ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಕಲಿ ದಾಖಲೆ ಸೃಷ್ಟಿಸಿ ಸಿಎಲ್-7 ಲೈಸೆನ್ಸ್ ಮಂಜೂರು : ವಕೀಲ ಹರಿಪ್ರಸಾದ್ ದೂರಿನಿಂದ ‘ಮಹಾ ಭ್ರಷ್ಟಾಚಾರ’ ಬಯಲು

April 13, 2026
Share on WhatsappShare on FacebookShare on Twitter

ಬೆಂಗಳೂರು:  ಮಂಥ್ಲಿ ಮನಿ, ‘ಹಫ್ತಾ’ ವಸೂಲಿ, ‘ಕಾಸಿಗಾಗಿ ಪೋಸ್ಟಿಂಗ್ ದಂಧೆ, ಕಿಕ್‌ಬ್ಯಾಕ್,  ಹೋಟೆಲ್ ಮತ್ತು ವಸತಿಗೃಹ ಮಂಜೂರಾತಿಗೆ  ಕೋಟ್ಯಂತರ ರೂಪಾಯಿ ಲಂಚ ವಸೂಲಿ ಮತ್ತು ಮಧ್ಯವರ್ತಿಗಳ ಹಾವಳಿ ಸೇರಿ ಒಂದಿಲ್ಲೊಂದು ಅಕ್ರಮ ನಡೆಯುತ್ತಿರುವ ಅಬಕಾರಿ ಇಲಾಖೆಯಲ್ಲಿ ನಿಯಮಬಾಹಿರವಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೆಲ ಅಧಿಕಾರಿಗಳು ನೂರಾರು ಸಿಎಲ್-7 ಪರವಾನಗಿ ಮಂಜೂರಾತಿ ಮಾಡಿರುವುದು ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗವಾಗಿದೆ. 

ಬೆಂಗಳೂರು ಅಬಕಾರಿ ವಲಯ ಬಿಯುಡಿ-8 ವ್ಯಾಪ್ತಿಯ ಮೇದಹಳ್ಳಿ, ಕೌದೇನಹಳ್ಳಿ, ಬೀದರಹಳ್ಳಿ, ರಾಮಪುರ ಸೇರಿದಂತೆ ಹಲವೆಡೆ ನಿಯಮಬಾಹಿರವಾಗಿ ಸಿಎಲ್-7 ಲೈಸೆನ್ಸ್ ಮಂಜೂರಾತಿ ಮಾಡಿರುವುದು ಪತ್ತೆಯಾಗಿದೆ.

ತನಿಖೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ನೀಡುವ ಸಿಎಲ್-9 ಪರವಾನಗಿಯಡಿ ಇರುವ ಮದ್ಯ ಸೇವನೆ ವಿಭಾಗಗಳನ್ನು ಸಿಎಲ್-7 ಕೊಠಡಿಗಳೆಂದು ತೋರಿಸಿ ನಕಲಿ ನೀಲನಕ್ಷೆಗಳನ್ನು ಸಿದ್ಧಪಡಿಸಿರುವುದು ಬೆಳಕಿಗೆ ಬಂದಿದೆ. ಇದಲ್ಲದೆ, ಬೇರೆ ಕಟ್ಟಡಗಳ ಕಿಚನ್, ರೂಂಗಳು, ಡೈನಿಂಗ್ ಹಾಲ್‌ಗಳ ಛಾಯಾಚಿತ್ರಗಳನ್ನು ಸಲ್ಲಿಸಿ ಅವುಗಳನ್ನು ಸಿಎಲ್-7 ಕಟ್ಟಡಗಳೆಂದು ತೋರಿಸಲಾಗಿದೆ. ಪಾರ್ಕಿಂಗ್ ವ್ಯವಸ್ಥೆಗೆ ಕೆರೆ ಜಾಗವನ್ನು ತೋರಿಸಿರುವುದು, ಸುಳ್ಳು ಟ್ರೇಡ್ ಲೈಸೆನ್ಸ್‌ಗಳನ್ನು ಸಲ್ಲಿಸಿರುವುದು ಕೂಡ ತನಿಖೆಯಲ್ಲಿ ಪತ್ತೆಯಾಗಿದೆ.

ಅಸ್ತಿತ್ವದಲ್ಲಿರುವ ಸಿಎಲ್-9 ಕಟ್ಟಡಗಳ ವಿಳಾಸಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ದಾಖಲೆಗಳ ಮೂಲಕ ಸಿಎಲ್-7 ಲೈಸೆನ್ಸ್‌ಗಳನ್ನು ಮಂಜೂರು ಮಾಡಲಾಗಿದೆ. ಕೆಲವು ಸಂದರ್ಭಗಳಲ್ಲಿ ಕಟ್ಟಡಗಳೇ ಇಲ್ಲದಿದ್ದರೂ ಬೋಗಸ್ ದಾಖಲೆಗಳನ್ನು ಸೃಷ್ಟಿಸಿ ಲೈಸೆನ್ಸ್ ಪಡೆದಿರುವುದು ಕೂಡ ಬಹಿರಂಗವಾಗಿದೆ. ಇನ್ನೂ ಕೆಲವೆಡೆಗಳಲ್ಲಿ ಸಿಎಲ್-7 ಸನ್ನದು ಮಂಜೂರಾದ ನಂತರ, ಅದೇ ಕಟ್ಟಡದಲ್ಲಿದ್ದ ಸಿಎಲ್-9 ಪರವಾನಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಆ ಕಟ್ಟಡವನ್ನು ಸಿಎಲ್-7 ಎಂದು ತೋರಿಸಿರುವುದಾಗಿ ತಿಳಿದುಬಂದಿದೆ.

ಈ ಕುರಿತು ವಕೀಲ ಡಾ. ಹರಿಪ್ರಸಾದ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ : ಅಧಿಕಾರಿಗಳ ನಿರ್ಲಕ್ಷ್ಯ : ಬೆಂಗಳೂರಲ್ಲಿ ಚರಂಡಿಗೆ ಬಿದ್ದ ವ್ಯಕ್ತಿ!

Tags: bengaloreCL-7 license granted by creating bogus documentsKarnataka News beatLoka investigation reveals
SendShareTweet
Previous Post

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

Next Post

ವಿವಾಹಿತೆ ಬ್ಲ್ಯಾಕ್‌ಮೇಲ್‌? ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್‌

Related Posts

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!
ರಾಜಕೀಯ

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌
ಬೆಂಗಳೂರು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

Next Post
ವಿವಾಹಿತೆ ಬ್ಲ್ಯಾಕ್‌ಮೇಲ್‌? ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್‌

ವಿವಾಹಿತೆ ಬ್ಲ್ಯಾಕ್‌ಮೇಲ್‌? ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat