ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಹರಿಹರ ಪೀಠದಿಂದ ಇದ್ದಕ್ಕಿದ್ದಂತೆಯೇ ವಚನಾನಂದ ಸ್ವಾಮೀಜಿ ಪದಚ್ಯುತಿ! ಮಠದ ಎದುರು ಹೈಡ್ರಾಮ

April 13, 2026
Share on WhatsappShare on FacebookShare on Twitter

ದಾವಣಗೆರೆ : ಹರಿಹರ ತಾಲೂಕಿನ ಹಣಗವಾಡಿ ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಣಕಾಸು ಅವ್ಯವಹಾರ ಆರೋಪಗಳ ಹಿನ್ನೆಲೆ, ವಚನಾನಂದ ಸ್ವಾಮೀಜಿಯನ್ನು ಪೀಠದಿಂದ ಉಚ್ಛಾಟನೆ ಮಾಡುವ ನಿರ್ಧಾರವನ್ನು ಧರ್ಮದರ್ಶಿ ಸಮಿತಿ ಕೈಗೊಂಡಿದೆ.

ಒಟ್ಟು 15 ಸದಸ್ಯರಿರುವ ಧರ್ಮದರ್ಶಿ ಸಮಿತಿಯಲ್ಲಿ ನಡೆದ ಸಭೆಯಲ್ಲಿ 12 ಮಂದಿ ಸ್ವಾಮೀಜಿಗಳ ಉಚ್ಛಾಟನೆಗೆ ಬೆಂಬಲ ಸೂಚಿಸಿದ್ದಾರೆ ಎಂದು ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಮತ್ತು ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ.

ಕಳೆದ 12 ದಿನಗಳಿಂದ ಮಠದಲ್ಲಿ ಸಮಿತಿಯ ಸಭೆ ನಡೆಯುತ್ತಿದ್ದು, ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ ಇಲ್ಲದಿರುವುದು ಹಾಗೂ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಭಕ್ತರು ಮತ್ತು ಆಡಳಿತ ಮಂಡಳಿಯ ಒಂದು ವಲಯ ಹಲವು ತಿಂಗಳುಗಳಿಂದ ‘ಲೆಕ್ಕ ಕೊಡಿ’ ಅಭಿಯಾನ ನಡೆಸುತ್ತಿದ್ದರು.

ಇಂದು ಪರಿಸ್ಥಿತಿ ತೀವ್ರಗೊಂಡು, ಆಕ್ರೋಶಗೊಂಡ ಭಕ್ತರು ಮಠದ ಆವರಣಕ್ಕೆ ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಸಮಿತಿಯು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಇನ್ನೊಂದೆಡೆ, ಸಂಸ್ಥಾಪಕ ಟ್ರಸ್ಟಿ ಎಚ್.ಪಿ. ಬಸವರಾಜ್ ಸಮಿತಿಯ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆ ನಡೆಸುವ ಮುನ್ನ ನಿಯಮಾನುಸಾರ ನೋಟಿಸ್ ನೀಡಲಾಗಿಲ್ಲ ಹಾಗೂ ಸ್ವಾಮೀಜಿ ವಿರುದ್ಧದ ಆರೋಪಗಳ ಪಟ್ಟಿಯನ್ನೂ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಮಠದ ಆಸ್ತಿ ರಕ್ಷಣೆ ಮತ್ತು ಮುಂದಿನ ಪೀಠಾಧಿಪತಿ ನೇಮಕದ ಬಗ್ಗೆ ಸಮಿತಿ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಇದಲ್ಲದೆ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು 3 ಕೋಟಿ ರೂ. ನೀಡುವಂತೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಲ್ಲಿ ಮಹಿಳೆ ಸೇರಿ ನಾಲ್ವರ ವಿರುದ್ಧ ದೂರು ನೀಡಿರುವುದೂ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರ : ಜನರ ಮೇಲೆ ಕರಗದ ವೀರಕುಮಾರನ ಪೌರುಷ

Tags: Hydrarama in front of the MathKarnataka News beatVachanananda Swamiji suddenly removed from Harihar Peeth!
SendShareTweet
Previous Post

ಜೇಮ್ಸ್ ಬಾಂಡ್ ಸಿನಿಮಾದಂತೆ ಕ್ಷಣಾರ್ಧದಲ್ಲಿ ನಂಬರ್ ಪ್ಲೇಟ್ ಬದಲಿಸಿದ ಕುಡುಕ ವೈದ್ಯ : ಪೊಲೀಸರು ಶಾಕ್‌!

Next Post

ಜಯ ಮೃತ್ಯುಂಜಯ ಸ್ವಾಮೀಜಿ ಲೈಂಗಿಕ ಕಿರುಕುಳ ಕೇಸ್‌ಗೆ ಬಿಗ್ ಟ್ವಿಸ್ಟ್ – ಮಹಿಳೆಯಿಂದ ಸ್ಫೋಟಕ ಹೇಳಿಕೆ!

Related Posts

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ
ಬೆಂಗಳೂರು

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!
ಬಳ್ಳಾರಿ

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!
ರಾಜಕೀಯ

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ!
ರಾಜಕೀಯ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ!

ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ!
ರಾಜಕೀಯ

ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ!

Next Post
ಜಯ ಮೃತ್ಯುಂಜಯ ಸ್ವಾಮೀಜಿ ಲೈಂಗಿಕ ಕಿರುಕುಳ ಕೇಸ್‌ಗೆ ಬಿಗ್ ಟ್ವಿಸ್ಟ್ – ಮಹಿಳೆಯಿಂದ ಸ್ಫೋಟಕ ಹೇಳಿಕೆ!

ಜಯ ಮೃತ್ಯುಂಜಯ ಸ್ವಾಮೀಜಿ ಲೈಂಗಿಕ ಕಿರುಕುಳ ಕೇಸ್‌ಗೆ ಬಿಗ್ ಟ್ವಿಸ್ಟ್ - ಮಹಿಳೆಯಿಂದ ಸ್ಫೋಟಕ ಹೇಳಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಸಿದ್ದರಾಮಯ್ಯ ರಾಜೀನಾಮೆ ಜೊತೆಗೆ ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿಯೂ ವರ್ಗಾವಣೆ!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

ಇಷ್ಟು ವರ್ಷ ಇಲ್ಲೇ ವೋಟ್ ಹಾಕಿದ್ವಿ, ಈಗ ನಮ್ಮ ದೇಶದವರಲ್ಲ ಅಂತಿದ್ದಾರೆ : ಬಾಂಗ್ಲಾ ವಲಸಿಗರ ಅಳಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಅಕ್ರಮ ಸಂಬಂಧ ಆರೋಪಕ್ಕೆ ಹಲ್ಲೆ : ವ್ಯಕ್ತಿ ಸಾವು, ಆರೋಪಿಗಳ ಬಂಧನ

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

ಬಳ್ಳಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat