ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬ್ಲ್ಯಾಕ್‌ನಲ್ಲಿ ದುಪಟ್ಟು ಹಣಕ್ಕೆ IPL ಟಿಕೆಟ್‌ ಮಾರಾಟ – ಸಿಕ್ಕಿಬಿದ್ದ KSCA ಸಿಬ್ಬಂದಿ!

April 17, 2026
Share on WhatsappShare on FacebookShare on Twitter

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲ್ಯಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ವಿಶೇಷವೆಂದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಸದಸ್ಯನೊಬ್ಬನೇ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಸಿಸಿಬಿ ಡಿಸಿಪಿ ಹರಿಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಕ್ಷ್ಮೀ ಕ್ಯಾಟರ್ಸ್ ಹೋಟೆಲ್‌ನ ಕ್ಯಾಪ್ಟನ್ ಚಂದ್ರಶೇಖರ್ ಎಂಬಾತ ಸಿಕ್ಕಿಬಿದ್ದಿದ್ದಾನೆ. 15 ಸಾವಿರ ರೂಪಾಯಿ ಬೆಲೆಯ ಟಿಕೆಟ್‌ಗಳನ್ನು ಈತ ಬರೋಬ್ಬರಿ 19 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಸೆರೆಹಿಡಿದಿದ್ದಾರೆ. ವಿಚಾರಣೆ ವೇಳೆ ಈತ ನೀಡಿದ ಮಾಹಿತಿ ಆಘಾತಕಾರಿಯಾಗಿದ್ದು, ಕೆಎಸ್​​ಸಿಎ ಸದಸ್ಯ ಗಣೇಶ್ ಹರಿಕೇಶ್ ಎಂಬುವವರ ಹೆಸರನ್ನು ಬಾಯ್ಬಿಟ್ಟಿದ್ದಾನೆ.

ಆರೋಪಿ ಗಣೇಶ್ ಹರಿಕೇಶ್, ಎರಡು ಖಾಸಗಿ ಕಂಪನಿಗಳ ಹೆಸರಿನಲ್ಲಿ ಆನ್‌ಲೈನ್ ಮೂಲಕ ದೊಡ್ಡ ಪ್ರಮಾಣದಲ್ಲಿ ಟಿಕೆಟ್‌ಗಳನ್ನು ಖರೀದಿಸುತ್ತಿದ್ದ. ಆ ಬಳಿಕ ಚಂದ್ರಶೇಖರ್ ಮೂಲಕ ಅವುಗಳನ್ನು ಬ್ಲಾಕ್‌ನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು. ಆರ್‌ಸಿಬಿಯ ಮೊದಲ ಪಂದ್ಯದಲ್ಲಿ ಇವರು 81 ಟಿಕೆಟ್‌ಗಳನ್ನು ಮಾರಾಟ ಮಾಡಿದ್ದರು. ಕಳೆದ ಪಂದ್ಯಕ್ಕೆ 100 ಟಿಕೆಟ್‌ಗಳನ್ನು ಸಿದ್ಧಪಡಿಸಿಕೊಂಡಿದ್ದರು. ಒಟ್ಟಾರೆಯಾಗಿ 17 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 181 ಟಿಕೆಟ್‌ಗಳನ್ನು ಖರೀದಿಸಿದ್ದು, ಅವುಗಳ ಪೈಕಿ 100 ಟಿಕೆಟ್​ಗಳನ್ನು ಬ್ಲಾಕ್​ನಲ್ಲಿ ಮಾರಾಟ ಮಾಡಿರುವುದು ಪತ್ತೆಯಾಗಿದೆ.

  • 15,000 ರೂ. ಮೌಲ್ಯದ ಐಪಿಎಲ್ ಟಿಕೆಟ್‌ಗಳನ್ನು 19,000 ರೂ.ಗೆ ಮಾರಾಟ.
  • ಕೆಎಸ್​​ಸಿಎ ಸದಸ್ಯ ಗಣೇಶ್ ಹರಿಕೇಶ್ ಮತ್ತು ಹೋಟೆಲ್ ಕ್ಯಾಪ್ಟನ್ ಚಂದ್ರಶೇಖರ್ ಪ್ರಮುಖ ಆರೋಪಿಗಳು.
  • ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಒಟ್ಟು 181 ಐಪಿಎಲ್ ಟಿಕೆಟ್‌ಗಳ ಅಕ್ರಮ ವ್ಯವಹಾರ ಪತ್ತೆ.
  • ಟಿಕೆಟ್ ಪೂರೈಸಿದ ಖಾಸಗಿ ಕಂಪನಿಗಳಿಗೂ ಸಿಸಿಬಿಯಿಂದ ತನಿಖೆಯ ಬಿಸಿ.

ಸದ್ಯ ಚಂದ್ರಶೇಖರ್ ಬಂಧನವಾಗುತ್ತಿದ್ದಂತೆ ಗಣೇಶ್ ಹರಿಕೇಶ್ ನಾಪತ್ತೆಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಟಿಕೆಟ್ ಪೂರೈಸಿದ ಜೀನಿ ಸೇರಿದಂತೆ ಎರಡು ಖಾಸಗಿ ಸಂಸ್ಥೆಗಳಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿದ್ಧತೆ ನಡೆಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ!

Tags: bengaloreCricketKarnataka News beatPolice
SendShareTweet
Previous Post

ಮಲೆನಾಡಿನಲ್ಲಿ ಮಳೆ ಅಬ್ಬರ – ಧರೆಗುರುಳಿದ ಮರ, ವಿದ್ಯುತ್‌ ಕಂಬಗಳು!

Next Post

ಕೋಳಿ ಮಾಂಸ ಪ್ರಿಯರೇ ಎಚ್ಚರ..! ಎಚ್ಚರ..!

Related Posts

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ
ಕ್ರೀಡೆ

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ
ಕ್ರೀಡೆ

ಹಸಿರು ಉಡುಪಿನ ‘ಅದೃಷ್ಟ’ ಕೈಕೊಟ್ಟಿತೇ? : ಡೆಲ್ಲಿ ವಿರುದ್ಧ ಕೊಹ್ಲಿ ವೈಫಲ್ಯ ; ಆರ್‌ಸಿಬಿಗೆ ವಿಘ್ನವಾದ ‘ಗೋ ಗ್ರೀನ್’ ಪಂದ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ
ಕ್ರೀಡೆ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?
ಕ್ರೀಡೆ

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

IPL 2026 – ಡೆಲ್ಲಿ ವಿರುದ್ಧ ಸೋಲಿಗೆ ಪಿಚ್ ಸಬೂಬು ನೀಡಿದ ಆರ್‌ಸಿಬಿ ಪಾಳಯ
ಕ್ರೀಡೆ

IPL 2026 – ಡೆಲ್ಲಿ ವಿರುದ್ಧ ಸೋಲಿಗೆ ಪಿಚ್ ಸಬೂಬು ನೀಡಿದ ಆರ್‌ಸಿಬಿ ಪಾಳಯ

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!
ಕ್ರೀಡೆ

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!

Next Post
ಕೋಳಿ ಮಾಂಸ ಪ್ರಿಯರೇ ಎಚ್ಚರ..! ಎಚ್ಚರ..!

ಕೋಳಿ ಮಾಂಸ ಪ್ರಿಯರೇ ಎಚ್ಚರ..! ಎಚ್ಚರ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮ ಮಗುವಿನ 5 ವಯಸ್ಸು ವರ್ಷಕ್ಕಿಂತ ಕಡಿಮೆ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ

ನಿಮ್ಮ ಮಗುವಿನ 5 ವಯಸ್ಸು ವರ್ಷಕ್ಕಿಂತ ಕಡಿಮೆ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ

ರೆನಾಲ್ಟ್‌ನಿಂದ ಬರುತ್ತಿದೆ ಹೊಸ ಅಸ್ತ್ರ ‘ಬ್ರಿಡ್ಜರ್’: ಬಿ-ಸೆಗ್ಮೆಂಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಖಚಿತ!

ರೆನಾಲ್ಟ್‌ನಿಂದ ಬರುತ್ತಿದೆ ಹೊಸ ಅಸ್ತ್ರ ‘ಬ್ರಿಡ್ಜರ್’: ಬಿ-ಸೆಗ್ಮೆಂಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಖಚಿತ!

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ

ಆರ್‌ಸಿಬಿ ವಿರುದ್ಧದ ಜಯದ ಬೆನ್ನಲ್ಲೇ ಡೆಲ್ಲಿಗೆ ನಿರಾಳ : ನಾಯಕ ಅಕ್ಷರ್ ಪಟೇಲ್ ಗಾಯದ ಬಗ್ಗೆ ವೇಣುಗೋಪಾಲ್ ರಾವ್ ಅಧಿಕೃತ ಮಾಹಿತಿ

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮ ಮಗುವಿನ 5 ವಯಸ್ಸು ವರ್ಷಕ್ಕಿಂತ ಕಡಿಮೆ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ

ನಿಮ್ಮ ಮಗುವಿನ 5 ವಯಸ್ಸು ವರ್ಷಕ್ಕಿಂತ ಕಡಿಮೆ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ

ರೆನಾಲ್ಟ್‌ನಿಂದ ಬರುತ್ತಿದೆ ಹೊಸ ಅಸ್ತ್ರ ‘ಬ್ರಿಡ್ಜರ್’: ಬಿ-ಸೆಗ್ಮೆಂಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಖಚಿತ!

ರೆನಾಲ್ಟ್‌ನಿಂದ ಬರುತ್ತಿದೆ ಹೊಸ ಅಸ್ತ್ರ ‘ಬ್ರಿಡ್ಜರ್’: ಬಿ-ಸೆಗ್ಮೆಂಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಖಚಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat