ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!

April 14, 2026
Share on WhatsappShare on FacebookShare on Twitter

ಇಸ್ಲಾಮಾಬಾದ್ : ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಹ ಘಟನೆಯಿದು. ಪಾಕಿಸ್ತಾನದ ಸರ್ಕಾರಿ ಆಸ್ಪತ್ರೆಯೊಂದರ ಸಿಬ್ಬಂದಿಯ ಬೇಜವಾಬ್ದಾರಿತನದಿಂದಾಗಿ ಬರೋಬ್ಬರಿ 331 ಮಕ್ಕಳು ಎಚ್‌ಐವಿ (HIV) ಸೋಂಕಿಗೆ ತುತ್ತಾಗಿದ್ದಾರೆ. ಬಳಸಿದ ಇಂಜೆಕ್ಷನ್ ಸೂಜಿಗಳನ್ನು ಪದೇ ಪದೇ ಮರುಬಳಕೆ ಮಾಡಿರುವುದರಿಂದ ಇದೀಗ ಏನೂ ಅರಿಯದ ಅಮಾಯಕ ಮಕ್ಕಳು ಏಡ್ಸ್‌ನಂತಹ ಮಾರಕ ರೋಗಕ್ಕೆ ತುತ್ತಾಗಿದ್ದಾರೆ. ಬಿಬಿಸಿ ನಡೆಸಿದ ರಹಸ್ಯ ಕಾರ್ಯಾಚರಣೆಯಿಂದ (Sting Operation) ಈ ವಿಚಾರ ಬಯಲಾಗಿದೆ.

ಪಾಕಿಸ್ತಾನದ ತೌನ್ಸಾದಲ್ಲಿರುವ ಟಿಹೆಚ್‌ಕ್ಯೂ ಆಸ್ಪತ್ರೆಯಲ್ಲಿ ಸುಮಾರು 32 ಗಂಟೆಗಳ ಕಾಲ ನಡೆಸಿದ ರಹಸ್ಯ ಚಿತ್ರೀಕರಣದಲ್ಲಿ ಆಸ್ಪತ್ರೆಯ ಸಿಬ್ಬಂದಿ ಎಷ್ಟು ಕ್ರೂರವಾಗಿ ವರ್ತಿಸುತ್ತಿದ್ದಾರೆ ಎಂಬುದು ಬಯಲಾಗಿದೆ. ಸಿಬ್ಬಂದಿಯು ಒಂದೇ ಸಿರಿಂಜ್ ಅನ್ನು ಅನೇಕ ಮಕ್ಕಳಿಗೆ ಬಳಸುತ್ತಿರುವುದು ಮತ್ತು ಸೋಂಕು ನಿಯಂತ್ರಣದ ಯಾವುದೇ ಮೂಲಭೂತ ನಿಯಮಗಳನ್ನು ಪಾಲಿಸದೆ ಇರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಳೇ ಇಂಜೆಕ್ಷನ್ ಬ್ಯಾರೆಲ್‌ಗಳಲ್ಲಿ ವೈರಸ್ ಉಳಿದಿರುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದೆ, ಕೇವಲ ಸೂಜಿಯನ್ನು ಬದಲಿಸಿ ಅಥವಾ ಅದನ್ನೇ ಬಳಸಿ ಮಕ್ಕಳಿಗೆ ಚುಚ್ಚುಮದ್ದು ನೀಡಲಾಗುತ್ತಿತ್ತು.

8 ವರ್ಷದ ಬಾಲಕನ ಸಾವು, ಹರಡಿದ ಸೋಂಕು

ಈ ಭಯಾನಕ ವೈದ್ಯಕೀಯ ಅವಾಂತರಕ್ಕೆ 8 ವರ್ಷದ ಮೊಹಮ್ಮದ್ ಅಮೀನ್ ಎಂಬ ಬಾಲಕ ಬಲಿಯಾಗಿದ್ದಾನೆ. ಎಚ್‌ಐವಿ ಸೋಂಕು ತಗುಲಿದ ಕೆಲವೇ ದಿನಗಳಲ್ಲಿ ತೀವ್ರ ಜ್ವರ ಮತ್ತು ನೋವಿನಿಂದ ಆತ ಮೃತಪಟ್ಟಿದ್ದಾನೆ. ಬೆನ್ನಲ್ಲೇ ಆತನ ಸಹೋದರಿ ಅಸ್ಮಾ ಕೂಡ ಎಚ್‌ಐವಿ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. 2024ರ ಅಂತ್ಯದಲ್ಲಿ ಸ್ಥಳೀಯ ವೈದ್ಯ ಡಾ. ಗುಲ್ ಕೈಸ್ರಾನಿ ಅವರು ಮಕ್ಕಳಲ್ಲಿ ಅಸಹಜವಾಗಿ ಎಚ್‌ಐವಿ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿದಾಗ ಈ ಮಹಾ ಹಗರಣದ ಸುಳಿವು ಸಿಕ್ಕಿತ್ತು. 2024ರ ನವೆಂಬರ್‌ನಿಂದ 2025ರ ಅಕ್ಟೋಬರ್ ಅವಧಿಯಲ್ಲಿ ಕನಿಷ್ಠ 331 ಮಕ್ಕಳು ಸೋಂಕಿಗೆ ಒಳಗಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಹೊಣೆಗಾರಿಕೆಯಿಂದ ನುಣುಚಿಕೊಂಡ ಆಸ್ಪತ್ರೆ ಮಂಡಳಿ

ಇಷ್ಟೆಲ್ಲಾ ಸಾಕ್ಷ್ಯಗಳು ಕಣ್ಣಮುಂದಿದ್ದರೂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕಾಸಿಂ ಬುಜ್ದಾರ್ ಮಾತ್ರ ಎಲ್ಲವನ್ನೂ ನಿರಾಕರಿಸಿದ್ದಾರೆ. ಬಿಬಿಸಿ ಬಿಡುಗಡೆ ಮಾಡಿದ ದೃಶ್ಯಾವಳಿಗಳು ನಕಲಿ ಇರಬಹುದು ಅಥವಾ ತಮ್ಮ ಅಧಿಕಾರಾವಧಿಗೂ ಮುನ್ನವೇ ನಡೆದ ಘಟನೆಗಳಿರಬಹುದು ಎಂದು ಸಮರ್ಥಿಸಿಕೊಂಡಿದ್ದಾರೆ. ಆದರೆ, ಆಸ್ಪತ್ರೆಯ ಒಳಗೆ ತೆರೆದ ಇಂಜೆಕ್ಷನ್ ಬಾಟಲಿಗಳು, ಎಲ್ಲೆಂದರಲ್ಲಿ ಬಿದ್ದಿರುವ ಸೂಜಿಗಳು ಮತ್ತು ಸಿಬ್ಬಂದಿಗಳು ಗ್ಲೌಸ್ ಧರಿಸದೆ ಚಿಕಿತ್ಸೆ ನೀಡುತ್ತಿರುವ ದೃಶ್ಯಗಳು ಅಲ್ಲಿನ ನೈರ್ಮಲ್ಯದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಈ ಘಟನೆ ಇಡೀ ವಿಶ್ವದ ವೈದ್ಯಕೀಯ ಸಮುದಾಯವನ್ನು ಬೆಚ್ಚಿಬೀಳಿಸಿದೆ.

ಇದನ್ನೂ ಓದಿ : ಬೀದರ್‌ನಲ್ಲಿ ವಿದ್ಯುತ್ ಅವಘಡ – ಲೈನ್‌ಮನ್‌ಗೆ ಗಂಭೀರ ಗಾಯ!

Tags: Karnataka News beat
SendShareTweet
Previous Post

ಬೀದರ್‌ನಲ್ಲಿ ವಿದ್ಯುತ್ ಅವಘಡ – ಲೈನ್‌ಮನ್‌ಗೆ ಗಂಭೀರ ಗಾಯ!

Next Post

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

Related Posts

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?
ವಿದೇಶ

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಇರಾನ್‌ನ ಚಬಹಾರ್ ಬಂದರಿನ ಮೇಲೆ ಅಮೆರಿಕ ಭೀಕರ ದಾಳಿ : ಕುಸಿದುಬಿದ್ದ ಕಾವಲು ಗೋಪುರ!
ವಿದೇಶ

ಇರಾನ್‌ನ ಚಬಹಾರ್ ಬಂದರಿನ ಮೇಲೆ ಅಮೆರಿಕ ಭೀಕರ ದಾಳಿ : ಕುಸಿದುಬಿದ್ದ ಕಾವಲು ಗೋಪುರ!

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ
ವಿದೇಶ

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!
ವಿದೇಶ

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಪಶ್ಚಿಮ ಏಷ್ಯಾ ಯುದ್ಧ : ಇರಾನ್‌ನಿಂದ ಬಹ್ರೇನ್‌ನಲ್ಲಿನ ಅಮೆರಿಕದ ಡ್ರೋನ್ ವ್ಯವಸ್ಥೆಯೇ ಧ್ವಂಸ?
ವಿದೇಶ

ಪಶ್ಚಿಮ ಏಷ್ಯಾ ಯುದ್ಧ : ಇರಾನ್‌ನಿಂದ ಬಹ್ರೇನ್‌ನಲ್ಲಿನ ಅಮೆರಿಕದ ಡ್ರೋನ್ ವ್ಯವಸ್ಥೆಯೇ ಧ್ವಂಸ?

Next Post
‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

'ಲವ್ ಮಾಕ್ಟೇಲ್-3' 25ನೇ ದಿನ ಬ್ಯಾಷ್..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat