ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸ್ಲೋ ಫಿಫ್ಟಿ, ಕೋಪದಲ್ಲಿ ಹೆಲ್ಮೆಟ್‌-ಗ್ಲೌಸ್‌ ಬಿಸಾಡಿದ ಕೊಹ್ಲಿ.. ವಿಡಿಯೊ ವೈರಲ್!

April 13, 2026
Share on WhatsappShare on FacebookShare on Twitter

ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಹೈವೋಲ್ಟೇಜ್ ಪಂದ್ಯವು ಹಲವು ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಯಿತು. ಒಂದೆಡೆ ಆರ್ ಸಿಬಿ ಬೃಹತ್ ಮೊತ್ತ ಕಲೆಹಾಕಿದರೆ, ಮತ್ತೊಂದೆಡೆ ತಂಡದ ಆಧಾರಸ್ತಂಭ ವಿರಾಟ್ ಕೊಹ್ಲಿ ತಮ್ಮದೇ ಆಟದ ಬಗ್ಗೆ ತೀವ್ರ ಅಸಮಾಧಾನಗೊಂಡು ಮೈದಾನದಲ್ಲೇ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರೂ, ಅವರ ಸ್ಟ್ರೈಕ್ ರೇಟ್ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಇದು ಟೀಕೆಗೂ ಗುರಿಯಾಗಿದೆ. ಕ್ರೀಸ್‌ನಲ್ಲಿ ಪರದಾಡಿದಂತೆ ಕಂಡ ಕೊಹ್ಲಿ, ವಿಕೆಟ್ ಒಪ್ಪಿಸಿದ ಬಳಿಕ ತೀವ್ರ ಹತಾಶರಾಗಿ ಪೆವಿಲಿಯನ್‌ಗೆ ಮರಳುವಾಗ ತಮ್ಮ ಗ್ಲೌಸ್ ಹಾಗೂ ಹೆಲ್ಮೆಟ್ ಅನ್ನು ಕೋಪದಿಂದ ಬಿಸಾಕಿದ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

Have to give credit to Hardik this time!!

Kohli – looked super disappointed – been very long seeing him tossing helmet! pic.twitter.com/771sk6vtqM

— Soumya Geetha (@SoumyaGeetha) April 12, 2026

ಕೊಹ್ಲಿ ಕೋಪಕ್ಕೆ ಕಾರಣವೇನು?

ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟರ್ ಫಿಲ್ ಸಾಲ್ಟ್ ಮತ್ತು ರಜತ್ ಪಾಟಿದಾರ್ ಮುಂಬೈ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಇಬ್ಬರೂ 200ಕ್ಕೂ ಅಧಿಕ ಸ್ಟ್ರೈಕ್ ರೇಟ್‌ನಲ್ಲಿ ಲೀಲಾಜಾಲವಾಗಿ ಬ್ಯಾಟ್ ಬೀಸಿ ಅರ್ಧಶತಕ ಸಿಡಿಸಿದರು. ಆದರೆ, ಇನ್ನೊಂದೆಡೆ ಕೊಹ್ಲಿ ರನ್ ಕಲೆಹಾಕಲು ಪರದಾಡಿದರು. 38 ಎಸೆತಗಳನ್ನು ಎದುರಿಸಿದ ಕೊಹ್ಲಿ, 5 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು. ಆದರೆ ಅವರ ಸ್ಟ್ರೈಕ್ ರೇಟ್ ಕೇವಲ 131.58 ರಷ್ಟಿತ್ತು.

ಪರಿಸ್ಥಿತಿಗೆ ತಕ್ಕಂತೆ ವೇಗವಾಗಿ ರನ್ ಗಳಿಸಲು, ಬೌಂಡರಿಗಳನ್ನು ಸಿಡಿಸಲು ಸಾಧ್ಯವಾಗದ ತಮ್ಮದೇ ವೈಫಲ್ಯದ ಬಗ್ಗೆ ಕೊಹ್ಲಿಗೆ ತೀವ್ರ ಅಸಮಾಧಾನವಿತ್ತು. 37ನೇ ಎಸೆತದಲ್ಲಿ ಅರ್ಧಶತಕ ಪೂರೈಸಿದ ಬಳಿಕವೂ ಅವರು ಎಂದಿನಂತೆ ಸಂಭ್ರಮಿಸಲಿಲ್ಲ. ಆದರೆ ಗ್ಯಾಲರಿಯಲ್ಲಿದ್ದ ಅವರ ಪತ್ನಿ ಅನುಷ್ಕಾ ಶರ್ಮಾ ಮಾತ್ರ ಪತಿಯ ಮೈಲುಗಲ್ಲಿಗೆ ಹರ್ಷ ವ್ಯಕ್ತಪಡಿಸಿದ್ದರು.

ಹಾರ್ದಿಕ್‌ಗೆ ವಿಕೆಟ್, ಆಕ್ರೋಶದ ಕಟ್ಟೆ ಒಡೆಯಿತು!

ಅರ್ಧಶತಕ ಪೂರೈಸಿದ ಮರು ಎಸೆತದಲ್ಲೇ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಎಸೆದ ಫುಲ್ ಟಾಸ್ ಎಸೆತವನ್ನು ಬೃಹತ್ ಹೊಡೆತಕ್ಕೆ ಯತ್ನಿಸಿದ ಕೊಹ್ಲಿ, ಟೈಮಿಂಗ್ ತಪ್ಪಿ ಬೌಂಡರಿ ಲೈನ್ ಬಳಿ ಸೂರ್ಯಕುಮಾರ್ ಯಾದವ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ವಿಕೆಟ್ ಒಪ್ಪಿಸಿ ಹೊರನಡೆಯುವಾಗ ಅಸಮಾಧಾನದ ಕಟ್ಟೆ ಒಡೆದಿತ್ತು. ಬೌಂಡರಿ ಲೈನ್ ದಾಟುತ್ತಿದ್ದಂತೆಯೇ ಮೊದಲು ತಮ್ಮ ಗ್ಲೌಸ್‌ಗಳನ್ನು ಕಿತ್ತು ಎಸೆದರು. ನಂತರ ಅದೇ ಕೋಪದಲ್ಲಿ ಹೆಲ್ಮೆಟ್ ಅನ್ನು ಕೂಡ ಬಿಸಾಕಿ ಪೆವಿಲಿಯನ್ ಮೆಟ್ಟಿಲೇರಿದರು.

ಎರಡು ಡಿಆರ್‌ಎಸ್‌ (DRS) ಕೂಡ ವ್ಯರ್ಥ

ಕೊಹ್ಲಿ ಅವರ ಹತಾಶೆಗೆ ಮತ್ತೊಂದು ಕಾರಣ ಮೈದಾನದಲ್ಲಿನ ಅಂಪೈರ್ ತೀರ್ಪುಗಳು. ತಮ್ಮ ಬ್ಯಾಟಿಂಗ್ ವೇಳೆ ವೈಡ್ ಬಾಲ್‌ಗೆ ಸಂಬಂಧಿಸಿದಂತೆ ಅಂಪೈರ್ ತೀರ್ಪನ್ನು ಪ್ರಶ್ನಿಸಿ ಕೊಹ್ಲಿ ಎರಡು ಬಾರಿ ಡಿಆರ್‌ಎಸ್ (DRS) ಮೊರೆಹೋಗಿದ್ದರು. ಆದರೆ ಎರಡೂ ಬಾರಿಯೂ ತೀರ್ಪು ಅವರ ವಿರುದ್ಧವಾಗಿಯೇ ಬಂದಿದ್ದರಿಂದ ಆರ್‌ಸಿಬಿಯ ಎರಡು ರಿವ್ಯೂಗಳು ವ್ಯರ್ಥವಾದವು. ಇದು ಕೂಡ ಅವರ ಸಿಟ್ಟನ್ನು ಹೆಚ್ಚಿಸಿತ್ತು. ಇಷ್ಟೆಲ್ಲಾ ಹೈಡ್ರಾಮಾಗಳ ನಡುವೆಯೂ, ಫಿಲ್‌ ಸಾಲ್ಟ್‌ (78 ರನ್‌), ರಜತ್‌ ಪಾಟಿದಾರ್‌ (53 ರನ್‌) ಹಾಗೂ ಕೊಹ್ಲಿ (50 ರನ್‌) ಅವರ ನೆರವಿನಿಂದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 240 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸುವಲ್ಲಿ ಯಶಸ್ವಿಯಾಯಿತು.

ಇದನ್ನೂ ಓದಿ : ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸಿ ಸಿಕ್ಕಿಬಿದ್ದ ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್ – ಬಿಸಿಸಿಐ ತನಿಖೆ!

Tags: CricketIndiaKarnataka News beat
SendShareTweet
Previous Post

ಇಂಡಿಯನ್ ಬ್ಯಾಂಕ್‌ನಲ್ಲಿ 350 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – 1.05 ಲಕ್ಷ ರೂ. ಸ್ಯಾಲರಿ

Next Post

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ.. ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!

Related Posts

IPL ಪ್ಲೇ-ಆಫ್, ಫೈನಲ್ ಪಂದ್ಯಗಳಿಗೆ ಬೆಂಗಳೂರು, ನ್ಯೂ ಚಂಡೀಗಢ ಆತಿಥ್ಯ?
ಕ್ರೀಡೆ

IPL ಪ್ಲೇ-ಆಫ್, ಫೈನಲ್ ಪಂದ್ಯಗಳಿಗೆ ಬೆಂಗಳೂರು, ನ್ಯೂ ಚಂಡೀಗಢ ಆತಿಥ್ಯ?

ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸಿ ಸಿಕ್ಕಿಬಿದ್ದ ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್ – ಬಿಸಿಸಿಐ ತನಿಖೆ!
ಕ್ರೀಡೆ

ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸಿ ಸಿಕ್ಕಿಬಿದ್ದ ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್ – ಬಿಸಿಸಿಐ ತನಿಖೆ!

ಬೃಹತ್ ಗುರಿ ಬೆನ್ನಟ್ಟುವಾಗ ಮುಂಬೈಗೆ ಆಘಾತ – ಗಾಯಗೊಂಡು ಮೈದಾನ ತೊರೆದ ರೋಹಿತ್ ಶರ್ಮಾ
ಕ್ರೀಡೆ

ಬೃಹತ್ ಗುರಿ ಬೆನ್ನಟ್ಟುವಾಗ ಮುಂಬೈಗೆ ಆಘಾತ – ಗಾಯಗೊಂಡು ಮೈದಾನ ತೊರೆದ ರೋಹಿತ್ ಶರ್ಮಾ

ಕೊಹ್ಲಿಯ ಬೃಹತ್ ದಾಖಲೆ ಪುಡಿಗಟ್ಟಿದ ಶುಭಮನ್ ಗಿಲ್!
ಕ್ರೀಡೆ

ಕೊಹ್ಲಿಯ ಬೃಹತ್ ದಾಖಲೆ ಪುಡಿಗಟ್ಟಿದ ಶುಭಮನ್ ಗಿಲ್!

RCB vs MI : ಅರ್ಧಶತಕ ಸಿಡಿಸಿ ಯಾರಿಂದಲೂ ಸಾಧ್ಯವಾಗದ ಐತಿಹಾಸಿಕ ದಾಖಲೆ ಬರೆದ ವಿರಾಟ್‌ ಕೊಹ್ಲಿ!
ಕ್ರೀಡೆ

RCB vs MI : ಅರ್ಧಶತಕ ಸಿಡಿಸಿ ಯಾರಿಂದಲೂ ಸಾಧ್ಯವಾಗದ ಐತಿಹಾಸಿಕ ದಾಖಲೆ ಬರೆದ ವಿರಾಟ್‌ ಕೊಹ್ಲಿ!

ಐಪಿಎಲ್‌ 2026 : ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ಕ್ರೀಡೆ

ಐಪಿಎಲ್‌ 2026 : ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

Next Post
ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ..  ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ.. ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!

ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಲು ಯತ್ನಿಸಿದ ಪುಡಿ ರೌಡಿಗಳು.. ವ್ಯಕ್ತಿಯ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ!

ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಲು ಯತ್ನಿಸಿದ ಪುಡಿ ರೌಡಿಗಳು.. ವ್ಯಕ್ತಿಯ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat