ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

RCB ವಿರುದ್ಧದ ಪಂದ್ಯದ ವೇಳೆ ‘ದೋಸೆ, ಇಡ್ಲಿ, ಚಟ್ನಿ’ ಹಾಡು – BCCIಗೆ ದೂರು ನೀಡಿದ CSK!

April 16, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏ.5ರಂದು ಸಿಎಸ್‌ಕೆ ಹಾಗೂ ಆರ್‌ಸಿಬಿ ನಡುವೆ ನಡೆದ ಪಂದ್ಯದ ವೇಳೆ `ದೋಸೆ, ಇಡ್ಲಿ, ಚಟ್ನಿ’ ಹಾಡು ಪ್ರಸಾರ ಮಾಡಿದ್ದಕ್ಕಾಗಿ ಬಿಸಿಸಿಐಗೆ ಸಿಎಸ್‌ಕೆ ದೂರು ನೀಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ವೇಳೆ `ದೋಸೆ, ಇಡ್ಲಿ, ಚಟ್ನಿ’ ಹಾಡನ್ನು ಪ್ರಸಾರ ಮಾಡಿದ್ದು ಸರಿಯಾಗಿರಲಿಲ್ಲ. ಅಲ್ಲದೇ ಚೆನ್ನೈ ತಂಡದ ಆಟಗಾರರ ಬಗ್ಗೆ ಟೀಕೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಸಿಎಸ್‌ಕೆ ವ್ಯವಸ್ಥಾಪಕ ನಿರ್ದೇಶಕ ಕಾಸಿ ವಿಶ್ವನಾಥನ್ ಅವರು ಈ ಬಗ್ಗೆ ಮಾತನಾಡಿ, ಪಂದ್ಯದ ವೇಳೆ ಸಾಮಾನ್ಯವಾಗಿ ಸಕಾರಾತ್ಮಕ ವಾತಾವರಣ ಸೃಷ್ಟಿಸಲು ಹಾಡು ಪ್ರಸಾರ ಮಾಡುತ್ತಾರೆ. ಜೊತೆಗೆ ತವರಿನಲ್ಲಿ ಆಡುವ ತಂಡಗಳಿಗೆ ಹಾಡುಗಳು ಬೆಂಬಲ ನೀಡುತ್ತವೆ. ಆದರೆ, ಎದುರಾಳಿ ತಂಡಗಳನ್ನು ಟೀಕಿಸುವಂತಿರಬಾರದು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಕಿದ ಹಾಡು ವಿಭಿನ್ನ ರೀತಿಯಲ್ಲಿತ್ತು. ನಮ್ಮ ಆಟಗಾರರ ವಿರುದ್ಧ ಕೆಲ ಕಾಮೆಂಟ್ ಮಾಡಿದ್ದಾರೆ. ಇದನ್ನು ಪರಿಗಣಿಸಿ, ಪರಿಶೀಲಿಸಲು ಬಿಸಿಸಿಐಗೆ ಪತ್ರ ಬರೆದಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು, ಐಪಿಎಲ್ ಆಡಳಿತ ಮಂಡಳಿಯು ಈ ದೂರನ್ನು ಗಂಭೀರವಾಗಿ ಪರಿಗಣಿಸಿದೆ. ಕ್ರೀಡಾಂಗಣಗಳಲ್ಲಿ ಮನರಂಜನೆಯ ಹೆಸರಿನಲ್ಲಿ ವರ್ಣಭೇದ ಅಥವಾ ಪ್ರಾದೇಶಿಕ ನಿಂದನೆಯಂತಹ ಅಂಶಗಳು ನುಸುಳದಂತೆ ನೋಡಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ಸಾಧ್ಯತೆಯಿದೆ.

ನಿನ್ನೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಗೆಲುವಿನೊಂದಿಗೆ ಆರ್‌ಸಿಬಿ ಐಪಿಎಲ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಸಿಎಸ್‌ಕೆ ಸದ್ಯ ಆಡಿರುವ 5 ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದು 4 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.

ಇದನ್ನೂ ಓದಿ : ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ – ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗಿಸಿದ ಹೋಟೆಲ್‌!

Tags: CricketIndiaKarnataka News beat
SendShareTweet
Previous Post

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

Next Post

ಮಾಲೂರಿನ ಜನರಿಗೆ ಭರ್ಜರಿ ಬಿರಿಯಾನಿ ಊಟ ಹಾಕಿಸಿದ ಶಾಸಕ ಕೆ.ವೈ.ನಂಜೇಗೌಡ

Related Posts

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!
ಕ್ರೀಡೆ

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!
ಕ್ರೀಡೆ

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!
ಕ್ರೀಡೆ

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!
ಕ್ರೀಡೆ

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!
ಕ್ರೀಡೆ

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!
ಕ್ರೀಡೆ

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

Next Post
ಮಾಲೂರಿನ ಜನರಿಗೆ ಭರ್ಜರಿ ಬಿರಿಯಾನಿ ಊಟ ಹಾಕಿಸಿದ ಶಾಸಕ ಕೆ.ವೈ.ನಂಜೇಗೌಡ

ಮಾಲೂರಿನ ಜನರಿಗೆ ಭರ್ಜರಿ ಬಿರಿಯಾನಿ ಊಟ ಹಾಕಿಸಿದ ಶಾಸಕ ಕೆ.ವೈ.ನಂಜೇಗೌಡ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

‘ಮಕ್ಕಳಾಗಬೇಕಿದ್ದರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು’ : ಭೀಕರ ಅನುಭವ ಬಿಚ್ಚಿಟ್ಟ ನಾಸಿಕ್‌ TCS ಉದ್ಯೋಗಿ!

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!

ದೆಹಲಿ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ನಡುವೆ ಡಿಕ್ಕಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

ಕೆರೆಯಲ್ಲಿ ಕುರಿ ಮೈತೊಳೆಯಲು ಹೋಗಿದ್ದ ಸಹೋದರರು ನೀರುಪಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat