ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

April 17, 2026
Share on WhatsappShare on FacebookShare on Twitter

ಬೆಳಗಾವಿ: ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ ಇದ್ದ ಹಾಗೇ. ಕಾನೂನು ಸುವ್ಯವಸ್ಥೆ ಚನ್ನಾಗಿ ಇದ್ದರೆ ಅದು ರಾಜ್ಯದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅಭಿಪ್ರಾಯ ಪಟ್ಟಿದ್ದಾರೆ.

ಇಂದು ಬೆಳಗಾವಿ ಜಿಲ್ಲೆಯ ಗೋಕಾಕ್, ಕುಲಗೋಡು, ಸಂಕೇಶ್ವರದಲ್ಲಿ ಒಟ್ಟು 67 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ‌ ನೀಡಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್, 3 ಕೋಟಿ 92ಲಕ್ಷ ವೆಚ್ಚದಲ್ಲಿ ಶಹಾಪುರ ಪೊಲೀಸ್ ಠಾಣೆಯ 12 ವಸತಿ ಗೃಹವನ್ನು ಇಂದು ಉದ್ಘಾಟಿಸಲಾಗಿದ್ದು, ಇದರಿಂದ ಬೆಳಗಾವಿ ನಗರದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಗಳಿಗೆ ಕ್ವಾಟ್ಟರ್ಸ್ ವ್ಯವಸ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಶೇ 40 ರಷ್ಟು ಸಿಬ್ಬಂದಿಗೆ ವಸತಿ ಗೃಹ ಒದಗಿಸಲಾಗಿದ್ದು, ಡಬಲ್ ಬೆಡ್ ರೂಂ ಮನೆಗಳನ್ನು ಬಹಳ ಚನ್ನಾಗಿ ಕಟ್ಟಿದ್ದಾರೆ. ಒಂದು ಯುನಿಟ್ ಗೆ 38ಲಕ್ಷ ರೂಪಾಯಿ ಖರ್ಚು ಮಾಡಿದ್ದೇವೆ‌. ಸಿಬ್ಬಂದಿ ತಮ್ಮ ಕುಟುಂಬದೊಂದಿಗೆ ಸಂತೋಷದಿಂದ ಇರಬಹುದು. ಕಳೆದ ವರ್ಷ ಸಿಎಂ 2 ಸಾವಿರ ಕೋಟಿ ಅನುದಾನವನ್ನು ಕೋಟಿದ್ರು. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ ಪೊಲೀಸ್ ಇಲಾಖೆ ಸವಲತ್ತು ಹೆಚ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇಂಡಿಯಾ ಜಸ್ಟಿಸ್ ರಿಪೋರ್ಟ್ ಪ್ರಕಾರ ಕಳೆದ ವರ್ಷ ನ್ಯಾಯ ಕೊಡಿಸುವುದರಲ್ಲಿ ಕರ್ನಾಟಕ ಪೊಲೀಸ್ ಪ್ರಥಮ ಸ್ಥಾನದಲ್ಲಿ ಇದೆ ಎಂದು ತಿಳಿಸಿದೆ. ಪೊಲೀಸರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಜನ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದೇವೆ ಎಂದಿದ್ದಾರೆ.

ಕವಿತಾಳ ಪೊಲೀಸ್ ಠಾಣೆ ದೇಶಕ್ಕೆ ಮೂರನೇ ಸ್ಥಾನ ಬಂದಿದ್ದು, 1 ಸಾವಿರಕ್ಕೂ ಹೆಚ್ಚು ಠಾಣೆಗಳನ್ನು ಜನಸ್ನೇಹಿ ಕೆಲಸ ಮಾಡಲು ಪ್ರಯತ್ನ ಮಾಡಿದೆ. ಜನರ ಜೊತೆಗೆ ಅನುಚಿತವಾಗಿ ವರ್ತಿಸಿದರೆ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಕಾನೂನು ರಕ್ಷಿಸಿಲು ಏನಲ್ಲ ಸೂಚನೆ ಕೊಡಬೇಕೊ ಅದನ್ನ ನಾವು ಕೊಡ್ತಾ ಇರ್ತೆವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಕಾಳಸಂತೆ ಸೇರುತ್ತಿದ್ದ 11 ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ವಶ

Tags: bengaloreKarnataka News beatPolice
SendShareTweet
Previous Post

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!

Next Post

ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ಆತಂಕ : ಪತ್ನಿಯಿಂದ ವದಂತಿಗಳಿಗೆ ಸ್ಪಷ್ಟನೆ

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!
ಬೆಂಗಳೂರು

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!
ರಾಜ್ಯ

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ವ್ಯಕ್ತಿಯ ಮೇಲೆ ಸಾಕು ನಾಯಿ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!
ಬೆಂಗಳೂರು

ವ್ಯಕ್ತಿಯ ಮೇಲೆ ಸಾಕು ನಾಯಿ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!
ಬೆಂಗಳೂರು

ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!

ಮಾಡಿಫೈ ಕಾರಲ್ಲಿ ಕರ್ಕಶ ಶಬ್ದ.. ಸೈಲೆನ್ಸರ್‌ನಲ್ಲಿ ಬೆಂಕಿ – ನಡುರಸ್ತೆಯಲ್ಲೇ ಪುಂಡನ ಹುಚ್ಚಾಟ!
ಬೆಂಗಳೂರು

ಮಾಡಿಫೈ ಕಾರಲ್ಲಿ ಕರ್ಕಶ ಶಬ್ದ.. ಸೈಲೆನ್ಸರ್‌ನಲ್ಲಿ ಬೆಂಕಿ – ನಡುರಸ್ತೆಯಲ್ಲೇ ಪುಂಡನ ಹುಚ್ಚಾಟ!

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?
ಧಾರವಾಡ

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

Next Post
ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ಆತಂಕ : ಪತ್ನಿಯಿಂದ ವದಂತಿಗಳಿಗೆ ಸ್ಪಷ್ಟನೆ

ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ಆತಂಕ : ಪತ್ನಿಯಿಂದ ವದಂತಿಗಳಿಗೆ ಸ್ಪಷ್ಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್…!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat