ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

April 19, 2026
Share on WhatsappShare on FacebookShare on Twitter

ಪುಣೆ: ತನ್ನ ಪತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯ ಮೇಲೆ ಪತಿಯ ಕಚೇರಿ ಸಿಬ್ಬಂದಿಯನ್ನು ವಕೀಲರೊಬ್ಬರ ಪತ್ನಿಯೇ ಬರ್ಬರವಾಗಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಎಲ್ಲರನ್ನೂ ಬೆಚ್ಚಿಬೀಳಿಸಿದೆ. 35 ವರ್ಷದ ಪೂನಂ ದಿನೇಶ್ ಮುನ್ ಕೊಲೆಯಾದ ದುರ್ದೈವಿ. ಈ ಸಂಬಂಧ ಆರೋಪಿ ಸ್ವಾತಿ ಸಾವಂತ್ (42) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಕೀಲ ಸಂಜಯ್ ಸಾವಂತ್ ಅವರ ಕಚೇರಿಯಲ್ಲಿ ಸಹಾಯಕಿ ಆಗಿ ಕೆಲಸ ಮಾಡುತ್ತಿದ್ದ ಪೂನಂ ಅವರು ಸಂಜೆ ಕೆಲಸ ಮುಗಿಸಿ ಮನೆಗೆ ಮರಳದಿದ್ದಾಗ ಆಕೆಯ ಪತಿ ಆತಂಕಗೊಂಡು ಎಲ್ಲೆಡೆ ಹುಡುಕಾಡಿದ್ದರು. ಆದರೂ ಪತ್ತೆಯಾಗದ ಕಾರಣ ಮರುದಿನವೇ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಅನುಮಾನಗೊಂಡು ಪತ್ನಿಯ ಕಚೇರಿಗೆ ಹುಡುಕಿಕೊಂಡು ಹೋದಾಗ, ಕಚೇರಿಯ ಬಾಗಿಲು ತೆರೆದಿರುವುದು ಕಂಡುಬಂದಿತ್ತು. ಒಳಗೆ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಪೂನಂ ಶವ ಪತ್ತೆಯಾಗಿದೆ. ಆರೋಪಿ ಸ್ವಾತಿಯು ಕೊಲೆಯ ಬಳಿಕ ಸಾಕ್ಷ್ಯ ನಾಶಪಡಿಸಲು ಶವವನ್ನು ಗೋಣಿ ಚೀಲಕ್ಕೆ ತುಂಬಿ ಅಡಗಿಸಿಡಲು ಯತ್ನಿಸಿದ್ದಳು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ.

ಕೊಲೆ ನಡೆದಿದ್ದು ಹೇಗೆ?

ಪ್ರಾಥಮಿಕ ತನಿಖೆಯ ಪ್ರಕಾರ, ತನ್ನ ಪತಿ ಸಂಜಯ್ ಮತ್ತು ಪೂನಂ ನಡುವೆ ಅನೈತಿಕ ಸಂಬಂಧವಿದೆ ಎಂದು ಸ್ವಾತಿ ಶಂಕಿಸಿದ್ದಳು. ಇದೇ ವಿಷಯವಾಗಿ ಕಚೇರಿಗೆ ಬಂದು ಗಲಾಟೆ ಮಾಡಿದ್ದ ಸ್ವಾತಿ, ಆಕ್ರೋಶದ ಭರದಲ್ಲಿ ಭಾರವಾದ ಕಬ್ಬಿಣದ ವಸ್ತುವಿನಿಂದ ಪೂನಂ ತಲೆಗೆ ಬಲವಾಗಿ ಹೊಡೆದಿದ್ದಾಳೆ. ತೀವ್ರ ರಕ್ತಸ್ರಾವದಿಂದಾಗಿ ಪೂನಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಕೀಯ ನಂಟಿನ ವಕೀಲನಿಗೆ ಸಂಕಷ್ಟ

ಈ ಪ್ರಕರಣದಲ್ಲಿ ಆರೋಪಿಯ ಪತಿ ಸಂಜಯ್ ಸಾವಂತ್ ಅವರ ಪಾತ್ರದ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಸಂಜಯ್ ಪ್ರಮುಖ ರಾಜಕೀಯ ಪಕ್ಷವೊಂದರ ಕಾನೂನು ಘಟಕದಲ್ಲಿ ರಾಜ್ಯ ಮಟ್ಟದ ಪದಾಧಿಕಾರಿಯಾಗಿದ್ದು, ಹಲವು ಸಂಘಟನೆಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಪ್ರತಿಯೊಂದು ಆಯಾಮವನ್ನೂ ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಸದ್ಯ ಸ್ವಾತಿಯನ್ನು ಬಂಧಿಸಲಾಗಿದ್ದು, ಕೊಲೆಗೆ ಬೇರೆ ಯಾರಾದರೂ ಸಾಥ್ ನೀಡಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: “ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

Tags: CricketIndiaKarnataka News beatPolice
SendShareTweet
Previous Post

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

Next Post

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

Related Posts

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ : ಭಾರತ ಆಕ್ರೋಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!
ವಿದೇಶ

1 ಗಂಟೆಯಲ್ಲಿ 7 ಸುಳ್ಳು : ಟ್ರಂಪ್ ದಿಗ್ಬಂಧನ ಹೇಳಿಕೆಗೆ ಕೆರಳಿದ ಇರಾನ್, ಹೊರ್ಮುಜ್ ಜಲಸಂಧಿ ಮತ್ತೆ ಮುಚ್ಚುವ ಎಚ್ಚರಿಕೆ!

ಈಗ ಹೊರ್ಮುಜ್ ಜಲಸಂಧಿ ‘ಸಂಪೂರ್ಣ ಮುಕ್ತ’.. ಆದರೆ ಇರಾನ್ ಸೇನೆಯಿಂದ ಹೊಸ ಷರತ್ತು!
ವಿದೇಶ

ಈಗ ಹೊರ್ಮುಜ್ ಜಲಸಂಧಿ ‘ಸಂಪೂರ್ಣ ಮುಕ್ತ’.. ಆದರೆ ಇರಾನ್ ಸೇನೆಯಿಂದ ಹೊಸ ಷರತ್ತು!

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!
ವಿದೇಶ

ಇರಾನ್‌ನ ಗುಪ್ತ ನೌಕೆಗಳ ಮೇಲೆ ಟ್ರಂಪ್ ಕಣ್ಣು : ‘ಶ್ಯಾಡೋ ಫ್ಲೀಟ್’ ಜಾಲಕ್ಕೆ ಬ್ರೇಕ್ ಹಾಕಲು ಅಮೆರಿಕ ಸನ್ನದ್ಧ!

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?
ವಿದೇಶ

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!
ವಿದೇಶ

ಹೊರ್ಮುಜ್ ಜಲಸಂಧಿ ಬೆನ್ನಲ್ಲೇ ‘ಮಲಕ್ಕಾ ಜಲಸಂಧಿ’ಯತ್ತ ಟ್ರಂಪ್ ಕಣ್ಣು!

Next Post
ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಮಾಸ್ಟರ್‌ಮೈಂಡ್ ತಮಿಳುನಾಡಿನಲ್ಲಿ ಅರೆಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ – ನಾಲ್ವರು ದುರ್ಮರಣ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat