ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

April 17, 2026
Share on WhatsappShare on FacebookShare on Twitter

ಧಾರವಾಡ : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಧಾರವಾಡ ಜಿ.ಪಂ. ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹಾಲಿ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.  

ಇದೇ ಪ್ರಕರಣದಲ್ಲಿ 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ 30,000 ದಂಡ ಪ್ರಕಟಿಸಲಾಗಿದೆ. ಇದರ ಜೊತೆಗೆ ಉಳಿದ ಅಪರಾಧಿಗಳಿಗೂ ಶಿಕ್ಷೆಯನ್ನು ಪ್ರಕಟ ಮಾಡಲಾಗಿದ್ದು, 16 ಲಕ್ಷ ರೂ. ದಂಡದ ಮೊತ್ತ ವಿಧಿಸಲಾಗಿದೆ. ಈ ಪರಿಹಾರವನ್ನು ಯೋಗೇಶ್ ಗೌಡ ಮಕ್ಕಳಿಗೆ ಹಾಗೂ ಸಹೋದರ ಗುರುನಾಥ್ ಗೌಡಗೆ ನೀಡಲು ಸೂಚನೆ ನೀಡಲಾಗಿದೆ.  

ಶಾಸಕ ವಿನಯ್ ಕುಲಕರ್ಣಿ, ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿದ್ದ ಚನ್ನಕೇಶವ ಟಿಂಗರೀಕರ್‌ ಸೇರಿದಂತೆ 17 ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 15ರಂದು ದೋಷಿಗಳೆಂದು ಘೋಷಿಸಿ ಮಹತ್ವದ ತೀರ್ಪು ನೀಡಿತ್ತು. ಗುರುವಾರವಾಕ್ಕೆ ಶಿಕ್ಷೆಯ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲವು ಸಿಬಿಐ ಮತ್ತು ಆರೋಪಿಗಳ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿತು.

ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಆರೋಪಿಗಳ ಪರ ವಕೀಲರು ವಾದ ಮಂಡಿಸಿದ್ದರೆ, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು. ಬಳಿಕ ಇಂದಿಗೆ ಅಂದರೆ ಏಪ್ರಿಲ್ 17ಕ್ಕೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಪ್ರಕರಣದ 15ನೇ ಅಪರಾಧಿಯಾಗಿರುವ ಪ್ರಭಾವಿ ರಾಜಕಾರಣಿ ವಿನಯ್ ಕುಲಕರ್ಣಿ ಹತ್ಯೆಯ ಹಿಂದೆ ನಡೆದ ಒಳಸಂಚಿನಲ್ಲಿ ಭಾಗಿಯಾದ ಹಿನ್ನೆಲೆ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ ಉಳಿದ ಆರೋಪಿಗಳಿಗೂ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಈ ಕೊಲೆ ಆಸ್ತಿ ವಿವಾದದ ವಿಚಾರಕ್ಕಾಗಿ ನಡೆದಿದೆ ಎಂದು ಹೇಳಲಾಗಿದೆ.ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದ್ರೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಈ ಕೊಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್‌ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್​​ಗೆ ನೀಡಲಾಗಿತ್ತು, ಇದೀಗ ಈ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.

ಇದನ್ನೂ ಓದಿ; ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

Tags: bengaloreKarnataka News beat
SendShareTweet
Previous Post

ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ಆತಂಕ : ಪತ್ನಿಯಿಂದ ವದಂತಿಗಳಿಗೆ ಸ್ಪಷ್ಟನೆ

Next Post

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

Related Posts

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?
ಧಾರವಾಡ

ಯೋಗೇಶ್‌ ಗೌಡ ನೆನೆದು ಸಹೋದರಿ ಕಣ್ಣೀರು.. ಕೋರ್ಟ್‌ ತೀರ್ಪಿನ ಬಗ್ಗೆ ಹೇಳಿದ್ದೇನು?

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!
ರಾಯಚೂರು

ಯಾದಗಿರಿ ದುರಂತ : ಮೃತರ ಸಂಖ್ಯೆ 9ಕ್ಕೆ ಏರಿಕೆ!

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!
ಉತ್ತರ ಕನ್ನಡ

ಹಾರ್ಮೊಜ್ ಜಲಸಂಧಿ ದಾಟಿ ಕಾರವಾರದ ವಾಣಿಜ್ಯ ಬಂದರು ತಲುಪಿದ ಹಡಗು!

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!
ಮೈಸೂರು

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್
ಬೆಂಗಳೂರು

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!
ಕೋಲಾರ

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!

Next Post
ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾಡಿಫೈ ಕಾರಲ್ಲಿ ಕರ್ಕಶ ಶಬ್ದ.. ಸೈಲೆನ್ಸರ್‌ನಲ್ಲಿ ಬೆಂಕಿ – ನಡುರಸ್ತೆಯಲ್ಲೇ ಪುಂಡನ ಹುಚ್ಚಾಟ!

ಮಾಡಿಫೈ ಕಾರಲ್ಲಿ ಕರ್ಕಶ ಶಬ್ದ.. ಸೈಲೆನ್ಸರ್‌ನಲ್ಲಿ ಬೆಂಕಿ – ನಡುರಸ್ತೆಯಲ್ಲೇ ಪುಂಡನ ಹುಚ್ಚಾಟ!

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಅಮರಾವತಿ ಸೆಕ್ಸ್ ಸ್ಕ್ಯಾಂಡಲ್ ಬಹಿರಂಗ : 8 ಮಂದಿ ಅರೆಸ್ಟ್.. ಅಪ್ರಾಪ್ತ ಬಾಲಕಿಯರ ರಕ್ಷಣೆ!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

ಟಿ20 ವಿಶ್ವಕಪ್‌ನಲ್ಲಿ ಫಿಕ್ಸಿಂಗ್ ಶಂಕೆ : ಚೆನ್ನೈನಲ್ಲಿ ನಡೆದಿದ್ದ ಕೆನಡಾ-ನ್ಯೂಜಿಲೆಂಡ್ ಪಂದ್ಯದ ಬಗ್ಗೆ ಐಸಿಸಿ ತನಿಖೆ ಶುರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾಡಿಫೈ ಕಾರಲ್ಲಿ ಕರ್ಕಶ ಶಬ್ದ.. ಸೈಲೆನ್ಸರ್‌ನಲ್ಲಿ ಬೆಂಕಿ – ನಡುರಸ್ತೆಯಲ್ಲೇ ಪುಂಡನ ಹುಚ್ಚಾಟ!

ಮಾಡಿಫೈ ಕಾರಲ್ಲಿ ಕರ್ಕಶ ಶಬ್ದ.. ಸೈಲೆನ್ಸರ್‌ನಲ್ಲಿ ಬೆಂಕಿ – ನಡುರಸ್ತೆಯಲ್ಲೇ ಪುಂಡನ ಹುಚ್ಚಾಟ!

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!

ಮಾರಕ ಬೌಲಿಂಗ್, ಮೊಬೈಲ್‌ನಲ್ಲಿ ಮನರಂಜನೆ ; ‘ರೀಲ್ಸ್ ಸ್ಟಾರ್’ ಅರ್ಶ್‌ದೀಪ್ ಮನದಾಳದ ಮಾತು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat