ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪ್ರಾದೇಶಿಕ ಸೇನೆಯಲ್ಲಿ 12 ಹುದ್ದೆಗಳ ನೇಮಕಾತಿ.. 2.17 ಲಕ್ಷ ರೂ.ವರೆಗೆ ಸಿಗಲಿದೆ ಸಂಬಳ!

April 15, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶದ ಸೇವೆ ಮಾಡಬೇಕು ಎಂದು ಕನಸು ಕಾಣುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ಸೇನೆಯ ಪ್ರಾದೇಶಿಕ ಸೇನೆ ಅಥವಾ ಟೆರಿಟೋರಿಯಲ್ ಆರ್ಮಿಯಲ್ಲಿ ಖಾಲಿ (Territorial Army Recruitment 2026) ಇರುವ 12 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಟೆರಿಟೋರಿಯಲ್ ಆರ್ಮಿ
ಒಟ್ಟು ಹುದ್ದೆಗಳು: 12
ಹುದ್ದೆಗಳ ಹೆಸರು: ಆರ್ಮಿ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 19

ಲೆಫ್ಟಿನೆಂಟ್, ಕ್ಯಾಪ್ಟನ್, ಮೇಜರ್, ಲೆಫ್ಟಿನೆಂಟ್ ಕರ್ನಲ್, ಕರ್ನಲ್ ಹಾಗೂ ಬ್ರಿಗೇಡಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 18ರಿಂದ 42 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಕಂಪ್ಯೂಟರ್ ಬೇಸ್ಡ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಲ್ಲ ಅಭ್ಯರ್ಥಿಗಳಿಗೂ 500 ರೂಪಾಯಿ ಅರ್ಜಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 56,100 ರೂಪಾಯಿಯಿಂದ 2.17 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ jointerritorialarmy.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

Tags: IndiaKarnataka News beat
SendShareTweet
Previous Post

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

Next Post

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

Related Posts

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!
ರಾಜ್ಯ

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಬೆಂಗಳೂರಿನ ಬಿಸಿನೆಸ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ನೇಮಕಾತಿ – 55 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಬಿಸಿನೆಸ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ನೇಮಕಾತಿ – 55 ಸಾವಿರ ರೂ. ಸಂಬಳ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಗಡಿ ರಸ್ತೆಗಳ ಸಂಸ್ಥೆಯಲ್ಲಿ 899 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗಡಿ ರಸ್ತೆಗಳ ಸಂಸ್ಥೆಯಲ್ಲಿ 899 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

Next Post
RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ವಿಶ್ವದ ಆರ್ಥಿಕ ಶಕ್ತಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ – IMF ವರದಿಯ ಸಂಪೂರ್ಣ ವಿವರ ಇಲ್ಲಿದೆ!

ವಿಶ್ವದ ಆರ್ಥಿಕ ಶಕ್ತಿಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದ ಭಾರತ – IMF ವರದಿಯ ಸಂಪೂರ್ಣ ವಿವರ ಇಲ್ಲಿದೆ!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat