ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ : ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ

April 12, 2026
Share on WhatsappShare on FacebookShare on Twitter

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಾರೀ ರಾಜಕೀಯ ಗೊಂದಲ ಸ್ಫೋಟಗೊಂಡಿದ್ದು, ಪಕ್ಷದ ಅಲ್ಪಸಂಖ್ಯಾತ ಘಟಕದಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ.

ಉಪಚುನಾವಣೆ ಬಳಿಕ ಮುಸ್ಲಿಂ ನಾಯಕರ ನಡುವಿನ ಭಿನ್ನಮತ ಬಹಿರಂಗವಾಗಿದ್ದು, ಸಚಿವ ಜಮೀರ್‌ ಹಾಗೂ ಅಬ್ದುಲ್‌ ಜಬ್ಬಾರ್‌ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಈ ಬೆಳವಣಿಗೆಯ ನಡುವೆಯೇ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಬ್ಬಾರ್ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅಂಗೀಕರಿಸಿದ್ದು, ತಕ್ಷಣವೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ. ಈ ನಿರ್ಧಾರ ಕಾಂಗ್ರೆಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಘಟಕದ ಹಲವು ಪದಾಧಿಕಾರಿಗಳು ಕೂಡ ಹುದ್ದೆ ತ್ಯಜಿಸಿದ್ದಾರೆ. ಉಪಾಧ್ಯಕ್ಷ ಮಹಮ್ಮದ್ ಸಿರಾಜ್ ಸೇರಿದಂತೆ ಕಾರ್ಯದರ್ಶಿಗಳಾದ ಅಬ್ದುಲ್ ಗನಿ ತಾಹೀರ್, ನೂರ್ ಅಹ್ಮದ್ ಹಾಗೂ ಹುಸೇನ್ ಉಕ್ಕಡಗಾತ್ರಿ ರಾಜೀನಾಮೆ ನೀಡಿದ್ದಾರೆ.

ಇದರ ನಡುವೆ, ಉಪಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಮೇಲೂ ಒತ್ತಡ ಹೆಚ್ಚಾಗಿದೆ. ಜೊತೆಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಮೇಲೂ ಕ್ರಮ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಡಿ.ಕೆ. ಶಿವಕುಮಾರ್ ಕೈಗೊಂಡ ‘ಮೇಜರ್ ಸರ್ಜರಿ’ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಸಮೀಕರಣಗಳಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬದಲಾವಣೆಗಳ ನಿರೀಕ್ಷೆ ಮೂಡಿಸಿದೆ.

ಮುಸ್ಲಿಂ ನಾಯಕರಲ್ಲಿ ಭಿನ್ನಮತ ಸ್ಫೋಟ

ದಾವಣಗೆರೆ ದಕ್ಷಣ ಬೈ ಎಲೆಕ್ಷನ್ ಸಂಬಂಧ ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಅಲ್ಲದೇ ಬಣ ರಾಜಕೀಯ ಸಹ ಶುರುವಾಗಿದೆ. ಡಿಕೆ ಶಿವಕುಮಾರ್ ಬಣದ ರಿಜ್ವಾನ್ ಅರ್ಷದ್, ಸಲೀಂ ಅಹಮ್ಮದ್ ಸುದ್ದಿಗೋಷ್ಠಿ ನಡೆಸಿ ತಮ್ಮದೇ ಸಮುದಾಯದ ನಾಯಕರ ವಿರುದ್ಧ ಬಹಿರಂಗವಾಗಿ ಗಂಭೀರ ಆರೋಪ ಮಾಡಿದ್ದಾರೆ. ದಾವಣಗೆರೆ ಬೈ ಎಲೆಕ್ಷನ್ ನಮ್ಮ ಪಕ್ಷದ ಹಿರಿಯರು ಕೆಲಸ ಮಾಡಿಲ್ಲ ಎಂದು ಪರೋಕ್ಷವಾಗಿ ಸಚಿವ ಜಮೀರ್ ಅಹಮ್ಮದ್ ಖಾನ್, ಅಬ್ದುಲ್ ಜಬ್ಬರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಹೈಕಮಾಂಡ್​​ಗೂ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಅಬ್ದುಲ್ ಜಬ್ಬರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರೊಂದಿಗೆ ಇದೀಗ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣ ರಾಜಕೀಯಲ್ಕೆ ಮುನ್ನುಡಿ ಬರೆದಂತಾಗಿದೆ.

ಮೊನ್ನೆಯಷ್ಟೇ ಸಲೀಂ ಅಹ್ಮದ್, ರಿಜ್ವಾನ್ ಅರ್ಷದ್ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದರು.. ದಾವಣಗೆರೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧವೇ ಷಡ್ಯಂತ್ರ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳು ನಡೆದಿವೆ ಎಂಬ ಆರೋಪ ಕೇಳಿಬಂದಿತ್ತು.. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಆಂತರಿಕ ಬೆಳವಣಿಗೆ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಂಡಿತ್ತು.. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಬಿಷೇಕ್ ದತ್ ವರದಿ ನೀಡಿದ್ರು. ಈ ವರದಿ ಕೈ ಸೇರುತ್ತಿದ್ದಂತೆ ಹೈಕಮಾಂಡ್ ಆ್ಯಕ್ಷನ್ ತೆಗೆದುಕೊಂಡಿದೆ. ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ಮತ್ತು ಜಮೀರ್ ಆಪ್ತರು ಆಗಿರೋ ನಜೀರ್ ಅಹ್ಮದ್‌ಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ತಾಕೀತು ಮಾಡಿದೆ.

ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಮತ್ತು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಇಬ್ಬರು ಜಮೀರ್ ಆಪ್ತರು. ಹೀಗಾಗಿ ಮುಂದಿನ ಆ್ಯಕ್ಷನ್ ಜಮೀರ್ ವಿರುದ್ಧವೇ ಎಂದ ಹೇಳಲಾಗ್ತಿದೆ.. ಯಾಕಂದ್ರೆ, ಜಮೀರ್ ಸೇರಿ ಹಲವು ಮುಸ್ಲಿಂ ಮುಖಂಡರು ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ ಅನ್ನ ಮುಸ್ಲಿಂ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಿದ್ದರು. ಆದ್ರೆ, ಸಮರ್ಥ್​ಗೆ ಟಿಕೆಟ್​ ಸಿಕ್ಕ ಕಾರಣ ಬೇಸರಗೊಂಡಿದ್ದ ಜಮೀರ್, ಪ್ರಚಾರದಿಂದ ದೂರ ಉಳಿದಿದ್ದರು. ಈಗ ಕ್ಷೇತ್ರದಲ್ಲಿ ಪ್ರಚಾರ ಮಾಡದ ಆರೋಪದಲ್ಲಿ ಜಮೀರ್ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಜಮೀರ್ ತಲೆತಂಡ ಖಚಿತ ಎನ್ನಲಾಗಿದೆ.

ಒಟ್ಟಿನಲ್ಲಿ ದಾವಣಗೆರೆ ದಕ್ಷಿಣದ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್‌ ಮುಸ್ಲಿಂ ನಾಯಕರಲ್ಲಿ ಒಳಗಿನ ಬೇಗುದಿ ಸ್ಫೋಟಗೊಂಡಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ : ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ

Tags: Abdul Jabbar's resignation accepted:bengaloreKarnataka News beat
SendShareTweet
Previous Post

ಎಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್ : ಕೇಂದ್ರದ EIL ಸಂಸ್ಥೆಯಲ್ಲಿ 29 ಹುದ್ದೆಗಳ ನೇಮಕಾತಿ

Next Post

‘ಸ್ವರ ಸಾಮ್ರಾಜ್ಞಿ’ ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Related Posts

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಐವರ ಬಾಳಿಗೆ ಬೆಳಕಾದ ಹಾಸನದ ಯುವತಿ
ಹಾಸನ

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಐವರ ಬಾಳಿಗೆ ಬೆಳಕಾದ ಹಾಸನದ ಯುವತಿ

‘ಸ್ವರ ಸಾಮ್ರಾಜ್ಞಿ’ ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ರಾಜ್ಯ

‘ಸ್ವರ ಸಾಮ್ರಾಜ್ಞಿ’ ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌.. ಪತ್ನಿ ಅರೆಸ್ಟ್‌!
ಉಡುಪಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌.. ಪತ್ನಿ ಅರೆಸ್ಟ್‌!

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!
ಶಿವಮೊಗ್ಗ

ಪ್ರಯಾಣಿಕರೇ ಗಮನಿಸಿ..ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ ಬಂದ್!

ಪತ್ನಿಯೊಂದಿಗೆ ಸಿಕ್ಕಿಬಿದ್ದ ನಗರಸಭೆ ಸದಸ್ಯ : ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಮೇಲೆ ಮಾರಾಣಾಂತಿಕ ಹಲ್ಲೆ
ಚಿಕ್ಕಮಗಳೂರು

ಪತ್ನಿಯೊಂದಿಗೆ ಸಿಕ್ಕಿಬಿದ್ದ ನಗರಸಭೆ ಸದಸ್ಯ : ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಮೇಲೆ ಮಾರಾಣಾಂತಿಕ ಹಲ್ಲೆ

ಥೆರಪಿಸ್ಟ್ ಕೊಲೆ ಪ್ರಕರಣದಲ್ಲಿ ರೋಚಕ ಟ್ವಿಸ್ಟ್‌.. ಬಾಯ್‌ಫ್ರೆಂಡ್ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ
ಬೆಳಗಾವಿ

ಥೆರಪಿಸ್ಟ್ ಕೊಲೆ ಪ್ರಕರಣದಲ್ಲಿ ರೋಚಕ ಟ್ವಿಸ್ಟ್‌.. ಬಾಯ್‌ಫ್ರೆಂಡ್ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

Next Post
‘ಸ್ವರ ಸಾಮ್ರಾಜ್ಞಿ’ ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

'ಸ್ವರ ಸಾಮ್ರಾಜ್ಞಿ' ಆಶಾ ಭೋಂಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat