ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್ ವಿಮಾನಯಾನ ಸೇವೆ ಸ್ಥಗಿತ – ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

April 15, 2026
Share on WhatsappShare on FacebookShare on Twitter

ಬೀದರ್‌: ಬೀದರ್ ಜಿಲ್ಲೆಯ ನಾಗರಿಕ ವಿಮಾನಯಾನ ಸೇವೆ ಮತ್ತೆ ಸ್ಥಗಿತಗೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆದರೆ, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಬೀದರ್ ಜನತೆಗೆ ಗುಡ್ ನ್ಯೂಸ್ ಕೊಟ್ಟಿರುವ ಸಚಿವರು, ವಿಮಾನಯಾನ ಸೇವೆ ಮುಂದುವರಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
.
ಕೇಂದ್ರ ಸರ್ಕಾರದ ಉಡಾನ್ ಯೋಜನೆಯ ಸಬ್ಸಿಡಿ ನಿಂತ ಬಳಿಕ, ರಾಜ್ಯ ಸರ್ಕಾರವೇ ಕೆಕೆಆರ್‌ಡಿಬಿ (KKRDB) ಮೂಲಕ 13 ಕೋಟಿ ರೂ. ಅನುದಾನ ನೀಡಿ 2025ರ ಏಪ್ರಿಲ್ 16 ರಂದು ಸ್ಟಾರ್ ಏರ್ ಸಂಸ್ಥೆಯ ಸೇವೆಯನ್ನು ಮರು ಚಾಲನೆ ಮಾಡಿತ್ತು. ಸರ್ಕಾರದೊಂದಿಗಿನ ಒಂದು ವರ್ಷದ ಒಪ್ಪಂದವು ಇಂದು ಅಂದರೆ 2026ರ ಏಪ್ರಿಲ್ 14ಕ್ಕೆ ಅಂತ್ಯಗೊಂಡಿದೆ. ವಿಮಾನಯಾನ ಸಂಸ್ಥೆಯು ಹೆಚ್ಚಿನ ಅನುದಾನ ಕೇಳಿರುವುದರಿಂದ ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಂಡಿದೆ ಎಂದಿದ್ದಾರೆ.

ಬೀದರ್ ವಿಮಾನಯಾನ ಸೇವೆಯನ್ನು ನಾವು ಅರ್ಧಕ್ಕೆ ನಿಲ್ಲಿಸುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂದಿನ ಸಚಿವ ಸಂಪುಟ (Cabinet) ಸಭೆಯಲ್ಲಿ ಹೆಚ್ಚುವರಿ ಅನುದಾನದ ಪ್ರಸ್ತಾವನೆ ಮಂಡಿಸಿ, ಶೀಘ್ರದಲ್ಲೇ ವಿಮಾನ ಹಾರಾಟಕ್ಕೆ ಮರು ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

​ರಾಜಕೀಯ ಕೆಸರೆರಚಾಟ- ಭಗವಂತ್ ಖೂಬಾಗೆ ತಿರುಗೇಟು

ಕೆಕೆಆರ್‌ಡಿಬಿ ಹಣ ಬಳಕೆಯ ಬಗ್ಗೆ ಟೀಕಿಸಿದ್ದ ಮಾಜಿ ಸಚಿವ ಭಗವಂತ್ ಖೂಬಾ ಅವರಿಗೆ ಈ ವೇಳೆ ಸಚಿವ ಖಂಡ್ರೆ ತಿರುಗೇಟು ನೀಡಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕೆಕೆಆರ್‌ಡಿಬಿ ಹಣ ಬಳಸಲಾಗಿದೆ. ಉಡಾನ್ ಯೋಜನೆಯ ಸಬ್ಸಿಡಿಯೂ ಜನರ ತೆರಿಗೆ ಹಣವೇ ಆಗಿದೆ, ಹಾಗಾಗಿ ಅನಗತ್ಯ ಟೀಕೆ ಮಾಡುವುದು ಸರಿಯಲ್ಲ. ಎಂದು ಸಚಿವರು ಗುಡುಗಿದ್ದಾರೆ.

ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!

Tags: BidarCongressKarnataka News beatPolitician
SendShareTweet
Previous Post

ಮಲೆನಾಡಲ್ಲಿ ಹೆಚ್ಚಿದ ಕಾಡಾನೆ ಹಾವಳಿ.. ಮನೆಯ ಬಳಿಯೇ ಪ್ರತ್ಯಕ್ಷವಾದ ಒಂಟಿ ಸಲಗ

Next Post

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!

Related Posts

ಬಿಸಿಲಿನ ತಾಪಮಾನಕ್ಕೆ ಬೇಸತ್ತ ಬೀದರ್ ಜನತೆ – ಏ.29 ರಿಂದ ಮೇ.12 ರವರೆಗೆ ಹೈ ಅಲರ್ಟ್‌ ಘೋಷಣೆ
ಬೀದರ್

ಬಿಸಿಲಿನ ತಾಪಮಾನಕ್ಕೆ ಬೇಸತ್ತ ಬೀದರ್ ಜನತೆ – ಏ.29 ರಿಂದ ಮೇ.12 ರವರೆಗೆ ಹೈ ಅಲರ್ಟ್‌ ಘೋಷಣೆ

ಬೀದರ್‌ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!
ಬೀದರ್

ಬೀದರ್‌ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!

ಬೀದರ್‌ನಲ್ಲಿ ವಿದ್ಯುತ್ ಅವಘಡ – ಲೈನ್‌ಮನ್‌ಗೆ ಗಂಭೀರ ಗಾಯ!
ಬೀದರ್

ಬೀದರ್‌ನಲ್ಲಿ ವಿದ್ಯುತ್ ಅವಘಡ – ಲೈನ್‌ಮನ್‌ಗೆ ಗಂಭೀರ ಗಾಯ!

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ
ಬೀದರ್

ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ

ಫುಡ್ ಪಾಯಿಸನ್ – ಬೀದರ್‌ನಲ್ಲಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ
ಬೀದರ್

ಫುಡ್ ಪಾಯಿಸನ್ – ಬೀದರ್‌ನಲ್ಲಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ‌ನಾಯಿಗಳು ಅಟ್ಯಾಕ್‌.. ಇಬ್ಬರಿಗೆ ಗಾಯ
ಬೀದರ್

ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಬೀದಿ‌ನಾಯಿಗಳು ಅಟ್ಯಾಕ್‌.. ಇಬ್ಬರಿಗೆ ಗಾಯ

Next Post
ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat