ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನಮ್ಮ ಮಗಳ ವಿರುದ್ಧದ ಆರೋಪ ಸುಳ್ಳು, ಇದು ಸ್ವಾಮೀಜಿಯ ರಕ್ಷಣೆಗೆ ನಡೆದ ಷಡ್ಯಂತ್ರ ಎಂದ ನಿದಾ ಪೋಷಕರು!

April 18, 2026
Share on WhatsappShare on FacebookShare on Twitter

ನಾಸಿಕ್ : ಟಿಸಿಎಸ್ ನಾಸಿಕ್ ಘಟಕದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ನಿದಾ ಖಾನ್ ಅವರ ಪೋಷಕರು ತಮ್ಮ ಮಗಳ ಮೇಲಿನ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಹಾಗೂ ನಕಲಿ ಪ್ರಕರಣವಾಗಿದ್ದು, ಪ್ರಭಾವಿಗಳನ್ನು ರಕ್ಷಿಸಲು ಹೆಣೆದ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿರುವ ನಿದಾ ಖಾನ್ ಅವರ ತಂದೆ ಮತ್ತು ಚಿಕ್ಕಪ್ಪ, ತಮ್ಮ ಮಗಳ ವಿರುದ್ಧ ಕೇಳಿಬಂದಿರುವ ಆರೋಪಗಳು ಸಂಪೂರ್ಣ ಸುಳ್ಳು ಎಂದಿದ್ದಾರೆ. ಇತ್ತೀಚೆಗಷ್ಟೇ ಅತ್ಯಾಚಾರದ ಆರೋಪದ ಮೇಲೆ ಬಂಧಿತನಾಗಿರುವ ನಾಸಿಕ್‌ನ ಸ್ವಯಂಘೋಷಿತ ದೇವಮಾನವ ಅಶೋಕ್ ಖರಾಟ್‌ಗೆ ಸಂಬಂಧಿಸಿದ ವಿವಾದಗಳನ್ನು ಮುಚ್ಚಿಹಾಕಲು ಮತ್ತು ಆತನನ್ನು ರಕ್ಷಿಸಲು ಉದ್ದೇಶಪೂರ್ವಕವಾಗಿ ಈ ಮತಾಂತರ ಪ್ರಕರಣವನ್ನು ಸೃಷ್ಟಿಸಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ದೂರುದಾರರು ಮತ್ತು ನಿದಾ ಖಾನ್ ನಡುವೆ ಯಾವುದೇ ಮಾತುಕತೆ ನಡೆದೇ ಇಲ್ಲ ಎಂದೂ ಅವರು ಸಮರ್ಥಿಸಿಕೊಂಡಿದ್ದಾರೆ.

‘ಆಕೆ ಗರ್ಭಿಣಿ, ಯಾವುದೇ ತಪ್ಪು ಮಾಡಿಲ್ಲ’

ಪ್ರಸ್ತುತ ನಿದಾ ಖಾನ್ ಭಿವಂಡಿಯಲ್ಲಿರುವ ತನ್ನ ಅತ್ತೆಯ ಮನೆಯಲ್ಲಿದ್ದಾಳೆ. ಆಕೆ ಗರ್ಭಿಣಿಯಾಗಿದ್ದು, ಈ ಸುಳ್ಳು ಆರೋಪಗಳಿಂದ ಇಡೀ ಕುಟುಂಬ ತೀವ್ರ ಮಾನಸಿಕ ಆಘಾತಕ್ಕೊಳಗಾಗಿದೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ. ನಮ್ಮ ಕುಟುಂಬ ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುತ್ತದೆ. ನಿದಾ ಎಂದಿಗೂ ಇತರರ ದೇವರ ಬಗ್ಗೆ ಕೀಳಾಗಿ ಮಾತನಾಡಿಲ್ಲ ಅಥವಾ ಯಾರನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪತಿಯ ವಿಚಾರಣೆ ಮುಂದುವರಿಕೆ

ಈ ನಡುವೆ ನಾಸಿಕ್ ಪೊಲೀಸರು ನಿದಾ ಖಾನ್ ಅವರ ಪತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಈ ದಂಪತಿ ಮುಂಬ್ರಾದಲ್ಲಿ ವಾಸಿಸುತ್ತಿದ್ದರು. ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿರುವ ಆಕೆಯ ಪತಿ, ನಿದಾ ಖಾನ್ ಅವರ ಚಟುವಟಿಕೆಗಳ ಬಗ್ಗೆ ತನಗೆ ಹೆಚ್ಚಿನ ಮಾಹಿತಿಯಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಟಿಸಿಎಸ್ ನಾಸಿಕ್ ಘಟಕದಲ್ಲಿ 18 ರಿಂದ 25 ವರ್ಷ ವಯಸ್ಸಿನ ಮಹಿಳಾ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಒಂದು ಗುಂಪು ಕಿರುಕುಳ ನೀಡುತ್ತಿತ್ತು ಎಂಬ ಆರೋಪಗಳು ದೇಶಾದ್ಯಂತ ಸಂಚಲನ ಸೃಷ್ಟಿಸಿವೆ. ಹಿಂದೂ ದೇವತೆಗಳನ್ನು ನಿಂದಿಸುವುದು, ಬಲವಂತವಾಗಿ ಮಾಂಸಾಹಾರ ತಿನ್ನಿಸುವುದು ಹಾಗೂ ಧಾರ್ಮಿಕ ಆಚರಣೆಗಳನ್ನು ಪಾಲಿಸುವಂತೆ ಒತ್ತಾಯಿಸುತ್ತಿದ್ದ ಬಗ್ಗೆ ಪುರುಷ ಉದ್ಯೋಗಿಯೊಬ್ಬರದ್ದು ಸೇರಿದಂತೆ ಒಟ್ಟು 9 ಎಫ್‌ಐಆರ್‌ಗಳು ದಾಖಲಾಗಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾನಿಶ್ ಶೇಖ್, ತೌಸಿಫ್ ಅತ್ತಾರ್ ಸೇರಿದಂತೆ ಏಳು ಮಂದಿ ಪುರುಷರು ಹಾಗೂ ಓರ್ವ ಮಹಿಳೆಯನ್ನು ಈಗಾಗಲೇ ಬಂಧಿಸಲಾಗಿದೆ. ಮಹಿಳಾ ಉದ್ಯೋಗಿಯೊಬ್ಬರು ದೂರು ನೀಡಲು ಮುಂದಾದಾಗ, ‘ಇದೆಲ್ಲಾ ಸಾಮಾನ್ಯ, ಇಂತಹ ಘಟನೆಗಳು ನಡೆಯುತ್ತಿರುತ್ತವೆ’ ಎಂದು ಹೇಳುವ ಮೂಲಕ ನಿದಾ ಖಾನ್ ದೂರು ನೀಡದಂತೆ ತಡೆಯಲು ಯತ್ನಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಗಂಭೀರ ಆರೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್, ಘಟನೆಯ ಸತ್ಯಾಸತ್ಯತೆಯನ್ನು ಅರಿಯಲು ಮತ್ತು ತಪ್ಪಿತಸ್ಥರನ್ನು ಪತ್ತೆಹಚ್ಚಲು ಟಿಸಿಎಸ್ ಸಿಒಒ ಆರತಿ ಸುಬ್ರಮಣಿಯನ್ ಅವರ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ಇದನ್ನೂ ಓದಿ : 1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

Tags: IndiaKarnataka News beat
SendShareTweet
Previous Post

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

Next Post

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

Related Posts

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?
ದೇಶ

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!
ದೇಶ

ಸೊಳ್ಳೆ ಪರದೆಯೊಳಗೆ ಕುಳಿತು ಕಾವಲು ಕಾಯುತ್ತಿರುವ ಭದ್ರತಾ ಸಿಬ್ಬಂದಿ – ವಿಡಿಯೋ ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

ತಮಿಳುನಾಡಲ್ಲಿ ಭೀಕರ ದುರಂತ : 13ನೇ ಹೇರ್‌ಪಿನ್ ತಿರುವಿನಲ್ಲಿ ಉರುಳಿದ ಬಸ್.. 9 ಶಿಕ್ಷಕರ ದುರ್ಮರಣ!
ದೇಶ

ತಮಿಳುನಾಡಲ್ಲಿ ಭೀಕರ ದುರಂತ : 13ನೇ ಹೇರ್‌ಪಿನ್ ತಿರುವಿನಲ್ಲಿ ಉರುಳಿದ ಬಸ್.. 9 ಶಿಕ್ಷಕರ ದುರ್ಮರಣ!

ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ವಿಫಲ – ಮುಂದೇನು?
ದೇಶ

ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ವಿಫಲ – ಮುಂದೇನು?

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!
ದೇಶ

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!
ರಾಜ್ಯ

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

Next Post
ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ – ಮೂರು ದಿನಗಳ ಆಪರೇಷನ್‌ ಯಶಸ್ವಿ!

ಕೊನೆಗೂ ಸೆರೆ ಸಿಕ್ಕ ನರಹಂತಕ ಪುಂಡಾನೆ - ಮೂರು ದಿನಗಳ ಆಪರೇಷನ್‌ ಯಶಸ್ವಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಸ್ಸಾನ್ – ರೆನಾಲ್ಟ್ ಕಡೆಯಿಂದ 6 ಹೊಸ ಸಿಎನ್‌ಜಿ ಕಾರುಗಳ ಲಗ್ಗೆ : ಭಾರತದ ಮಾರುಕಟ್ಟೆಯಲ್ಲಿ ಹೊಸ ಸಂಚಲನ

ನಿಸ್ಸಾನ್ – ರೆನಾಲ್ಟ್ ಕಡೆಯಿಂದ 6 ಹೊಸ ಸಿಎನ್‌ಜಿ ಕಾರುಗಳ ಲಗ್ಗೆ : ಭಾರತದ ಮಾರುಕಟ್ಟೆಯಲ್ಲಿ ಹೊಸ ಸಂಚಲನ

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಸ್ಸಾನ್ – ರೆನಾಲ್ಟ್ ಕಡೆಯಿಂದ 6 ಹೊಸ ಸಿಎನ್‌ಜಿ ಕಾರುಗಳ ಲಗ್ಗೆ : ಭಾರತದ ಮಾರುಕಟ್ಟೆಯಲ್ಲಿ ಹೊಸ ಸಂಚಲನ

ನಿಸ್ಸಾನ್ – ರೆನಾಲ್ಟ್ ಕಡೆಯಿಂದ 6 ಹೊಸ ಸಿಎನ್‌ಜಿ ಕಾರುಗಳ ಲಗ್ಗೆ : ಭಾರತದ ಮಾರುಕಟ್ಟೆಯಲ್ಲಿ ಹೊಸ ಸಂಚಲನ

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

ಕಳೆದ ವರ್ಷ ಬೆಳ್ಳಿ ಮೇಲೆ ಲಕ್ಷ ರೂ. ಹೂಡಿಕೆ ಮಾಡಿದ್ದರೆ ಈಗ 2.65 ಲಕ್ಷ ರೂ – ಏನಿದು ಅಕ್ಷಯ ತೃತೀಯ ಮ್ಯಾಜಿಕ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat