ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅವಕಾಶ ಸಿಕ್ಕರೆ ಟ್ರಂಪ್ ಹತ್ಯೆಗೂ ಹಿಂಜರಿಯಲ್ಲ ಮೊಜ್ತಬಾ ಖಮೇನಿ – ಬ್ರೆಮ್ಮರ್ ಎಚ್ಚರಿಕೆ

April 11, 2026
Share on WhatsappShare on FacebookShare on Twitter

ಟೆಹ್ರಾನ್: ಯುದ್ಧಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಪಾಕಿಸ್ತಾನದಲ್ಲಿ ಇಂದು ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ, ಖ್ಯಾತ ರಾಜಕೀಯ ವಿಶ್ಲೇಷಕ ಮತ್ತು ‘ಯುರೇಷಿಯಾ ಗ್ರೂಪ್’ ಸಂಸ್ಥಾಪಕ ಐಯಾನ್ ಬ್ರೆಮ್ಮರ್ ಸ್ಫೋಟಕ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ತಮ್ಮ ತಂದೆಯ ಸಾವಿಗೆ ಪ್ರತಿಕಾರ ತೀರಿಸಿಕೊಳ್ಳುವ ತೀವ್ರ ಹಪಾಹಪಿಯಲ್ಲಿದ್ದು, ಇದು ಶಾಂತಿ ಪ್ರಕ್ರಿಯೆಗೆ ಅತಿ ದೊಡ್ಡ ಕಂಟಕವಾಗುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಖಾಸಗಿ ಸುದ್ದಿವಾಹಿನಿಯ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಬ್ರೆಮ್ಮರ್, ಮೊಜ್ತಬಾ ಖಮೇನಿ ಅವರ ನಿರ್ಧಾರಗಳು ಕೇವಲ ರಾಜತಾಂತ್ರಿಕ ತರ್ಕಕ್ಕೆ ಸೀಮಿತವಾಗಿಲ್ಲ ಎಂದು ವಿಶ್ಲೇಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ತನ್ನ ತಂದೆ ಆಯತೊಲ್ಲಾ ಅಲಿ ಖಮೇನಿ ಮತ್ತು ಕುಟುಂಬದ ಇತರ ಸದಸ್ಯರನ್ನು ಕಳೆದುಕೊಂಡಿರುವ ಮೊಜ್ತಬಾ ಅವರು ಅತೀವ ಸಿಟ್ಟಿನಲ್ಲಿದ್ದಾರೆ. “ಅವರಿಗೆ ಅವಕಾಶ ಸಿಕ್ಕರೆ ಅವರು ಕ್ಷಣಾರ್ಧದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೂ ಸಂಚು ರೂಪಿಸಬಹುದು. ಸದ್ಯದ ಪರಿಸ್ಥಿತಿಯಲ್ಲಿ ಅಮೆರಿಕಕ್ಕೆ ನೋವು ನೀಡುವುದೇ ಅವರ ಮುಖ್ಯ ಗುರಿಯಾಗಿದೆ” ಎಂದು ಬ್ರೆಮ್ಮರ್ ಹೇಳಿದ್ದಾರೆ. ಇರಾನ್‌ನಂತಹ ಕ್ರಾಂತಿಕಾರಿ ಮತ್ತು ಧಾರ್ಮಿಕ ಆಡಳಿತವಿರುವ ದೇಶವನ್ನು ಅತಿಯಾಗಿ ಇಕ್ಕಟ್ಟಿಗೆ ಸಿಲುಕಿಸಿದಾಗ ಇಂತಹ ಅಪಾಯಕಾರಿ ಪರಿಣಾಮಗಳು ಎದುರಾಗುತ್ತವೆ ಎಂದು ಅವರು ಎಚ್ಚರಿಸಿದ್ದಾರೆ.

ಕದನ ವಿರಾಮಕ್ಕೆ ಅಡ್ಡಿಯಾಗಬಹುದಾದ ತಾಂತ್ರಿಕ ಸವಾಲುಗಳು

ಕೇವಲ ಸೇಡಿನ ಭಾವನೆ ಮಾತ್ರವಲ್ಲದೆ, ಇರಾನ್‌ನ ಸೇನಾ ವ್ಯವಸ್ಥೆಯ ವಿಕೇಂದ್ರೀಕರಣವೂ ಶಾಂತಿ ಮಾತುಕತೆಗೆ ತೊಡಕಾಗಬಹುದು. ಯುದ್ಧದ ಆರಂಭಿಕ ದಿನಗಳಲ್ಲಿ ಇಸ್ರೇಲ್‌ನ ದಾಳಿಯಿಂದ ತಪ್ಪಿಸಿಕೊಳ್ಳಲು ಇರಾನ್ ತನ್ನ ಸೇನಾ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಸ್ಥಳೀಯ ಕಮಾಂಡರ್‌ಗಳಿಗೆ ನೀಡಿತ್ತು. ಈಗ ಇಸ್ಲಾಮಾಬಾದ್‌ನಲ್ಲಿ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದರೂ, ಈ ಸ್ಥಳೀಯ ಕಮಾಂಡರ್‌ಗಳು ಅದನ್ನು ಪಾಲಿಸುತ್ತಾರೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದರ ಜೊತೆಗೆ, ಅಮೆರಿಕವು ಇರಾನ್‌ನ ಯುರೇನಿಯಂ ಸಮೃದ್ಧಗೊಳಿಸುವಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಹೆಜ್ಬುಲ್ಲಾ, ಹೌತಿಗಳಂತಹ ಗುಂಪುಗಳಿಗೆ ಬೆಂಬಲ ನೀಡಬಾರದು ಎಂದು ವಿಧಿಸಿರುವ ಕಠಿಣ ಷರತ್ತುಗಳು ಮಾತುಕತೆ ವಿಫಲವಾಗುವಂತೆ ಮಾಡಬಹುದು.

ಅಮೆರಿಕದ ‘ಸಮರ ಸಿದ್ಧತೆ’

ಇತ್ತ ಅಮೆರಿಕವು ಶಾಂತಿ ಮಾತುಕತೆಯಲ್ಲಿ ತೊಡಗಿದ್ದರೂ, ಪರ್ಷಿಯನ್ ಗಲ್ಫ್‌ನಲ್ಲಿ ತನ್ನ ಸೇನಾ ಶಕ್ತಿಯನ್ನು ಹೆಚ್ಚಿಸುತ್ತಲೇ ಇದೆ. ಈಗಾಗಲೇ ಮೂರನೇ ವಿಮಾನವಾಹನೌಕೆ ಅಲ್ಲಿಗೆ ಧಾವಿಸುತ್ತಿದೆ. ಈ ಕುರಿತು ಮಾತನಾಡಿದ ಬ್ರೆಮ್ಮರ್, “ಟ್ರಂಪ್ ಅವರ ಈ ನಡೆಯು ಕೇವಲ ತೈಲ ಬೆಲೆಯನ್ನು ನಿಯಂತ್ರಣದಲ್ಲಿಡಲು ಮತ್ತು ಮಾರುಕಟ್ಟೆಯಲ್ಲಿ ವಿಶ್ವಾಸ ಮೂಡಿಸಲು ಮಾಡುತ್ತಿರುವ ತಂತ್ರವಾಗಿರಬಹುದು. ಒಂದು ವೇಳೆ ಮಾತುಕತೆ ಕೈಕೊಟ್ಟರೆ ಇರಾನ್ ಮೇಲೆ ಪೂರ್ಣ ಪ್ರಮಾಣದ ಭೂಸೇನಾ ದಾಳಿ ನಡೆಸುವ ಆಯ್ಕೆಯನ್ನು ಟ್ರಂಪ್ ಮುಕ್ತವಾಗಿಟ್ಟಿದ್ದಾರೆ” ಎಂದಿದ್ದಾರೆ.

ಈ ಮಾತುಕತೆಯಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುತ್ತಿರುವುದರ ಬಗ್ಗೆಯೂ ಬ್ರೆಮ್ಮರ್ ಮಾತನಾಡಿದ್ದಾರೆ. ಚೀನಾ ಮತ್ತು ಸೌದಿ ಅರೇಬಿಯಾದೊಂದಿಗೆ ಪಾಕಿಸ್ತಾನ ಹೊಂದಿರುವ ಭದ್ರತಾ ಸಂಬಂಧಗಳು ಅದಕ್ಕೆ ಈ ಅವಕಾಶ ನೀಡಿವೆ. ಆದರೆ, ಇದರಿಂದ ಭಾರತದ ರಾಜತಾಂತ್ರಿಕ ಸ್ಥಾನಮಾನಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಭಾರತವು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಜಾಗತಿಕ ಆರ್ಥಿಕತೆಯಲ್ಲಿ ವಿಶ್ವದ ನಾಯಕನಾಗಿ ಬೆಳೆಯುತ್ತಿದೆ. ಪಾಕಿಸ್ತಾನ ಕೇವಲ ಒಂದು ಸಂಧಾನ ವೇದಿಕೆಯನ್ನು ಒದಗಿಸುತ್ತಿರಬಹುದು, ಆದರೆ ಭಾರತವು ಜಾಗತಿಕ ದಕ್ಷಿಣದ ಪ್ರಬಲ ಧ್ವನಿಯಾಗಿ ಹೊರಹೊಮ್ಮಿದೆ” ಎಂದು ಅವರು ಭಾರತದ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಇರಾನ್ ಜೊತೆಗಿನ ಮಾತುಕತೆ ವಿಫಲವಾದರೆ ಮುಂದೇನು? ಅಮೆರಿಕದ ‘ಪ್ಲಾನ್ ಬಿ’ ಬಗ್ಗೆ ಟ್ರಂಪ್ ನೀಡಿದ ಖಡಕ್ ಎಚ್ಚರಿಕೆ

Tags: IranKarnataka News beatTrump
SendShareTweet
Previous Post

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

Next Post

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

Related Posts

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!
ವಿದೇಶ

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?
ವಿದೇಶ

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ವಿದೇಶ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

Next Post
‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

‌ಸೂರ್ಯನ ಅರ್ಧದಷ್ಟು ಉಷ್ಣತೆ, ಭೀಕರ ವೇಗ ಮೆಟ್ಟಿ ನಿಂತು ಸುರಕ್ಷಿತವಾಗಿ ಭೂಮಿಗೆ ಮರಳಿದ ಆರ್ಟಿಮಿಸ್ II ಗಗನಯಾತ್ರಿಗಳು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat