ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!

April 16, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಬೆಚ್ಚಿಬೀಳಿಸುವಂತಹ ಕಿಡ್ನಾಪ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸ್ವಂತ ಅಕ್ಕನೇ ತನ್ನ ತಂಗಿಯನ್ನು ಗ್ಯಾಂಗ್ ಜೊತೆಗೂಡಿ ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಘಟನೆ ಚಂದ್ರಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಂಗಿ ಪೃಥ್ವಿ ತನ್ನ ಅಕ್ಕ ಪ್ರಪುಲ್ಲಾ ಬಳಿ 9.5 ಲಕ್ಷ ರೂಪಾಯಿ ಸಾಲ ಪಡೆದಿದ್ದಳು. ಅದರಲ್ಲಿ ಈಗಾಗಲೇ 5 ಲಕ್ಷ ರೂಪಾಯಿ ಹಿಂತಿರುಗಿಸಿದ್ದರೂ, ಇನ್ನೂ 4.5 ಲಕ್ಷ ರೂಪಾಯಿ ಬಾಕಿ ಉಳಿದಿದ್ದ ತಂಗಿಯನ್ನು ಗ್ಯಾಂಗ್ ಜೊತೆಗೂಡಿ ಕಿಡ್ನಾಪ್ ಮಾಡಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹೌದು.. ಬಾಕಿ ಹಣಕ್ಕಾಗಿ ಪ್ರಪುಲ್ಲಾ ತನ್ನ ತಂಗಿಯನ್ನೇ ಗ್ಯಾಂಗ್ ಮೂಲಕ ಕಿಡ್ನಾಪ್ ಮಾಡಿಸಿ ಹಲ್ಲೆ ನಡೆಸಿದ್ದಾಳೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಹೆಬ್ಬಗೋಡಿ ಪ್ರದೇಶದಲ್ಲಿರುವ ಪೃಥ್ವಿಯ ಮನೆಗೆ ನುಗ್ಗಿದ ಆರೋಪಿಗಳು ದಂಪತಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

ಕಿಡ್ನಾಪ್ ಮಾಡಿದ ಬಳಿಕ ದಂಪತಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹಣ ಕೊಡಬೇಕು ಎಂದು ಒತ್ತಾಯಿಸಿದ್ದು, ಹಣ ಕೊಡದಿದ್ದರೆ ಕೊಲೆ ಮಾಡಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೆಳಿಬಂದಿದೆ.

ಈ ಕಿಡ್ನಾಪ್ ಘಟನೆ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಆರೋಪಿಗಳು ಮನೆಗೆ ನುಗ್ಗಿ ದಂಪತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯಗಳು ಸಾಕ್ಷಿಯಾಗಿ ಪೊಲೀಸರ ಕೈಗೆ ಸಿಕ್ಕಿವೆ.

ಪೃಥ್ವಿ ಕಾಣೆಯಾಗಿರುವ ಮಾಹಿತಿ ತಿಳಿದ ನಂತರ ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬೆನ್ನಲ್ಲೇ ಕಾರ್ಯಚರಣೆ ನಡೆಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೆ ಒಳಗಾದ ಪೃಥ್ವಿ ಹಾಗೂ ಆಕೆಯ ಪತಿ ಅಭಿಜೀತ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ

Tags: bengaloreKarnataka News beat
SendShareTweet
Previous Post

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

Next Post

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

Related Posts

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

Next Post
ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ತೆಂಡೂಲ್ಕರ್ ಶ್ರೇಷ್ಠ ಕ್ರಿಕೆಟಿಗ : ಕೊಹ್ಲಿಗಿಂತ ಬುಮ್ರಾಗೆ ಮಣೆಹಾಕಿದ ಅಶ್ವಿನ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

ಇಮ್ರಾನ್ ಬಿಡುಗಡೆಗೆ ಆಗ್ರಹಿಸಿ ಕಣ್ಣೀರು ಹಾಕಿದ ಪಾಕ್‌ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat