ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

April 14, 2026
Share on WhatsappShare on FacebookShare on Twitter

ಬೆಂಗಳೂರು : ಆರ್‌ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕದ್ದ ಚಿನ್ನಾಭರಣ ಖರೀದಿ ಮಾಡಿ ಐನಾತಿ ಕೆಲಸ ಮಾಡುತ್ತಿದ್ದ ಖತರ್ನಾಕ್ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ತಬಸ್ಸುಂ ಮತ್ತು ಮುದಾಸೀರ್ ಎಂಬ ಇಬ್ಬರನ್ನು ಆರ್‌ಟಿ ನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ರಾತ್ರಿ ವೇಳೆ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಮುದಾಸೀರ್ ಕಳ್ಳತನ ಮಾಡುತ್ತಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಳ್ಳತನ ಮಾಡಿದ ಚಿನ್ನಾಭರಣವನ್ನು ಆತ ತಬಸ್ಸುಂಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಕಳ್ಳರಿಂದ ಅಸಲಿ ಚಿನ್ನಾಭರಣ ಖರೀದಿ ಮಾಡುತ್ತಿದ್ದ ತಬಸ್ಸುಂ, ಅದೇ ಮಾದರಿಯಲ್ಲಿ ರೋಲ್ಡ್ ಗೋಲ್ಡ್ ಒಡವೆ ಮಾಡಿಸಿ ಅಸಲಿ ಒಡವೆಗಳನ್ನು ಮಾರಾಟ ಮಾಡಿ ಹಣ ಮಾಡುತ್ತಿದ್ದಳು ಎನ್ನಲಾಗಿದೆ.

ಇನ್ನು ಪೊಲೀಸರು ಬಂಧಿಸಲು ಮನೆಗೆ ಬಂದಾಗ ತಬಸ್ಸುಂ ರೋಲ್ಡ್ ಗೋಲ್ಡ್ ಒಡವೆಗಳನ್ನು ತೋರಿಸಿ ಇದೇ ಕಳ್ಳ ಕೊಟ್ಟದ್ದೆಂದು ಕಥೆ ಕಟ್ಟಲು ಯತ್ನಿಸಿದ್ದಳು. ಆದರೆ ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸಿದ ಪೊಲೀಸರಿಗೆ ಅಸಲಿ ಸತ್ಯ ಗೊತ್ತಾಗಿದೆ.

ಪ್ರಕರಣ ಸಂಬಂಧ ಆರ್‌ಟಿ ನಗರ ಪೊಲೀಸರು ಆರೋಪಿಗಳಿಂದ ಸುಮಾರು 10.55 ಲಕ್ಷ ರೂಪಾಯಿ ಮೌಲ್ಯದ 75 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಬೀಗ ಒಡೆದು ಮನೆ ಕಳ್ಳತನ ಮಾಡಿದ ಪ್ರಕರಣದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ.

ಇದನ್ನೂ ಓದಿ : ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?

    Tags: bengaloreKarnataka News beat
    SendShareTweet
    Previous Post

    ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆಯ ಅರ್ಥನೇ ಗೊತ್ತಿಲ್ಲ : ಬಿ ವೈ ವಿಜಯೇಂದ್ರ

    Next Post

    ಬೀದರ್‌ನಲ್ಲಿ ವಿದ್ಯುತ್ ಅವಘಡ – ಲೈನ್‌ಮನ್‌ಗೆ ಗಂಭೀರ ಗಾಯ!

    Related Posts

    ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!
    ಬೆಂಗಳೂರು

    ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

    AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!
    ಬೆಂಗಳೂರು

    AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!

    ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್
    ರಾಜ್ಯ

    ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

    ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!
    ರಾಯಚೂರು

    ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

    ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !
    ಕೊಪ್ಪಳ

    ಸ್ವೀಟ್ ಘಟಕಗಳ ಮೇಲೆ ಅಧಿಕಾರಿಗಳ ದಾಳಿ

    ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ!
    ರಾಜ್ಯ

    ಯುವ ದಸರಾ ಮಹೋತ್ಸವ ನಾಳೆಗೆ ಕೊನೆ

    Next Post
    ಬೀದರ್‌ನಲ್ಲಿ ವಿದ್ಯುತ್ ಅವಘಡ – ಲೈನ್‌ಮನ್‌ಗೆ ಗಂಭೀರ ಗಾಯ!

    ಬೀದರ್‌ನಲ್ಲಿ ವಿದ್ಯುತ್ ಅವಘಡ - ಲೈನ್‌ಮನ್‌ಗೆ ಗಂಭೀರ ಗಾಯ!

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

    ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

    ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

    ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

    ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

    ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

    ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

    ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

    ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

    ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

    Recent News

    ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

    ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

    ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

    ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

    ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

    ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

    ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

    ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

    ನ್ಯೂಸ್ ಬೀಟ್

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ತೆಲಂಗಾಣ
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

    ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

    ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

    ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat