊಳಗಾಗಿದ್ದಳು.

ಘಟನೆ ನಡೆದು ಒಂದು ತಿಂಗಳು ಕಳೆದರೂ ಯುವತಿ ಆಘಾತದಿಂದ ಚೇತರಿಸಿಕೊಂಡಿರಲಿಲ್ಲ. ಸಮಾಜದಲ್ಲಿ ಎದುರಿಸಬೇಕಾದ ಮುಜುಗರ, ರೋಗದ ಬಗ್ಗೆಯ ಭಯ ಮತ್ತು ಮಾನಸಿಕ ಸಂಕಟದಿಂದ ನರಳುತ್ತಿದ್ದ ಆಕೆ, ಶುಕ್ರವಾರ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿಷಯ ಗೊತ್ತಾದ ಕೂಡಲೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. “ಎಚ್‌ಐವಿ ಇಂಜೆಕ್ಟ್ ನಂತರ ಯುವತಿ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಈ ಮಾನಸಿಕ ಹಿಂಸೆಯೇ ಆಕೆ ಈ ನಿರ್ಧಾರ ತೆಗೆದುಕೊಳ್ಳಲು ಪ್ರೇರೇಪಿಸಿರಬಹುದು ಎಂದು ನಾವು ಶಂಕಿಸಿದ್ದೇವೆ,” ಎಂದು ಪೋಚರಂ ಐಟಿ ಕಾರಿಡಾರ್ ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಇದನ್ನೂ ಓದಿ : ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

Tags: IndiaKarnataka News beat
SendShareTweet
Previous Post

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

Next Post

ರಾಯಚೂರಲ್ಲಿ ಲವ್.. ಸೆಕ್ಸ್.. ದೋಖಾ..! ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ಮೋಸ

Related Posts

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ
ದೇಶ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್
ದೇಶ

“ಸ್ವಲ್ಪ ತಡಿ ಬ್ರೋ” : ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ಸಂಸದೆ ಕಂಗನಾ ರಣಾವತ್

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!
ದೇಶ

ಬಿಜೆಪಿ ಶಾಸಕನ ಇನೋವಾ ಕಾರು ತೊಳೆಯಲು ಅಗ್ನಿಶಾಮಕ ವಾಹನದ ನೀರು ಬಳಕೆ!

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ
ದೇಶ

2027ರ ಜನಗಣತಿಯಲ್ಲಿ ಭಿಕ್ಷುಕರು, ಅಲೆಮಾರಿಗಳಿಗೆ ಇಲ್ಲ ಪ್ರತ್ಯೇಕ ವರ್ಗ : ‘ಇತರರು’ ಪಟ್ಟಿಗೆ ಸೇರ್ಪಡೆ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ
ದೇಶ

ಕೂಲಿ ಕಾರ್ಮಿಕನ ಮಗ ಇಂದು 681 ಕೋಟಿ ರೂ. ಉದ್ಯಮದ ಒಡೆಯ : ಪಿ.ಸಿ. ಮುಸ್ತಫಾ ಯಶೋಗಾಥೆ

Next Post
ರಾಯಚೂರಲ್ಲಿ ಲವ್.. ಸೆಕ್ಸ್.. ದೋಖಾ..! ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ಮೋಸ

ರಾಯಚೂರಲ್ಲಿ ಲವ್.. ಸೆಕ್ಸ್.. ದೋಖಾ..! ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ಮೋಸ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

ಲಂಕಾ ನಾಯಕನಿಗೆ “ಹೆದರಬೇಡಿ, ನೀವೇ ಕ್ಯಾಪ್ಟನ್” ಎಂದ ಸರ್ಫರಾಜ್ : ಕೊಲಂಬೊ ಟೆಸ್ಟ್‌ನಲ್ಲಿ ಮೈಂಡ್ ಗೇಮ್!

ಲಂಕಾ ನಾಯಕನಿಗೆ “ಹೆದರಬೇಡಿ, ನೀವೇ ಕ್ಯಾಪ್ಟನ್” ಎಂದ ಸರ್ಫರಾಜ್ : ಕೊಲಂಬೊ ಟೆಸ್ಟ್‌ನಲ್ಲಿ ಮೈಂಡ್ ಗೇಮ್!

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

ಸಾಲ ನೀಡುವ ಹೆಸರಲ್ಲಿ ವಂಚಿಸುತ್ತಿದ್ದ 3 ಆ್ಯಪ್‌ಗಳ ನಿಷೇಧ ; ಈ ಅಪ್ಲಿಕೇಶನ್‌ಗಳನ್ನು UNINSTALL ಮಾಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನ DRDO ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

TVS iQube ಆರಂಭಿಕ ಮಾದರಿಯಲ್ಲಿ ಮಹತ್ತರ ಬದಲಾವಣೆ : ದೊಡ್ಡ ಬ್ಯಾಟರಿಯೊಂದಿಗೆ ಹೆಚ್ಚಾಯ್ತು ಮೈಲೇಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat