ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

April 20, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಅಮೆರಿಕ ಮತ್ತು ಇರಾನ್ ಸಂಘರ್ಷವು ಮತ್ತೊಂದು ಮಜಲು ತಲುಪಿದ್ದು, ಇತ್ತೀಚೆಗಷ್ಟೇ ಅಮೆರಿಕ ವಿಧಿಸಿದ್ದ ನೌಕಾ ದಿಗ್ಬಂಧನವನ್ನು ಉಲ್ಲಂಘಿಸಲು ಯತ್ನಿಸಿದ ಇರಾನ್ ಧ್ವಜ ಹೊಂದಿದ ‘ತೌಸ್ಕಾ’ (Touska) ಎಂಬ ಬೃಹತ್ ಸರಕು ಹಡಗನ್ನು ಅಮೆರಿಕದ ನೌಕಾಪಡೆ ಒಮಾನ್ ಕೊಲ್ಲಿಯಲ್ಲಿ ಗುಂಡಿನ ದಾಳಿ ನಡೆಸಿ ವಶಪಡಿಸಿಕೊಂಡಿದೆ. ಈ ಘಟನೆಯು ಉಭಯ ದೇಶಗಳ ನಡುವಿನ ಕದನ ವಿರಾಮಕ್ಕೆ ದೊಡ್ಡ ಪೆಟ್ಟು ನೀಡಿದ್ದು, ಇರಾನ್ ಇದನ್ನು “ಸಶಸ್ತ್ರ ಕಡಲ್ಗಳ್ಳತನ” ಎಂದು ಕರೆದಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ ನೀಡಿರುವ ಮಾಹಿತಿಯಂತೆ, ಗೈಡೆಡ್-ಮಿಸೈಲ್ ವಿಧ್ವಂಸಕ ನೌಕೆ ‘ಯುಎಸ್ಎಸ್ ಸ್ಪ್ರೂಯನ್ಸ್’ (USS Spruance) ಇರಾನ್‌ನ ಬಂದರ್ ಅಬ್ಬಾಸ್ ಕಡೆಗೆ ಸಾಗುತ್ತಿದ್ದ ತೌಸ್ಕಾ ಹಡಗನ್ನು ತಡೆದಿದೆ. ಸುಮಾರು ಆರು ಗಂಟೆಗಳ ಕಾಲ ಹಡಗನ್ನು ನಿಲ್ಲಿಸುವಂತೆ ಪದೇ ಪದೇ ಎಚ್ಚರಿಕೆ ನೀಡಿದರೂ, ತೌಸ್ಕಾ ಸಿಬ್ಬಂದಿ ಅದನ್ನು ನಿರ್ಲಕ್ಷಿಸಿದ್ದಾರೆ. ಅಂತಿಮವಾಗಿ, ಹಡಗನ್ನು ನಿಲ್ಲಿಸಲು ಸ್ಪ್ರೂಯನ್ಸ್ ನೌಕೆಯು 5-ಇಂಚಿನ ಎಂಕೆ 45 ಗನ್ ಮೂಲಕ ಹಡಗಿನ ಎಂಜಿನ್ ರೂಮ್ ಗುರಿಪಡಿಸಿ ಗುಂಡು ಹಾರಿಸಿದೆ. ಎಂಜಿನ್ ಸ್ಫೋಟಗೊಂಡು ಹಡಗು ನಿಂತ ಬಳಿಕ, ಅಮೆರಿಕದ ಮರೀನ್ ಪಡೆಯು ಹಡಗನ್ನು ಏರಿ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಈ ಬಗ್ಗೆ ತಮ್ಮ ‘ಟ್ರುತ್ ಸೋಶಿಯಲ್’ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಸರಿಯಾದ ಎಚ್ಚರಿಕೆ ನೀಡಿದರೂ ಅದನ್ನು ಇರಾನ್ ಹಡಗು ನಿರ್ಲಕ್ಷಿಸಿತು. ಹಾಗಾಗಿ ನಮ್ಮ ನೌಕಾಪಡೆ ಅದರ ಎಂಜಿನ್ ರೂಮ್‌ಗೆ ರಂಧ್ರ ಕೊರೆಯುವ ಮೂಲಕ ಅದನ್ನು ದಾರಿಯಲ್ಲೇ ತಡೆದಿದೆ. ಈ ಹಡಗು ಅಮೆರಿಕದ ಹಣಕಾಸು ಇಲಾಖೆಯ ನಿರ್ಬಂಧದ ಪಟ್ಟಿಯಲ್ಲಿದೆ ಮತ್ತು ಇದು ಕಾನೂನುಬಾಹಿರ ಚಟುವಟಿಕೆಗಳ ಇತಿಹಾಸ ಹೊಂದಿದೆ,” ಎಂದು ತಿಳಿಸಿದ್ದಾರೆ. ಅಲ್ಲದೆ, ಇರಾನ್ ಮಾತುಕತೆಗೆ ಬರದಿದ್ದರೆ ಅಲ್ಲಿನ ವಿದ್ಯುತ್ ಸ್ಥಾವರ ಮತ್ತು ಸೇತುವೆಗಳನ್ನು ನಾಶಪಡಿಸುವುದಾಗಿ ಅವರು ನೇರ ಬೆದರಿಕೆ ಹಾಕಿದ್ದಾರೆ.

ಮುರಿದುಬಿದ್ದ ಶಾಂತಿ ಮಾತುಕತೆ

ಈ ಬೆಳವಣಿಗೆಯ ಬೆನ್ನಲ್ಲೇ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿದ್ದ ಎರಡನೇ ಸುತ್ತಿನ ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಅದು ನಿರಾಕರಿಸಿದೆ. ಚಾಲ್ತಿಯಲ್ಲಿರುವ ಕದನ ವಿರಾಮವು ಏಪ್ರಿಲ್ 22ಕ್ಕೆ ಮುಕ್ತಾಯಗೊಳ್ಳಲಿದ್ದು, ಇರಾನ್ ಈ ದಾಳಿಗೆ ಪ್ರತಿಯಾಗಿ ಸೇಡು ತೀರಿಸಿಕೊಳ್ಳುವ ಎಚ್ಚರಿಕೆ ನೀಡಿದೆ. ಇದರಿಂದಾಗಿ ಜಗತ್ತಿನ ಒಟ್ಟು ತೈಲ ಪೂರೈಕೆಯ ಐದನೇ ಒಂದು ಭಾಗ ಹಾದುಹೋಗುವ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಸ್ಥಗಿತಗೊಂಡಿದ್ದು, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕ ಮನೆಮಾಡಿದೆ.

ಇದನ್ನೂ ಓದಿ : ತಪ್ಪಿತು ಮಹಾ ದುರಂತ – 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

Tags: Karnataka News beat
SendShareTweet
Previous Post

ತಪ್ಪಿತು ಮಹಾ ದುರಂತ – 4 ಗಂಟೆ ಆಗಸದಲ್ಲೇ ಸುತ್ತಾಡಿ ಬೆಂಗಳೂರಲ್ಲಿ ವಿಮಾನ ಲ್ಯಾಂಡ್!

Next Post

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

Related Posts

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!
ವಿದೇಶ

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ
ವಿದೇಶ

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ಅನಿರ್ದಿಷ್ಟಾವಧಿ ಕದನ ವಿರಾಮ ಘೋಷಿಸಿದ ಟ್ರಂಪ್ : ‘ಶಾಂತಿದೂತ’ನ ಪಟ್ಟಕ್ಕೆ ಪಾಕಿಸ್ತಾನ ಕಸರತ್ತು!
ವಿದೇಶ

ಅನಿರ್ದಿಷ್ಟಾವಧಿ ಕದನ ವಿರಾಮ ಘೋಷಿಸಿದ ಟ್ರಂಪ್ : ‘ಶಾಂತಿದೂತ’ನ ಪಟ್ಟಕ್ಕೆ ಪಾಕಿಸ್ತಾನ ಕಸರತ್ತು!

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?
ವಿದೇಶ

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!
ವಿದೇಶ

ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್
ವಿದೇಶ

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

Next Post
ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

ಬಾಂಬ್ ಸ್ಫೋಟಿಸಿ ಮಕ್ಕಳ ಹತ್ಯೆ ಖಂಡಿಸಿ 5 ದಿನ ಮಣಿಪುರ ಬಂದ್.. ಭುಗಿಲೆದ್ದ ಹಿಂಸಾಚಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat