ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

April 18, 2026
Share on WhatsappShare on FacebookShare on Twitter

ದಾವಣಗೆರೆ : ಜಿಲ್ಲೆಯ ಸೂಳೆಕೆರೆ ನಾಲೆಯಲ್ಲಿ ಈಜಲು ಹೋಗಿದ್ದ ನಾಲ್ವರು ಯುವಕರಲ್ಲಿ ಇಬ್ಬರು ದುರ್ಮರಣ ಹೊಂದಿರುವ ಆಘಾತಕಾರಿ ಘಟನೆ ನಡೆದಿದೆ.

ನಯಾಜ್, ಶಾದಬ್, ಖಾಲಿದ್ ಅಹ್ಮದ್ ಹಾಗೂ ಮಕಸೂದ್ ಈಜಲು ತೆರಳಿದ್ದ ವೇಳೆ ನೀರಿನ ರಭಸಕ್ಕೆ ಸಿಲುಕಿದ್ದಾರೆ. ನೀರಿನ ವೇಗ ಹೆಚ್ಚಿದ್ದರಿಂದ ನಾಲ್ವರೂ ಕೊಚ್ಚಿ ಹೋಗಿದ್ದು, ಸ್ಥಳೀಯರು ಜೆಸಿಬಿ ಸಹಾಯದಿಂದ ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಶಾದಬ್ ಹಾಗೂ ಸೈಯದ್ ನಯಾಜ್ ಅವರನ್ನು ರಕ್ಷಿಸಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಘಟನೆಯಿಂದ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳೀಯರು ಹಾಗೂ ಪೊಲೀಸರು ಶೋಧ ಕಾರ್ಯ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

Tags: Karnataka News beat
SendShareTweet
Previous Post

ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ!

Next Post

IPL 2026 – ಡೆಲ್ಲಿ ವಿರುದ್ಧ ಸೋಲಿಗೆ ಪಿಚ್ ಸಬೂಬು ನೀಡಿದ ಆರ್‌ಸಿಬಿ ಪಾಳಯ

Related Posts

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!
ರಾಜಕೀಯ

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!
ರಾಜಕೀಯ

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!
ರಾಜ್ಯ

ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್‌ ಪ್ರಮಾಣ ಸ್ವೀಕಾರ!

ಧಾರವಾಡದಲ್ಲಿ 25 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ
ಧಾರವಾಡ

ಧಾರವಾಡದಲ್ಲಿ 25 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌
ರಾಜಕೀಯ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌

ಸಿಎಂ ಪಟ್ಟಕ್ಕೇರುವ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ
ರಾಜಕೀಯ

ಸಿಎಂ ಪಟ್ಟಕ್ಕೇರುವ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ಡಿಕೆಶಿ

Next Post
IPL 2026 – ಡೆಲ್ಲಿ ವಿರುದ್ಧ ಸೋಲಿಗೆ ಪಿಚ್ ಸಬೂಬು ನೀಡಿದ ಆರ್‌ಸಿಬಿ ಪಾಳಯ

IPL 2026 - ಡೆಲ್ಲಿ ವಿರುದ್ಧ ಸೋಲಿಗೆ ಪಿಚ್ ಸಬೂಬು ನೀಡಿದ ಆರ್‌ಸಿಬಿ ಪಾಳಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಪ್ರಧಾನಿ ಮೋದಿ ವಿಶ್‌!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

‘ಏಕ್ ಬಿಹಾರಿ ಸಬ್ ಪೇ ಭಾರಿ’ : ಸೂರ್ಯವಂಶಿ ಜತೆಗಿನ ಕೊಹ್ಲಿ ಮಾತಿನ ವಿವರ ಬಹಿರಂಗಪಡಿಸಿದ RCB

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat