ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಕೆರೆಗೆ ಮೀನು ಹಿಡಿಯಲು ಹೋದ ಯುವಕ ನೀರುಪಾಲು!

April 18, 2026
Share on WhatsappShare on FacebookShare on Twitter

ಮಂಡ್ಯ : ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕನೋರ್ವ ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ (KR Pete) ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರುಣ್‌ಕುಮಾರ್ (26) ಮೃತ ದುರ್ದೈವಿ.

ಅರುಣ್ ಗ್ರಾಮದ ಬಳಿ ಇರುವ ಲಿಂಗಾಪುರ ಕೆರೆಯಲ್ಲಿ ತಂದೆಯ ಜೊತೆಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಕೆರೆಯ ಕೆಸರು ಗುಂಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ. ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನುರಿತ ಈಜುಗಾರರ ಸಹಕಾರದಿಂದ ಕೆರೆಯ ಹೂಳಿನಲ್ಲಿ ಸಿಲುಕಿದ್ದ ಅರಣ್‌ಕುಮಾರ್‌ನ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ನಂತರ ಶವವನ್ನು ವಶಕ್ಕೆ ಪಡೆದ ಪೊಲೀಸರು ಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ನೀಡಲಾಯಿತು.

ಅರುಣ್‌ಕುಮಾರ್‌ನ ತಂದೆ ಸಹ ಮೀನು ಹಿಡಿಯಲು ಹೋಗಿದ್ದು, ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಕಣ್ಣ ಮುಂದೆಯೇ ಮಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದನ್ನು ಕಂಡು ಬಿಕ್ಕಳಿಸಿ ಅತ್ತಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕಿಕ್ಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ : ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಭಾರಿ ಕುಸಿತ : ಸ್ಯಾಮ್‌ಸಂಗ್, ವಿವೋ ಹಿಂದಿಕ್ಕಿ ಆಪಲ್ ಲಾಭದ ಪಾಲು!

Tags: Karnataka News beat
SendShareTweet
Previous Post

ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಭಾರಿ ಕುಸಿತ : ಸ್ಯಾಮ್‌ಸಂಗ್, ವಿವೋ ಹಿಂದಿಕ್ಕಿ ಆಪಲ್ ಲಾಭದ ಪಾಲು!

Next Post

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!

Related Posts

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!
ಮೈಸೂರು

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!

ಚಿಕ್ಕಮಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ – ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಅಂಬೇಡ್ಕರ್ ಮೂರ್ತಿ, ಬಸವಣ್ಣನ ಪೋಟೋ ಇದ್ದ ಕಟ್ಟೆ ತೆರೆವುಗೊಳಿಸಿದ್ದಕ್ಕೆ ಸಿಡಿದೆದ್ದ ಗ್ರಾಮಸ್ಥರು.. ರಸ್ತೆ ತಡೆದು ಪ್ರೊಟೆಸ್ಟ್‌!
ಬೀದರ್

ಅಂಬೇಡ್ಕರ್ ಮೂರ್ತಿ, ಬಸವಣ್ಣನ ಪೋಟೋ ಇದ್ದ ಕಟ್ಟೆ ತೆರೆವುಗೊಳಿಸಿದ್ದಕ್ಕೆ ಸಿಡಿದೆದ್ದ ಗ್ರಾಮಸ್ಥರು.. ರಸ್ತೆ ತಡೆದು ಪ್ರೊಟೆಸ್ಟ್‌!

ಅಕ್ಷಯ ತೃತೀಯ 2026 – ಚಿನ್ನ ಖರೀದಿಗೆ ಮುಗಿಬಿದ್ದ ಸಿಲಿಕಾನ್ ಸಿಟಿ ಮಂದಿ!
ಬೆಂಗಳೂರು

ಅಕ್ಷಯ ತೃತೀಯ 2026 – ಚಿನ್ನ ಖರೀದಿಗೆ ಮುಗಿಬಿದ್ದ ಸಿಲಿಕಾನ್ ಸಿಟಿ ಮಂದಿ!

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಪಿಡಿಒ, ಯುಟ್ಯೂಬರ್!
ಬೆಂಗಳೂರು

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಪಿಡಿಒ, ಯುಟ್ಯೂಬರ್!

Next Post
RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ :  ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ : ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

BSNL ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಸಿಹಿ ಸುದ್ದಿ : ಅರ್ಜಿ ಸಲ್ಲಿಕೆಯ ಹೊಸ ಡೇಟ್‌ ಘೋಷಣೆ!

BSNL ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಸಿಹಿ ಸುದ್ದಿ : ಅರ್ಜಿ ಸಲ್ಲಿಕೆಯ ಹೊಸ ಡೇಟ್‌ ಘೋಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ :  ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ : ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat