ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

April 16, 2026
Share on WhatsappShare on FacebookShare on Twitter

ಬೆಂಗಳೂರು: ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಪಕ್ಷದ ವಿರುದ್ಧ ಯಾರೇ ನಡೆದುಕೊಂಡರೂ ಅದು ತಪ್ಪು ಎಂದು ಪರೋಕ್ಷವಾಗಿ ಸಚಿವ ಜಮೀರ್ ಅಹಮದ್ ವಿರುದ್ಧ ಕ್ರಮ ಆಗಬೇಕು ಎಂದು ಕಾಂಗ್ರೆಸ್ ಶಾಸಕ ಬಾಲಕೃಷ್ಣ ಒತ್ತಾಯಿಸಿದ್ದಾರೆ.

ಜಮೀರ್ ವಿರುದ್ಧ ಕ್ರಮಕ್ಕೆ ಮುಸ್ಲಿಂ ನಾಯಕರ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾಕೆ ಕ್ರಮ ಆಗಬೇಕು? ಏನು? ಅಂತ ನನಗೇನು ಸಂಪೂರ್ಣ ಗೊತ್ತಿಲ್ಲ. ಪಕ್ಷಕ್ಕಿಂತ ಯಾರು ದೊಡ್ಡವರು ಅಲ್ಲ. ಪಕ್ಷದ ವಿರುದ್ಧ ಯಾರೇ ನಡೆದರೂ ಅದು ತಪ್ಪು. ಸಿದ್ದರಾಮಯ್ಯ ಆಗಲಿ, ಡಿಕೆ ಶಿವಕುಮಾರ್ ಆಗಲಿ, ಜಮೀರ್ ಆಗಲಿ, ಬಾಲಕೃಷ್ಣ ಆಗಲಿ ಯಾರೇ ಪಕ್ಷದ ವಿರುದ್ಧ, ಪಕ್ಷದ ಬೆಳವಣಿಗೆಗೆ ಅಡಚಣೆ ಮಾಡಿದ್ರೆ ಅವರ ಮೇಲೆ ಕ್ರಮ ಆಗಬೇಕು ಎಂದಿದ್ದಾರೆ.

ಅಲ್ಪಸಂಖ್ಯಾತರನ್ನ ಟಾರ್ಗೆಟ್ ಮಾಡ್ತಾ ಇದ್ದಾರೆ ಎಂಬ ಆರೋಪ ವಿಚಾರವಾಗಿ ಮಾತನಾಡಿ, ನಾವು ದಾವಣಗೆರೆಯಲ್ಲಿ ಅಲ್ಪಸಂಖ್ಯಾತರು ಇರೋ ಕಡೆ ಪ್ರಚಾರ ಮಾಡಿರಲಿಲ್ಲ. ಇಲ್ಲಿ ಅಲ್ಪಸಂಖ್ಯಾತರಿಂದಲೇ ಗೊಂದಲ ಆಗಿದೆ. ಆದರೆ ಅಲ್ಪಸಂಖ್ಯಾತರನ್ನು ಟಾರ್ಗೆಟ್ ಮಾಡಿಲ್ಲ, ಸಮಸ್ಯೆ ಬಂದಿದೆ ಅದಕ್ಕೆ ಪರಿಹಾರ ಹುಡುಕಬೇಕು ಅಷ್ಟೇ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರಲ್ಲಿ ಒಡಕು ಮೂಡಿಸೋ ಸಂಶಯ ಮೂಡಿದೆ ಎಂಬ ತನ್ವೀರ್ ಸೇಠ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ತನ್ವೀರ್ ಸೇಠ್ ಅಭಿಪ್ರಾಯ ಇರಬಹುದು. ಅವರನ್ನು ಕೇಳಿ. ಜಮೀರ್ ಬೇರೆ ನಾಯಕರನ್ನ ಬೆಳೆಯಲು ಬಿಡ್ತಿಲ್ಲ ಅಂತ ಹೀಗಾಗಿ ಜಮೀರ್ ವಿರುದ್ಧ ಬಂಡಾಯ ಎದ್ದಿದ್ದಾರೆ ಎಂಬ ವಿಚಾರ ಮಾಧ್ಯಮಗಳ ಸೃಷ್ಟಿ ಅಷ್ಟೆ. ಬೇರೆ ಯಾರು ಹೇಳಿಲ್ಲ. ರಿಜ್ವಾನ್ ಅರ್ಷದ್, ಜಮೀರ್ ಹೆಸರು ಹೇಳಿಲ್ಲ. ಯಾರು ಅಂತ ನೀವೇ ಕೇಳಬೇಕಿತ್ತು ಎಂದು ತಿಳಿಸಿದ್ದಾರೆ.

ದೊರೆ ಮೇಲೆ ಕ್ರಮ ಇಲ್ಲ ಎಂಬ ಮಾಜಿ ಸಚಿವ ರಾಜಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿ, ಡಿಕೆ ಶಿವಕುಮಾರ್ ಸದ್ಗುರು ಜೊತೆ ವೇದಿಕೆ ಹಂಚಿಕೊಂಡಿದ್ದು ಧಾರ್ಮಿಕ ಕಾರ್ಯಕ್ರಮ. ಧಾರ್ಮಿಕ ಕಾರ್ಯಕ್ರಮಕ್ಕೆ ಕರೆದಿದ್ದರು, ಅದಕ್ಕೆ ಡಿಕೆಶಿ ಹೋಗಿದ್ರು. ಅಲ್ಲಿಗೆ ಹೋಗಿ ರಾಹುಲ್ ಗಾಂಧಿ ಯಾರು ಅಂತ ಡಿಕೆಶಿ ಸದ್ಗುರುಗೆ ಪಾಠ ಹೇಳಿ ಬಂದಿದ್ದಾರೆ. ರಾಹುಲ್ ಗಾಂಧಿಯಿಂದ ಬೆಳೆದವರು, ರಾಹುಲ್ ಗಾಂಧಿ ಪಕ್ಷದವರು, ನೀವು ಇಲ್ಲಿಗೆ ನಮ್ಮನ್ನ ಕರೆಯೋಕೆ ಶಕ್ತಿ ರಾಹುಲ್ ಗಾಂಧಿ ಕೊಟ್ಟಿರೋದು ಅಂತ ಹೇಳಿ ಬಂದಿದ್ದಾರೆ. ದೊರೆಗೆ ದಂಡವಿಲ್ಲ ಅಂದರೆ ಎಲ್ಲಾ ಪಕ್ಷದಲ್ಲೂ ಅದೇ ಹಣೆಬರಹ ಅಂತ ಡಿಕೆ ಶಿವಕುಮಾರ್‌ರನ್ನ ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?

Tags: bengaloreJameerKarnataka News beatMLA Balakrishna
SendShareTweet
Previous Post

ಚಲಿಸುತ್ತಿದ್ದ KSRTC ಬಸ್​ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ.. ತಪ್ಪಿದ ಭಾರಿ ಅನಾಹುತ!

Next Post

ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ – ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗಿಸಿದ ಹೋಟೆಲ್‌!

Related Posts

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!
ಉತ್ತರ ಕನ್ನಡ

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!

ನ್ಯಾಯಾಲಯ ನೀಡಿದ ತೀರ್ಪಿಗೆ ನಾವು ತಲೆಬಾಗಲೇಬೇಕು : ಶಾಸಕ ಲಕ್ಷ್ಮಣ ಸವದಿ
ಬೆಳಗಾವಿ

ನ್ಯಾಯಾಲಯ ನೀಡಿದ ತೀರ್ಪಿಗೆ ನಾವು ತಲೆಬಾಗಲೇಬೇಕು : ಶಾಸಕ ಲಕ್ಷ್ಮಣ ಸವದಿ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ
ತುಮಕೂರು

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು
ಮೈಸೂರು

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

Next Post
ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ – ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗಿಸಿದ ಹೋಟೆಲ್‌!

ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ - ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗಿಸಿದ ಹೋಟೆಲ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!

ನಡುರಸ್ತೆಯಲ್ಲೇ ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್.. ಅರಣ್ಯಕ್ಕೂ ವ್ಯಾಪಿಸಿದ ಬೆಂಕಿ!

ನ್ಯಾಯಾಲಯ ನೀಡಿದ ತೀರ್ಪಿಗೆ ನಾವು ತಲೆಬಾಗಲೇಬೇಕು : ಶಾಸಕ ಲಕ್ಷ್ಮಣ ಸವದಿ

ನ್ಯಾಯಾಲಯ ನೀಡಿದ ತೀರ್ಪಿಗೆ ನಾವು ತಲೆಬಾಗಲೇಬೇಕು : ಶಾಸಕ ಲಕ್ಷ್ಮಣ ಸವದಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat