ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : 1.8 ಲಕ್ಷ ರೂ. ಸಂಬಳ

April 16, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 4 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಡೆಪ್ಯೂಟಿ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 4
ಹುದ್ದೆ ಹೆಸರು: ಡೆಪ್ಯೂಟಿ ಮ್ಯಾನೇಜರ್, ಸೀನಿಯರ್ ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 30
ಉದ್ಯೋಗ ಸ್ಥಳ: ಬೆಂಗಳೂರು

ಒಂದು ಡೆಪ್ಯೂಟಿ ಮ್ಯಾನೇಜರ್ ಹಾಗೂ ಮೂರು ಸೀನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಬಿಇ, ಬಿಟೆಕ್, ಬಿಆರ್ಚ್, ಎಂ.ಇ ಹಾಗೂ ಎಂ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ ಆಯಾ ಹುದ್ದೆಗಳಿಗೆ ಅನುಗುಣವಾಗಿ 50 ಸಾವಿರ ರೂಪಾಯಿಯಿಂದ 1.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಹ ಹಾಗೂ ಆಸಕ್ತರು bel-india.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಮೊದಲು ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

To Manager (HR/CSG) Bharat Electronics Limited, Jalahalli Post, Bengaluru – 560013

ಇದನ್ನೂ ಓದಿ : “ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

Tags: Karnataka News beat
SendShareTweet
Previous Post

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

Next Post

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

Related Posts

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DRDOದಲ್ಲಿ 3 ಹುದ್ದೆಗಳ ನೇಮಕಾತಿ: 60 ಸಾವಿರ ರೂ. ಸಂಬಳ!

ಕ್ಷಯರೋಗ ನಿಯಂತ್ರಣ ಕಚೇರಿಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕ್ಷಯರೋಗ ನಿಯಂತ್ರಣ ಕಚೇರಿಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಹುದ್ದೆಗಳ ನೇಮಕಾತಿ!

ಕೇಂದ್ರದ MRPL ಸಂಸ್ಥೆಯಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ MRPL ಸಂಸ್ಥೆಯಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ!

Next Post
ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat