ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

1,200 ಕೋಟಿ ಮೌಲ್ಯದ ಕೆರೆ ಕಬಳಿಕೆ ಆರೋಪ – BMTF, ಲೋಕಾಯುಕ್ತಕ್ಕೆ ದೂರು!

April 13, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಚಿಕ್ಕಕಲ್ಲಸಂದ್ರ ಗ್ರಾಮದಲ್ಲಿರುವ ಅಮೂಲ್ಯ ಸರ್ಕಾರಿ ಕೆರೆ ಜಾಗವನ್ನು ಅಕ್ರಮವಾಗಿ ಕಬಳಿಸಿ ಬೃಹತ್ ಕಟ್ಟಡಗಳನ್ನು ನಿರ್ಮಿಸಿರುವ ಕುರಿತು ಗಂಭೀರ ಆರೋಪ ಕೇಳಿಬಂದಿದೆ.

ಸರ್ವೆ ನಂ. 76ರಲ್ಲಿ ಇರುವ ಸುಮಾರು 12.26 ಎಕರೆ ವಿಸ್ತೀರ್ಣದ ಚಿಕ್ಕಕಲ್ಲಸಂದ್ರ ಕೆರೆಯು ಸುಮಾರು 1,200 ಕೋಟಿ ರೂ. ಮಾರುಕಟ್ಟೆ ಮೌಲ್ಯ ಹೊಂದಿದೆ ಎಂದು ಹೇಳಲಾಗಿದೆ. ಈ ಕೆರೆಯನ್ನು ಕಬಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಬಿಎಂಪಿ ಮಾಜಿ ಸದಸ್ಯ ಎಲ್. ಶ್ರೀನಿವಾಸ್ ಮತ್ತು ಅವರ ಕುಟುಂಬದ ವಿರುದ್ಧವೂ ಹಲವು ದೂರುಗಳು ದಾಖಲಾಗಿದ್ದವು ಎನ್ನಲಾಗಿದೆ. ಇದೀಗ, 2026ರ ಮಾರ್ಚ್ ತಿಂಗಳ ಕೊನೆಯ ವಾರದಲ್ಲಿ ಪದ್ಮನಾಭನಗರ ವಾರ್ಡ್‌ನ ಮಾಜಿ ಸದಸ್ಯೆ ಶೋಭ ಆಂಜನಪ್ಪ ಅವರ ಪತಿ ಆಂಜನಪ್ಪ ಹಾಗೂ ಅವರ ಬಂಧುಗಳಾದ ಕಿರಣ್ ನಾಗರಾಜ್ ಮತ್ತು ರಕ್ಷಿತ್ ನಾಗರಾಜ್, ರಾತ್ರೋರಾತ್ರಿ ಎರಡು ಬೃಹತ್ ಅನಧಿಕೃತ ಕಟ್ಟಡಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಭಾವಶಾಲಿಗಳಾಗಿರುವ ಆರೋಪಿಗಳ ವಿರುದ್ಧ ಸ್ಥಳೀಯ ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲವೆಂಬ ಆರೋಪವೂ ವ್ಯಕ್ತವಾಗಿದೆ.
ಈ ಕುರಿತು ಬೆಂಗಳೂರು ನಾಗರಿಕ ಹಕ್ಕು ಹೋರಾಟ ಸಮಿತಿಯ ಉಪಾಧ್ಯಕ್ಷ ಗಣೇಶ್ ಸಿಂಗ್ ಬಿ. ಅವರು ದಾಖಲೆಗಳ ಸಹಿತ ಲೋಕಯುಕ್ತ.ಹಾಗೂ ಬಿಎಂಟಿಎಫ್‌ನಲ್ಲಿ ದೂರು ಸಲ್ಲಿಸಿದ್ದಾರೆ. ಸುಮಾರು 1,200 ಕೋಟಿಗೂ ಅಧಿಕ ಮೌಲ್ಯದ ಸರ್ಕಾರಿ ಸ್ವತ್ತನ್ನು ಕಬಳಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (BMTF) ನ ಅಪರ ಪೊಲೀಸ್ ಮಹಾನಿರ್ದೇಶಕರಿಗೂ ಹಾಗೂ ಲೋಕಾಯುಕ್ತದ ADGP ಅವರಿಗೂ ಪ್ರತ್ಯೇಕ ದೂರುಗಳನ್ನು ಸಲ್ಲಿಸಲಾಗಿದೆ. ಸರ್ಕಾರಿ ಕೆರೆ ಜಾಗದ ಕಬಳಿಕೆ ಹಾಗೂ ಅಕ್ರಮ ಕಟ್ಟಡ ನಿರ್ಮಾಣದ ಆರೋಪಗಳು ಗಂಭೀರವಾಗಿದ್ದು, ಸಂಬಂಧಿತ ಇಲಾಖೆಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂಬ ಸಾರ್ವಜನಿಕರ ಆಗ್ರಹ ವ್ಯಕ್ತವಾಗಿದೆ.

ಇದನ್ನೂ ಓದಿ : ಜಿಬಿಎ ಮುಖ್ಯ ಆಯುಕ್ತರ ಭಾವಚಿತ್ರ ದುರ್ಬಳಕೆ – ವಾಟ್ಸ್‌ಆ್ಯಪ್‌ನಲ್ಲಿ ನಕಲಿ ಖಾತೆ ಸೃಷ್ಟಿ

Tags: 200 croreAllegations of lake encroachment worth Rs. 1bengaloreKarnataka News beat
SendShareTweet
Previous Post

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ನಾಯಿಗೆ ದೊಣ್ಣೆಯಿಂದ ಥಳಿಸಿದ ವ್ಯಕ್ತಿ!

Next Post

ಕಾರು – ಬೈಕ್ ನಡುವೆ ಮುಖಾಮುಖಿ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು

Related Posts

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು
ಚಾಮರಾಜನಗರ

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು

ಚಿಕ್ಕಬಳ್ಳಾಪುರ : ಜನರ ಮೇಲೆ ಕರಗದ ವೀರಕುಮಾರನ ಪೌರುಷ
ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರ : ಜನರ ಮೇಲೆ ಕರಗದ ವೀರಕುಮಾರನ ಪೌರುಷ

ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಕಂಡುಬಂದ ಮೋಡಗಳು.. ಸ್ವರ್ಗದಂತಾದ ಚಿಕ್ಕಮಗಳೂರು
ಚಿಕ್ಕಮಗಳೂರು

ಹಸಿರು ಬೆಟ್ಟಗಳ ನಡುವೆ ಹಾಲ್ನೊರೆಯಂತೆ ಕಂಡುಬಂದ ಮೋಡಗಳು.. ಸ್ವರ್ಗದಂತಾದ ಚಿಕ್ಕಮಗಳೂರು

ಬೀಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವು?
ಬೆಳಗಾವಿ

ಬೀಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವು?

ಚಿಕ್ಕಮಗಳೂರಲ್ಲಿ ಜೀಪ್‌ಗೆ ಅಡ್ಡ ಸಿಕ್ಕ ಜಾಂಬವಂತ
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಜೀಪ್‌ಗೆ ಅಡ್ಡ ಸಿಕ್ಕ ಜಾಂಬವಂತ

ಮಣಿಪಾಲ ಅಪಹರಣ ಕೇಸ್‌ – ತೆಲಂಗಾಣದಲ್ಲಿ ಆರೋಪಿಗಳ ಬಂಧನ!
ಉಡುಪಿ

ಮಣಿಪಾಲ ಅಪಹರಣ ಕೇಸ್‌ – ತೆಲಂಗಾಣದಲ್ಲಿ ಆರೋಪಿಗಳ ಬಂಧನ!

Next Post
ಕಾರು – ಬೈಕ್ ನಡುವೆ ಮುಖಾಮುಖಿ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು

ಕಾರು - ಬೈಕ್ ನಡುವೆ ಮುಖಾಮುಖಿ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು

Huawei Pura 90 Pro ಲಾಂಚ್‌ಗೂ ಮುನ್ನವೇ ವಿನ್ಯಾಸ, ಬಣ್ಣ, ಸ್ಟೋರೇಜ್ ವಿವರಗಳು ಬಹಿರಂಗ!

Huawei Pura 90 Pro ಲಾಂಚ್‌ಗೂ ಮುನ್ನವೇ ವಿನ್ಯಾಸ, ಬಣ್ಣ, ಸ್ಟೋರೇಜ್ ವಿವರಗಳು ಬಹಿರಂಗ!

ಚಿಕ್ಕಬಳ್ಳಾಪುರ : ಜನರ ಮೇಲೆ ಕರಗದ ವೀರಕುಮಾರನ ಪೌರುಷ

ಚಿಕ್ಕಬಳ್ಳಾಪುರ : ಜನರ ಮೇಲೆ ಕರಗದ ವೀರಕುಮಾರನ ಪೌರುಷ

ಬೃಹತ್ ಗುರಿ ಬೆನ್ನಟ್ಟುವಾಗ ಮುಂಬೈಗೆ ಆಘಾತ – ಗಾಯಗೊಂಡು ಮೈದಾನ ತೊರೆದ ರೋಹಿತ್ ಶರ್ಮಾ

ಬೃಹತ್ ಗುರಿ ಬೆನ್ನಟ್ಟುವಾಗ ಮುಂಬೈಗೆ ಆಘಾತ – ಗಾಯಗೊಂಡು ಮೈದಾನ ತೊರೆದ ರೋಹಿತ್ ಶರ್ಮಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು

ಪ್ರತಿಭಟನೆ ವೇಳೆ ವೃದ್ದ ಅಸ್ವಸ್ಥ : ಡೋಲಿಯಲ್ಲಿ ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ ಗ್ರಾಮಸ್ಥರು

Huawei Pura 90 Pro ಲಾಂಚ್‌ಗೂ ಮುನ್ನವೇ ವಿನ್ಯಾಸ, ಬಣ್ಣ, ಸ್ಟೋರೇಜ್ ವಿವರಗಳು ಬಹಿರಂಗ!

Huawei Pura 90 Pro ಲಾಂಚ್‌ಗೂ ಮುನ್ನವೇ ವಿನ್ಯಾಸ, ಬಣ್ಣ, ಸ್ಟೋರೇಜ್ ವಿವರಗಳು ಬಹಿರಂಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat