ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್‌ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!

April 16, 2026
Share on WhatsappShare on FacebookShare on Twitter

ಬೀದರ್‌ : ಬೀದರ್ ಜಿಲ್ಲೆನಲ್ಲಿ ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದೆ. ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ.

ಗ್ರಾಮದ ಭೋರಲಿಂಗೇಶ್ವರ ಕಾಲೋನಿಯಲ್ಲಿ ಹನಿನೀರಿಗೂ ಜನ ಕಿಲೋಮೀಟರ್‌ಗಳಷ್ಟು ದೂರ ನಡೆದು ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಾರದಲ್ಲಿ ಒಂದೆರಡು ಬಾರಿ ಮಾತ್ರ ನೀರು ಬಿಡಲಾಗುತ್ತಿದ್ದು, ಅದು ಕೂಡ ಕಲುಷಿತವಾಗಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಕಲುಷಿತ ನೀರಿನಿಂದ ಚರ್ಮ ತುರಿಕೆ, ವಾಂತಿ, ಬೇಧಿ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕೆಲವರು ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಹಿನ್ನೆಲೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಪಿಡಿಓ ಕವಿತಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜನರು ತಕ್ಷಣ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.

ಆರು ತಿಂಗಳಿನಿಂದ ಸಮಸ್ಯೆ ಕುರಿತು ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮೇಲಾಧಿಕಾರಿಗಳಿಗೆ ಕರೆ ಮಾಡಿದರೂ ಸ್ಪಂದನೆ ಇಲ್ಲದೆ ಇರುವುದಾಗಿ, ಜಿಪಂ ಸಿಇಒ ಹಾಗೂ ಇಒಗಳಿಗೂ ಮಾಹಿತಿ ನೀಡಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಅಳಲು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ : ಕನಿಷ್ಠ ವೇತನ, ಸೇವಾ ಭದ್ರತೆಗಾಗಿ ಆಗ್ರಹ

Tags: Karnataka News beatThere is a clamor for water in Bidar at the beginning of summer!
SendShareTweet
Previous Post

ಐಪಿಎಲ್‌ 2026 : ತವರಲ್ಲೇ ಲಕ್ನೋಗೆ ನೀರು ಕುಡಿಸಿದ ಆರ್‌ಸಿಬಿ

Next Post

ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

Related Posts

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!
ಶಿವಮೊಗ್ಗ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

ಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿಯ ಹತ್ಯೆ.. ಇಬ್ಬರ ಬಂಧನ!
ಬೆಂಗಳೂರು

ಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿಯ ಹತ್ಯೆ.. ಇಬ್ಬರ ಬಂಧನ!

ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌!
ರಾಜಕೀಯ

ಉಪಸಭಾಪತಿ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು : ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌!

ಹೋಟೆಲ್‌ ಲಿಫ್ಟ್‌ನಲ್ಲಿ ಸಿಲುಕಿ ಯುವಕ ದುರ್ಮರಣ!
ಬೆಂಗಳೂರು

ಹೋಟೆಲ್‌ ಲಿಫ್ಟ್‌ನಲ್ಲಿ ಸಿಲುಕಿ ಯುವಕ ದುರ್ಮರಣ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!
ದಾವಣಗೆರೆ

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!
ರಾಜಕೀಯ

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

Next Post
ತಿಂಗಳಿಗೊಂದು ‘ಋತುಸ್ರಾವ ರಜೆ’ ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

ತಿಂಗಳಿಗೊಂದು 'ಋತುಸ್ರಾವ ರಜೆ' ಕಡ್ಡಾಯ.. ಹೈಕೋರ್ಟ್‌ ಮಹತ್ವದ ಆದೇಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 39 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 39 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat