ಬೆಂಗಳೂರು : ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣದ ಕುಡಿನೀರುಕಟ್ಟೆ ಬಳಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಬಾಣಗಹಳ್ಳಿ ಗ್ರಾಮದ ನಿವಾಸಿ ರಘು (36) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು



















