ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್ ಜೊತೆಗಿನ ಮಾತುಕತೆ ವಿಫಲವಾದರೆ ಮುಂದೇನು? ಅಮೆರಿಕದ ‘ಪ್ಲಾನ್ ಬಿ’ ಬಗ್ಗೆ ಟ್ರಂಪ್ ನೀಡಿದ ಖಡಕ್ ಎಚ್ಚರಿಕೆ

April 11, 2026
Share on WhatsappShare on FacebookShare on Twitter

ವಾಷಿಂಗ್ಟನ್/ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧ ಅಂತ್ಯಗೊಳಿಸುವ ನಿಟ್ಟಿನಲ್ಲಿ ಇಸ್ಲಾಮಾಬಾದ್‌ನಲ್ಲಿ ಇಂದು ಅಮೆರಿಕ ಮತ್ತು ಇರಾನ್ ನಡುವೆ ಮಹತ್ವದ ಮಾತುಕತೆಗಳು ನಡೆಯಲಿದ್ದು, ಒಂದು ವೇಳೆ ಈ ಸಂಧಾನ ಪ್ರಕ್ರಿಯೆ ವಿಫಲವಾದರೆ ಅಥವಾ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಇರಾನ್ ನಿರಾಕರಿಸಿದರೆ ವಾಷಿಂಗ್ಟನ್‌ನ ಮುಂದಿನ ಯೋಜನೆಯೇನು ಎಂಬ ಪ್ರಶ್ನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇರವಾದ ಉತ್ತರ ನೀಡಿದ್ದಾರೆ. ಇರಾನ್ ವಿರುದ್ಧದ ಸಂಘರ್ಷದಲ್ಲಿ ನಮಗೆ ಯಾವುದೇ ಪರ್ಯಾಯ ಯೋಜನೆಯ (Plan B) ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಟ್ರಂಪ್, “ನಮಗೆ ಬ್ಯಾಕಪ್ ಪ್ಲಾನ್ ಬೇಕಿಲ್ಲ. ಇರಾನ್ ಸೇನೆ ಈಗಾಗಲೇ ಸೋಲನುಭವಿಸಿದೆ. ನಾವು ಅವರ ಮೇಲೆ ಭೀಕರವಾಗಿ ದಾಳಿ ನಡೆಸಿದ್ದೇವೆ. ಇದರಿಂದಾಗಿ ಅವರ ಕ್ಷಿಪಣಿ ಬಲ ಮತ್ತು ಉತ್ಪಾದನಾ ಸಾಮರ್ಥ್ಯಗಳು ತಳಮಟ್ಟಕ್ಕೆ ಕುಸಿದಿವೆ. ನಮ್ಮ ಸೇನೆಯು ಅದ್ಭುತವಾಗಿ ಕೆಲಸ ಮಾಡಿದೆ” ಎಂದು ಇರಾನ್‌ನ ಪ್ರಸ್ತುತ ಸ್ಥಿತಿಯನ್ನು ಲೇವಡಿ ಮಾಡುವುದರ ಜೊತೆಗೆ ಅಮೆರಿಕದ ಸೇನಾ ಶಕ್ತಿಯನ್ನು ಟ್ರಂಪ್ ಶ್ಲಾಘಿಸಿದ್ದಾರೆ. ಸಂಧಾನ ವಿಫಲವಾದರೆ ಇರಾನ್ ಸೇನಾತ್ಮಕವಾಗಿ ಎದುರಿಸುವ ಸಾಮರ್ಥ್ಯ ಹೊಂದಿಲ್ಲ ಎಂಬುದು ಟ್ರಂಪ್ ಅವರ ವಾದವಾಗಿದೆ.

ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಮಾತುಕತೆಯ ನೇತೃತ್ವ ವಹಿಸುತ್ತಿದ್ದಾರೆ. ಪ್ಯಾರಿಸ್‌ನಿಂದ ಪ್ರಯಾಣ ಬೆಳೆಸುವ ಮುನ್ನ ಮಾತನಾಡಿದ ಅವರು, “ಇರಾನ್ ನಮ್ಮ ಜೊತೆ ಆಟವಾಡಲು ಯತ್ನಿಸಿದರೆ, ಸಂಧಾನಕಾರರು ಅಷ್ಟು ಸುಲಭವಾಗಿ ಸ್ಪಂದಿಸುವುದಿಲ್ಲ ಎಂಬುದು ಅವರಿಗೆ ಅರಿವಿರಲಿ” ಎಂದು ಎಚ್ಚರಿಸಿದ್ದಾರೆ. ಇತ್ತ ಇರಾನ್‌ನ ಸ್ಪೀಕರ್ ಮೊಹಮ್ಮದ್ ಬಾಘರ್ ಘಾಲಿಬಾಫ್ ಮತ್ತು ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಘ್ಚಿ ನೇತೃತ್ವದ ನಿಯೋಗ ಇಂದು ಮುಂಜಾನೆ ಇಸ್ಲಾಮಾಬಾದ್‌ಗೆ ತಲುಪಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಆಸಿಮ್ ಮುನೀರ್ ಮತ್ತು ಸಚಿವ ಇಶಾಕ್ ದಾರ್ ಅವರು ಈ ನಿಯೋಗವನ್ನು ಸ್ವಾಗತಿಸಿದ್ದಾರೆ.

ಮಾತುಕತೆಯ ಹಾದಿಯಲ್ಲಿರುವ ಅಡೆತಡೆಗಳು

ಎರಡೂ ದೇಶಗಳು ತಮ್ಮದೇ ಆದ ಷರತ್ತುಗಳನ್ನು ಮುಂದಿಟ್ಟಿವೆ. ಅಮೆರಿಕವು ಇರಾನ್ ತನ್ನ ಯುರೇನಿಯಂ ಸಮೃದ್ಧಗೊಳಿಸುವಿಕೆಯನ್ನು ನಿಲ್ಲಿಸಬೇಕು ಮತ್ತು ಸೇನಾ ಮಿತಿಯನ್ನು ಒಪ್ಪಿಕೊಳ್ಳಬೇಕು ಎಂಬ 15 ಅಂಶಗಳ ಚೌಕಟ್ಟನ್ನು ಸಿದ್ಧಪಡಿಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ 10 ಅಂಶಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದು, ಹೊರ್ಮುಜ್ ಜಲಸಂಧಿಯ ಮೇಲೆ ತನ್ನ ಸಾರ್ವಭೌಮತ್ವವನ್ನು ಒಪ್ಪಿಕೊಳ್ಳಬೇಕು ಮತ್ತು ಯುದ್ಧದ ಹಾನಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.

ಕಳೆದ ಎರಡು ವಾರಗಳಿಂದ ಜಾರಿಯಲ್ಲಿರುವ ದುರ್ಬಲ ಕದನ ವಿರಾಮವು ಪ್ರಸ್ತುತ ಶಾಂತಿಯನ್ನು ಕಾಪಾಡಿದ್ದರೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಸೇನಾ ನಿಯೋಜನೆಯನ್ನು ಹೆಚ್ಚಿಸಿರುವುದು ಮಾತುಕತೆಯ ಫಲಿತಾಂಶದ ಬಗ್ಗೆ ಕುತೂಹಲ ಮೂಡಿಸಿದೆ. ಒಂದು ವೇಳೆ ಈ ಸಂಧಾನ ಯಶಸ್ಸಾದರೆ, ಮುಂದಿನ ವಾರ ಇಸ್ರೇಲ್ ಮತ್ತು ಲೆಬನಾನ್ ನಡುವೆ ನಡೆಯಲಿರುವ ಮಾತುಕತೆಯ ಹಾದಿಯೂ ಸುಗಮವಾಗಲಿದೆ.

ಇದನ್ನೂ ಓದಿ: ಹೊರ್ಮುಜ್ ಜಲಸಂಧಿಯಲ್ಲಿ ಹೂತಿಟ್ಟ ಸ್ಫೋಟಕಗಳ ನಿಖರ ಸ್ಥಳ ಗೊತ್ತಾಗದೆ ಪೇಚಿಗೆ ಸಿಲುಕಿದ ಇರಾನ್!

Tags: America's 'Plan B'IranKarnataka News beatTrump
SendShareTweet
Previous Post

ಪರಮಾಣು ವಿದ್ಯುತ್ ನಿಗಮದಲ್ಲಿ 330 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – 74 ಸಾವಿರ ರೂ. ಸಂಬಳ

Next Post

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವಿಸ್ತರಣೆಗೆ ICC ಒಲವು – 2027ರಿಂದ 12 ತಂಡಗಳ ಕಣ, ಏಕೈಕ ಟೆಸ್ಟ್ ಪಂದ್ಯಗಳಿಗೂ ಮಾನ್ಯತೆ?

Related Posts

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು
ವಿದೇಶ

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ
ವಿದೇಶ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

ಹೊರ್ಮುಜ್ ಜಲಸಂಧಿಯಲ್ಲಿ ಹೂತಿಟ್ಟ ಸ್ಫೋಟಕಗಳ ನಿಖರ ಸ್ಥಳ ಗೊತ್ತಾಗದೆ ಪೇಚಿಗೆ ಸಿಲುಕಿದ ಇರಾನ್!
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಹೂತಿಟ್ಟ ಸ್ಫೋಟಕಗಳ ನಿಖರ ಸ್ಥಳ ಗೊತ್ತಾಗದೆ ಪೇಚಿಗೆ ಸಿಲುಕಿದ ಇರಾನ್!

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ
ವಿದೇಶ

ರಕ್ತಸಿಕ್ತ ಶಾಲಾ ಬ್ಯಾಗ್, ಪಾದರಕ್ಷೆ, ಮಿನಾಬ್ ಮಕ್ಕಳ ಫೋಟೋಗಳೊಂದಿಗೆ ಪಾಕ್ ಶಾಂತಿ ಮಾತುಕತೆಗೆ ಹಾರಿದ ಇರಾನ್ ನಿಯೋಗ

ಇರಾನ್-ಅಮೆರಿಕ ಸಂಧಾನ ಮಾತುಕತೆಗೆ ವೇದಿಕೆ ಸಜ್ಜು – ಭದ್ರಕೋಟೆಯಾಗಿ ಬದಲಾದ ಇಸ್ಲಾಮಾಬಾದ್.. ಎಲ್ಲೆಡೆ ಅಲರ್ಟ್!
ವಿದೇಶ

ಇರಾನ್-ಅಮೆರಿಕ ಸಂಧಾನ ಮಾತುಕತೆಗೆ ವೇದಿಕೆ ಸಜ್ಜು – ಭದ್ರಕೋಟೆಯಾಗಿ ಬದಲಾದ ಇಸ್ಲಾಮಾಬಾದ್.. ಎಲ್ಲೆಡೆ ಅಲರ್ಟ್!

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 200 ಮಿಲಿಯನ್ ಡಾಲರ್ ಮೌಲ್ಯದ ಡ್ರೋನ್ ನಿಗೂಢ ಕಣ್ಮರೆ!
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 200 ಮಿಲಿಯನ್ ಡಾಲರ್ ಮೌಲ್ಯದ ಡ್ರೋನ್ ನಿಗೂಢ ಕಣ್ಮರೆ!

Next Post
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವಿಸ್ತರಣೆಗೆ ICC ಒಲವು – 2027ರಿಂದ 12 ತಂಡಗಳ ಕಣ, ಏಕೈಕ ಟೆಸ್ಟ್ ಪಂದ್ಯಗಳಿಗೂ ಮಾನ್ಯತೆ?

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವಿಸ್ತರಣೆಗೆ ICC ಒಲವು - 2027ರಿಂದ 12 ತಂಡಗಳ ಕಣ, ಏಕೈಕ ಟೆಸ್ಟ್ ಪಂದ್ಯಗಳಿಗೂ ಮಾನ್ಯತೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ – FIR ದಾಖಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat