ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಮುಂದಿನ 3 ದಿನ ಹೀಟ್‌ವೇವ್ – ಕರಾವಳಿ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ!

April 20, 2026
Share on WhatsappShare on FacebookShare on Twitter

ಮಂಗಳೂರು : ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಕರಾವಳಿ ಭಾಗದ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಉಷ್ಣ ಅಲೆ (ಹೀಟ್‌ವೇವ್) ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೀಟ್‌ವೇವ್ ಎಚ್ಚರಿಕೆ ಘೋಷಿಸಲಾಗಿದ್ದು, ಈಗಾಗಲೇ ಬಿಸಿಲಿನ ಬೇಗೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು ನಗರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ವಾಡಿಕೆಗಿಂತ ಸುಮಾರು 2 ಡಿಗ್ರಿ ಹೆಚ್ಚು. ಇತ್ತ ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನ ಇನ್ನಷ್ಟು ಏರಿಕೆಯಾಗಿದ್ದು, ಕೊಪ್ಪಳದಲ್ಲಿ 43 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರ್ಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಈ ತಿಂಗಳಾಂತ್ಯದೊಳಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಇನ್ನೂ 1 ಡಿಗ್ರಿ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೆ ಏರುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.

ಇನ್ನೊಂದೆಡೆ, ಬಿಸಿಲಿನ ಜೊತೆಗೆ ಕೆಲವು ಜಿಲ್ಲೆಗಳಲ್ಲಿ ಮಳೆಯೂ ಸಂಭವಿಸುವ ಸೂಚನೆ ಇದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಪರಿಣಾಮ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : ಚಲಿಸುತ್ತಿದ್ದ ಬೈಕ್‌ನ ಟಯರ್ ಬ್ಲಾಸ್ಟ್ – ವಿದ್ಯಾರ್ಥಿನಿ ಸಾವು, ಮೂವರಿಗೆ ಗಂಭೀರ ಗಾಯ!

Tags: Karnataka News beat
SendShareTweet
Previous Post

KKR ವಿರುದ್ಧ ಪದಾರ್ಪಣೆ ಮಾಡಿ ಗಮನ ಸೆಳೆದ ಕರ್ನಾಟಕದ ಸ್ಪಿನ್ ಮಾಂತ್ರಿಕ ಯಶ್ ರಾಜ್ ಪೂಂಜಾ!

Next Post

ನಡುರಸ್ತೆಯಲ್ಲೇ ಕಾರು ಚಾಲಕರ ಹೊಡೆದಾಟ.. ವಿಡಿಯೋ ವೈರಲ್!

Related Posts

ಬೆಳಗಾವಿಯಲ್ಲಿ ಪ್ರಭಾವಿ ವಕೀಲೆಯ ನಿವಾಸದ ಮೇಲೆ ಫೈರಿಂಗ್.. ಪುತ್ರಿ ಕೂದಲೆಳೆ ಅಂತರದಲ್ಲಿ ಪಾರು!
ಬೆಳಗಾವಿ

ಬೆಳಗಾವಿಯಲ್ಲಿ ಪ್ರಭಾವಿ ವಕೀಲೆಯ ನಿವಾಸದ ಮೇಲೆ ಫೈರಿಂಗ್.. ಪುತ್ರಿ ಕೂದಲೆಳೆ ಅಂತರದಲ್ಲಿ ಪಾರು!

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆ!
ಕೊಡಗು

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆ!

ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!
ಬೆಂಗಳೂರು ಗ್ರಾಮಾಂತರ

ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌!
ಚಿಕ್ಕಮಗಳೂರು

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಡೇಟ್‌ ಫಿಕ್ಸ್‌!

ಮೂರು ತಿಂಗಳು ಕಳೆದ್ರೂ ಪತ್ತೆಯಾಗದ ತನಿಷ್ಕಾ, ತೇಜಸ್ವಿನಿ!
ಬೆಂಗಳೂರು

ಮೂರು ತಿಂಗಳು ಕಳೆದ್ರೂ ಪತ್ತೆಯಾಗದ ತನಿಷ್ಕಾ, ತೇಜಸ್ವಿನಿ!

ಸರ್ಕಾರಿ ಕಚೇರಿಗೆ ನುಗ್ಗಿ ಅಧಿಕಾರಿಗೆ ಧಮ್ಕಿ ಹಾಕಿದ ಬಿಜೆಪಿ ಮುಖಂಡ.. ವಿಡಿಯೋ ವೈರಲ್‌!
ಬೆಂಗಳೂರು

ಸರ್ಕಾರಿ ಕಚೇರಿಗೆ ನುಗ್ಗಿ ಅಧಿಕಾರಿಗೆ ಧಮ್ಕಿ ಹಾಕಿದ ಬಿಜೆಪಿ ಮುಖಂಡ.. ವಿಡಿಯೋ ವೈರಲ್‌!

Next Post
ನಡುರಸ್ತೆಯಲ್ಲೇ ಕಾರು ಚಾಲಕರ ಹೊಡೆದಾಟ.. ವಿಡಿಯೋ ವೈರಲ್!

ನಡುರಸ್ತೆಯಲ್ಲೇ ಕಾರು ಚಾಲಕರ ಹೊಡೆದಾಟ.. ವಿಡಿಯೋ ವೈರಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್

“ನೀವು ಧೈರ್ಯ ಕಳೆದುಕೊಂಡಿದ್ದೀರಿ” : RCB ವಿರುದ್ಧದ ಸೋಲಿನ ಬಳಿಕ ಗಿಲ್ ನಾಯಕತ್ವ ಟೀಕಿಸಿದ ಸೆಹ್ವಾಗ್

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

ರುಪೇ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ : ಗ್ರಾಹಕರಿಗೆ ಈಗ ಭರ್ಜರಿ ಡಿಸ್ಕೌಂಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

ಗಗನಕ್ಕೇರಿದ ನಿರ್ಮಾಣ ವೆಚ್ಚಕ್ಕೆ ಬೇಸತ್ತ ಅಮೆರಿಕನ್ನರು : ಮನೆ ಕಟ್ಟಲು ಚೀನಾದಿಂದಲೇ ಸಾಮಗ್ರಿಗಳ ಆಮದು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat