ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಕಾಸ್ ಸಹಕಾರಿ ಬ್ಯಾಂಕ್‌ನಲ್ಲಿ 46 ಹುದ್ದೆಗಳ ನೇಮಕಾತಿ – ಈ ಜಿಲ್ಲೆಯವರಿಗೆ ಒಳ್ಳೆಯ ಅವಕಾಶ

April 14, 2026
Share on WhatsappShare on FacebookShare on Twitter

ಬೆಂಗಳೂರು : ನೀವು ವಿಜಯಪುರ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಳ್ಳೆಯ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ವಿಜಯಪುರದಲ್ಲಿರುವ ವಿಕಾಸ್ ಸೌಹಾರ್ಹ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ (Vikas Bank Recruitment 2026) ಖಾಲಿ ಇರುವ 46 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ಹುದ್ದೆಯ ಹೆಸರು: ವಿಕಾಸ್ ಸೌಹಾರ್ಹ ಸಹಕಾರಿ ಬ್ಯಾಂಕ್ ಲಿಮಿಟೆಡ್
ಒಟ್ಟು ಹುದ್ದೆ: 46
ಹುದ್ದೆಗಳ ಹೆಸರು: ಮ್ಯಾನೇಜರ್ ಇತ್ಯಾದಿ
ಉದ್ಯೋಗ ಸ್ಥಳ: ವಿಜಯಪುರ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 24

10 ಮ್ಯಾನೇಜರ್, 4 ಆಡಿಟರ್, 2 ಲಾ ಆಫೀಸರ್, 20 ಪ್ರೊಬೇಷನರಿ ಆಫೀಸರ್ ಹಾಗೂ 10 ಜೂನಿಯರ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪದವಿ, ಸಿಎ, ಎಲ್ ಎಲ್ ಬಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 500 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ http://vikas.bank.in/ ಗೆ ಭೇಟಿ ನೀಡಬೇಕು.
ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
ಹುದ್ದೆಯ ಅಧಿಸೂಚನೆ ಓದಿಕೊಂಡು, ಅರ್ಜಿ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡಿರಬೇಕು

ಇದನ್ನೂ ಓದಿ : ತಮಿಳುನಾಡಲ್ಲಿ ಬಿಜೆಪಿ ‘ಬಿಗ್‌ ಆಫರ್’ : ಮಹಿಳೆಯರಿಗೆ ಮಾಸಿಕ 2,000ರೂ., 3 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ!

Tags: Karnataka News beat
SendShareTweet
Previous Post

ತಮಿಳುನಾಡಲ್ಲಿ ಬಿಜೆಪಿ ‘ಬಿಗ್‌ ಆಫರ್’ : ಮಹಿಳೆಯರಿಗೆ ಮಾಸಿಕ 2,000ರೂ., 3 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ!

Next Post

ಮನೆಗೆ ಖನ್ನ ಹಾಕಿ ಚಿನ್ನ-ನಗದು ದೋಚಿದ ಕಳ್ಳರು

Related Posts

79 ಜಿಲ್ಲಾ ನ್ಯಾಯಾಧೀಶರ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

79 ಜಿಲ್ಲಾ ನ್ಯಾಯಾಧೀಶರ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ ; 319 ಕೆಎಎಸ್ ಅಧಿಕಾರಿಗಳ ನೇಮಕಾತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ದೂರದರ್ಶನ ಕೇಂದ್ರದಲ್ಲಿ 4 ಹುದ್ದೆಗಳ ನೇಮಕಾತಿ : ಫ್ರೀಲಾನ್ಸರ್‌ಗಳಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

Next Post
ಮನೆಗೆ ಖನ್ನ ಹಾಕಿ ಚಿನ್ನ-ನಗದು ದೋಚಿದ ಕಳ್ಳರು

ಮನೆಗೆ ಖನ್ನ ಹಾಕಿ ಚಿನ್ನ-ನಗದು ದೋಚಿದ ಕಳ್ಳರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!

79 ಜಿಲ್ಲಾ ನ್ಯಾಯಾಧೀಶರ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

79 ಜಿಲ್ಲಾ ನ್ಯಾಯಾಧೀಶರ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!

‘ಅನಿರೀಕ್ಷಿತ ಅತಿಥಿಗಳಿಗೆ’ ಪ್ರಮೋದ್ ಶೆಟ್ಟಿ ಥಮ್ಸ್ ಅಪ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat