ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

April 15, 2026
Share on WhatsappShare on FacebookShare on Twitter

ಮುಂಬೈ : ಬಾಲಕಿಯರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿದ್ದ ಬೃಹತ್ ಲೈಂಗಿಕ ದೌರ್ಜನ್ಯ ಜಾಲವೊಂದನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಭೇದಿಸಲಾಗಿದೆ. ಕನಿಷ್ಠ 180 ಮಂದಿ ಅಪ್ರಾಪ್ತ ವಯಸ್ಕ ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಶೋಷಿಸಿ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ ಗಂಭೀರ ಆರೋಪದ ಮೇಲೆ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಸಂಸದರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಎಚ್ಚೆತ್ತ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.

‘ಲವ್ ಟ್ರ್ಯಾಪ್’ ಜಾಲ

ಪರತ್ವಾಡಾ ನಗರದ ನಿವಾಸಿಯಾಗಿರುವ ಆರೋಪಿ ಮೊಹಮ್ಮದ್ ಅಯಾಜ್, ವ್ಯವಸ್ಥಿತವಾಗಿ ಅಪ್ರಾಪ್ತ ಬಾಲಕಿಯರನ್ನು ‘ಲವ್ ಟ್ರ್ಯಾಪ್’ (ಪ್ರೇಮಪಾಶ)ಗೆ ಬೀಳಿಸಿಕೊಳ್ಳುತ್ತಿದ್ದ. ವಾಟ್ಸ್ಆ್ಯಪ್ ಮತ್ತು ಸ್ನ್ಯಾಪ್‌ಚಾಟ್ ಮೂಲಕ ಬಾಲಕಿಯರನ್ನು ಸಂಪರ್ಕಿಸಿ, ನಿಧಾನಕ್ಕೆ ಪರಿಚಯ ಬೆಳೆಸಿಕೊಳ್ಳುತ್ತಿದ್ದ ಈತ, ಬಳಿಕ ಅವರನ್ನು ಪುಣೆ ಹಾಗೂ ಮುಂಬೈಗೆ ಕರೆದೊಯ್ದು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ. ಈ ವಿಡಿಯೋಗಳನ್ನು ಮುಂದಿಟ್ಟುಕೊಂಡು ಸಂತ್ರಸ್ತೆಯರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನಲ್ಲದೆ, ಅವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಎಂಬ ಆಘಾತಕಾರಿ ಅಂಶ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಈ ಪೈಕಿ ಕೆಲವು ವಿಡಿಯೋಗಳನ್ನು ಆನ್‌ಲೈನ್‌ನಲ್ಲೂ ಹರಿಬಿಡಲಾಗಿದೆ.

ಎಸ್‌ಐಟಿ ತನಿಖೆಗೆ ಬಿಜೆಪಿ ಆಗ್ರಹ

ಪ್ರಕರಣದ ಗಂಭೀರತೆಯನ್ನು ಅರಿತ ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ನಾಯಕ ಅನಿಲ್ ಬೋಂಡೆ ಅವರು ಅಮರಾವತಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮಾಂತರ) ವಿಶಾಲ್ ಆನಂದ್ ಅವರಿಗೆ ಮನವಿ ಸಲ್ಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸದಿದ್ದರೆ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಸಮುದಾಯದ ಮುಖಂಡರು ಸಹ ಪೊಲೀಸ್ ಠಾಣೆಗೆ ಭೇಟಿ ನೀಡಿ ಒತ್ತಾಯಿಸಿದ್ದಾರೆ. ಈ ಮೂಲಕ ಈ ಕೃತ್ಯದಿಂದ ತಮ್ಮ ಸಮುದಾಯದ ಹೆಸರಿಗೆ ಕಳಂಕ ಬರುವುದನ್ನು ತಪ್ಪಿಸಬೇಕೆಂದು ಎಂದೂ ಮನವಿ ಮಾಡಿದ್ದಾರೆ.

ಆರೋಪಿಯ ರಾಜಕೀಯ ನಂಟು

ಬಂಧಿತ ಆರೋಪಿ ಮೊಹಮ್ಮದ್ ಅಯಾಜ್ ಈ ಹಿಂದೆ ಎಐಎಂಐಎಂ (AIMIM) ಪಕ್ಷದ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾನೆ ಎನ್ನಲಾಗಿದೆ. ಆತ ತನ್ನ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಎಐಎಂಐಎಂ ಅಮರಾವತಿ ಘಟಕದ ಅಧ್ಯಕ್ಷ ಹಾಜಿ ಇರ್ಫಾನ್ ಖಾನ್ ಅವರಿಂದ ಪತ್ರ ಸ್ವೀಕರಿಸುತ್ತಿರುವ ಹಾಗೂ ಪಕ್ಷದ ರ‍್ಯಾಲಿಗಳಲ್ಲಿ ಪಾಲ್ಗೊಂಡಿರುವ ವಿಡಿಯೋ, ಫೋಟೋಗಳನ್ನು ಹಂಚಿಕೊಂಡಿದ್ದ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಇನ್‌ಸ್ಟಾಗ್ರಾಮ್‌ನಿಂದ ಅಂತಹ ಹಲವು ವಿಡಿಯೋಗಳನ್ನು ಅಳಿಸಿಹಾಕಿದ್ದಾನೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆತನ ಮೊಬೈಲ್ ಫೋನ್ ವಶಪಡಿಸಿಕೊಂಡಿರುವ ಪೊಲೀಸರು, ಅದರಲ್ಲಿರುವ ಆಕ್ಷೇಪಾರ್ಹ ವಿಡಿಯೋಗಳನ್ನು ಆಧರಿಸಿ ಸೈಬರ್ ಸೆಲ್ ನೆರವಿನೊಂದಿಗೆ ತನಿಖೆ ಚುರುಕುಗೊಳಿಸಿದ್ದಾರೆ. ಈ ವಿಡಿಯೋಗಳನ್ನು ಆತ ಇತರರೊಂದಿಗೆ ಅಥವಾ ಯಾವುದಾದರೂ ಅಪರಾಧ ಜಾಲದೊಂದಿಗೆ ಹಂಚಿಕೊಂಡಿದ್ದಾನೆಯೇ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

Tags: IndiaKarnataka News beat
SendShareTweet
Previous Post

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

Next Post

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

Related Posts

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!
ದೇಶ

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!
ರಾಜ್ಯ

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ವಿಶ್ವದ ಆರ್ಥಿಕ ಶಕ್ತಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ – IMF ವರದಿಯ ಸಂಪೂರ್ಣ ವಿವರ ಇಲ್ಲಿದೆ!
ದೇಶ

ವಿಶ್ವದ ಆರ್ಥಿಕ ಶಕ್ತಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ – IMF ವರದಿಯ ಸಂಪೂರ್ಣ ವಿವರ ಇಲ್ಲಿದೆ!

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!
ದೇಶ

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!
ದೇಶ

ವಿಶ್ವದ ಅತ್ಯಂತ ಜನಪ್ರಿಯ ನಾಯಕನಾಗಿ ಪ್ರಧಾನಿ ಮೋದಿ ಅಧಿಪತ್ಯ ಮುಂದುವರಿಕೆ!

TCS ನಾಸಿಕ್ ಪ್ರಕರಣ : ಗರ್ಭಿಣಿ ಎಂಬ ಕಾರಣ ನೀಡಿ ಜಾಮೀನಿಗೆ ಅರ್ಜಿ ಸಲ್ಲಿಸಿದ ಆರೋಪಿ ನಿದಾ ಖಾನ್
ದೇಶ

TCS ನಾಸಿಕ್ ಪ್ರಕರಣ : ಗರ್ಭಿಣಿ ಎಂಬ ಕಾರಣ ನೀಡಿ ಜಾಮೀನಿಗೆ ಅರ್ಜಿ ಸಲ್ಲಿಸಿದ ಆರೋಪಿ ನಿದಾ ಖಾನ್

Next Post
ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat