ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!

April 15, 2026
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನೆಪದಲ್ಲಿ ವಿಧಾನ ಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದರು. ಆದರೆ, ಈ ಆದೇಶಕ್ಕೆ ಅಬ್ದುಲ್ ಜಬ್ಬಾರ್ ಅತ್ಯಂತ ಖಾರವಾಗಿ ಪ್ರತಿಕ್ರಿಯಿಸಿದ್ದು, ಪಕ್ಷದ ವಿರುದ್ಧವೇ ತಿರುಗಿಬಿದ್ದಿದ್ದಾರೆ.

ಪಕ್ಷದಿಂದ ಅಮಾನತುಗೊಂಡ ನಂತರ ಇಂದು ಸುದ್ದಿಗಾರರೊಂದಿಗೆ ಅಬ್ದುಲ್ ಜಬ್ಬಾರ್ ಮಾತನಾಡಿ, ನನಗೆ ಇಲ್ಲಿವರೆಗೆ ಏನು ಬಂದಿಲ್ಲ. ಬಂದ ನಂತರ ಉತ್ತರ ಕೊಡ್ತೇನೆ. ನಿಮ್ಮ‌ ಮುಖಾಂತರವೇ ಗೊತ್ತಾಗಿದೆ. ಪತ್ರ ಬರಲಿ ಬಂದ ನಂತರ ಉತ್ತರ ನೀಡ್ತೇನೆ ಎಂದಿದ್ದಾರೆ.

ಯಾವುದಾದರೂ ದಾಖಲೆ ಇದ್ರೆ ತೋರಿಸಲಿ. ಅಡಿಯೋ, ವಿಡಿಯೋ ಇದ್ರೆ ತೋರಿಸಲಿ. ಒಬ್ಬರಿಗೊಂದು ಇನ್ನೊಬ್ನರಿಗೊಂದು ಮಾಡ್ತಾರೆ. ಹಿಂದೆ ಏನೆಲ್ಲ ಆಗಿದೆ, ಅದನ್ನೇ ಬಿಟ್ಟಿದ್ದಾರೆ. ನಾನೇ ಖುದ್ದಾಗಿ ರಾಜೀನಾಮೆ ನೀಡಿದ್ದೇನೆ. ಅಲ್ಲಿನ ಮುಖಂಡರು ಆಗಲಿ, ಅಭ್ಯರ್ಥಿ ಆಗಲಿ ಯಾರು ಕೂಡ ಬಂದು ಮಾತನಾಡಿಸಿಲ್ಲ ಹಾಗಾಗೀ ನಾನೇ ರಾಜೀನಾಮೆ ನೀಡಿದ್ದೇನೆ. ಇದರಲ್ಲಿ ಯಾರು ರಾಜೀನಾಮೆ ಕೊಡು ಅಂದಿಲ್ಲ ಎಂದು ಕಿಡಿಕಾರಿದ್ದಾರೆ.

ಸಿಎಂ ಬಣದ ನಾಯಕರೇ ಟಾರ್ಗೆಟ್ ಅಂತಲ್ಲ. ಎಲ್ಲವೂ ಆಕಸ್ಮಿಕವಾಗಿ ಆಗಿದ್ಯಾ ಅದು ಗೊತ್ತಿಲ್ಲ. ಇಲ್ಲಿ ಟಿಕೆಟ್ ಯಾರು ಕೊಟ್ಟರು ಅಲ್ವಾ. ಆವತ್ತು ಡಯಾಸ್ ಮೇಲೆ ನಿಂತು ಬಿಜೆಪಿ ಗೆಲ್ಲಿಸಿ ಅಂದ್ರು, ಅದಕ್ಕೆ ಯಾಕೆ ಯಾವ ಕ್ರಮ ತೆಗೆದುಕೊಂಡಿಲ್ಲ. ನಾನು ಮೊದಲು ವಿಚಾರ ಏನು ಅಂತಾ ನೋಡ್ತೇನೆ. ಯಾಕೆ ಈ ಕ್ರಮ ಅಂತಾ ತಿಳಿದುಕೊಳ್ತೇನೆ ನಂತರ ಪಾರ್ಟಿಗೂ ನಿಮ್ಮಗೂ ಉತ್ತರ ನೀಡ್ತೇನೆ ಎಂದಿದ್ದಾರೆ.

ಚುನಾವಣೆವರೆಗೂ ನಾವೆಲ್ಲ ಒಟ್ಟಿಗೆ ಇದ್ದೆವು. ಶಿವಶಂಕರಪ್ಪ ತೀರಿಕೊಂಡ ನಂತರ ನಾವೆಲ್ಲ ಯಾಕೆ  ಅವರಿಗೆ ಟಿಕೆಟ್ ಕೊಡಬೇಕು ಬೇರೆಯವರಿಗೆ ಒಂದು ಅವಕಾಶ ನೀಡಿ ಅಂದ್ವಿ. ಒಂದು ವೇಳೆ ಅಲ್ಪಸಂಖ್ಯಾತರಿಗೆ ಕೊಡಲಿಲ್ಲ ಅಂದ್ರೆ ಬೇರೆ ಸಮುದಾಯಕ್ಕೆ ಕೊಡಿ ಅಂತಾ ಪತ್ರಯಿತ್ತು ಎಂದು ತಿಳಿಸಿದ್ದಾರೆ.

ಯಾಕೆ ಈ ನಿರ್ಧಾರ ತೆಗೆದುಕೊಂಡ್ತು ಗೊತ್ತಿಲ್ಲ 40ವರ್ಷದಿಂದ ಪಕ್ಷದಲ್ಲಿ ಇದ್ದೇನೆ. ಮೂರನೇ ಬಾರಿಗೆ ಎಂಎಲ್ಸಿ ಆಗಿದ್ದೇನೆ. ನಾವು ಮುಂಚೂಣಿ ನಾಯಕರು ಇದ್ವಿ. ಈಗ ಬೇರೆ ಕುದುರೆಗಳು ರೇಸ್‌ಗೆ ಬಂದಿದೆ ಈಗ ಅವರ ಕುದುರೆಗಳು ಮುಂದೆ ಇವೆ  ಎಂದು ಹರಿಹಾಯ್ದಿದ್ದಾರೆ.

ಇನ್ನು, ಸಿಎಂ ಆಗಿ ಸಿದ್ದರಾಮಯ್ಯ ಅವರೇ  ಮುಂದುವರೆಯುತ್ತಾರೆ ಎಂಬ ಜಮೀರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಇಲ್ಲಿ ಡಿಕೆಶಿ, ಸಿದ್ದರಾಮಯ್ಯ ಪ್ರಶ್ನೆ ಅಂತಾಲ್ಲ.ಆವತ್ತು ಡಯಾಸ್ ಮೇಲೆ   ಬಹಿರಂಗವಾಗಿ ಬಿಜೆಪಿ ಬೆಂಬಲಿತವಾಗಿ ಮಾತನಾಡಿದ್ದ ಅವರಿಗೆ ಯಾವುದೇ ಕ್ರಮ ಆಗಿಲ್ಲ ಅನ್ನೋದೇ ಪ್ರಶ್ನೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೀದರ್ ವಿಮಾನಯಾನ ಸೇವೆ ಸ್ಥಗಿತ – ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

Tags: bengaloreCongressKarnataka News beatPolitician
SendShareTweet
Previous Post

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

Next Post

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!

Related Posts

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!
ಬೆಂಗಳೂರು

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!
ಬೆಂಗಳೂರು

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!

ದೇಶದ ಜನತೆಗೆ ಶಾಕ್‌ – ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ.. ಬೆಂಗಳೂರಲ್ಲಿ ಎಷ್ಟಾಗಿದೆ ರೇಟ್‌?
ದೇಶ

ದೇಶದ ಜನತೆಗೆ ಶಾಕ್‌ – ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ.. ಬೆಂಗಳೂರಲ್ಲಿ ಎಷ್ಟಾಗಿದೆ ರೇಟ್‌?

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!
ಚಿಕ್ಕಬಳ್ಳಾಫುರ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!
ರಾಜ್ಯ

‘ನಮ್ಮಿಂದಲೇ ನಿನ್‌ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ​!

Next Post
ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ 'ಮಲಕ್ಕಾ ಜಲಸಂಧಿ'ಯತ್ತ ಟ್ರಂಪ್ ಕಣ್ಣು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲೈಬ್ರರಿ ಸೈನ್ಸ್ ಮುಗಿಸಿದವರಿಗೆ ಶುಭ ಸಮಾಚಾರ : IIMBಯಲ್ಲಿ 4 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ!

ಲೈಬ್ರರಿ ಸೈನ್ಸ್ ಮುಗಿಸಿದವರಿಗೆ ಶುಭ ಸಮಾಚಾರ : IIMBಯಲ್ಲಿ 4 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ!

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!

“ನಮಗೆ ಮೊದಲೇ ವಿಶ್ವಾಸವಿತ್ತು” : RCB  ಗೆಲುವಿನ ಗುಟ್ಟು ಬಿಚ್ಚಿಟ್ಟ ವಿರಾಟ್ ಕೊಹ್ಲಿ!

“ನಮಗೆ ಮೊದಲೇ ವಿಶ್ವಾಸವಿತ್ತು” : RCB ಗೆಲುವಿನ ಗುಟ್ಟು ಬಿಚ್ಚಿಟ್ಟ ವಿರಾಟ್ ಕೊಹ್ಲಿ!

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!

ರಾಜ್ಯಪಾಲರ ಸಂಚಾರಕ್ಕೆ ರಸ್ತೆ ಕ್ಲೋಸ್‌ ; ಟ್ರಾಫಿಕ್‌ನಲ್ಲಿ ಸಿಲುಕಿದ ಗರ್ಭಿಣಿ ಪತ್ನಿ.. ಪತಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲೈಬ್ರರಿ ಸೈನ್ಸ್ ಮುಗಿಸಿದವರಿಗೆ ಶುಭ ಸಮಾಚಾರ : IIMBಯಲ್ಲಿ 4 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ!

ಲೈಬ್ರರಿ ಸೈನ್ಸ್ ಮುಗಿಸಿದವರಿಗೆ ಶುಭ ಸಮಾಚಾರ : IIMBಯಲ್ಲಿ 4 ಲೈಬ್ರರಿ ಟ್ರೈನಿ ಹುದ್ದೆಗಳ ನೇಮಕಾತಿ!

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat