ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಲಪಾಡ್ ಮನೆ ಮೇಲೆ ED ರೇಡ್‌ಗೆ ಕಾರಣವಾಯ್ತಾ ಆ 10 ಲಕ್ಷ ರೂ!?

April 20, 2026
Share on WhatsappShare on FacebookShare on Twitter

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌, ಪುತ್ರ ನಲಪಾಡ್ ಮನೆ ಸೇರಿದಂತೆ 17 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು (ಏ.20) ದಾಳಿ ನಡೆಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಈ ದಾಳಿ ಈಗಲೂ ಮುಂದುವರಿದಿದೆ. ಇದೀಗ 10 ಲಕ್ಷ ರೂ. ವಹಿವಾಟಿಗೆ ಸಂಬಂಧಿಸಿ ಈ ದಾಳಿ ನಡೆದಿದೆಯಾ ಎಂಬ ಪ್ರಶ್ನೆ ಮೂಡಿದೆ.

ಹೌದು.. ಇಡಿ ದಾಳಿಯ ಹಿಂದೆ 10 ಲಕ್ಷ ರೂ. ವಹಿವಾಟೊಂದರ ಶಂಕೆ ವ್ಯಕ್ತವಾಗಿದೆ. ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದ್ದು, ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿದೆ ಎನ್ನಲಾಗಿದೆ. ಶ್ರೀಕಿ ಜೊತೆ ನಲಪಾಡ್ ಆರ್ಥಿಕ ವ್ಯವಹಾರ ಇಟ್ಟುಕೊಂಡಿದ್ದರು. 2020 ರಲ್ಲಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು.

28 ಲಕ್ಷ ರೂ. ಬಿಟ್ ಕಾಯಿನ್‌ನಲ್ಲಿ ಹೂಡಿಕೆ ಮಾಡಿದ್ರೆ 45 ಲಕ್ಷ ರೂ. ಲಾಭ ಬರೋದಾಗಿ ಯಶೋಧಾ ದೇವಿ ಎಂಬವರಿಗೆ ಶ್ರೀಕಿ ಸೇರಿದಂತೆ ಹಲವರು ನಂಬಿಸಿದ್ದರು. ಆ ಮಾತು ನಂಬಿ ಮಹಿಳೆ ಅಜೀತ್ ಎಂಬವನ ಖಾತೆಗೆ 28 ಲಕ್ಷ ರೂ. ಹಣ ಹಾಕಿದ್ದರು. ಬಳಿಕ ಲಾಭವಾಗಲಿ ಅಸಲಾಗಲಿ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ಅಶೋಕನಗರ ಠಾಣೆಯಲ್ಲಿ ಶ್ರೀಕಿ, ರಾಬಿನ್ ಖಂಡೇಲ್ವಾಲ ಮತ್ತು ಅಜೀತ್ ಖಂಡೇಲ್ವಾಲ ವಿರುದ್ಧ ಮಹಿಳೆ ದೂರು ನೀಡಿದ್ದರು.

ಈ ಪ್ರಕರಣದ ತನಿಖೆ ವೇಳೆ ನಲಪಾಡ್ ಹೆಸರು ಪತ್ತೆಯಾಗಿತ್ತು. ಹೆಚ್ಚಿನ ತನಿಖೆ ನಡೆಸಿದಾಗ ವ್ಯವಸ್ಥಿತವಾಗಿ ಬಿಟ್ ಕಾಯಿನ್ ಹ್ಯಾಕಿಂಗ್ ಮಾಡುವ ಜಾಲ ಪತ್ತೆಯಾಗಿತ್ತು. ಇದೇ ಕಾರಣಕ್ಕೆ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿತ್ತು. ಇನ್ನೂ ಶ್ರೀಕೃಷ್ಣ ನಲಪಾಡ್ ಸಹೋದರ ಓಮರ್ ನಲಪಾಡ್ ಅವರ ಕ್ಲಾಸ್‌ಮೇಟ್‌ ಆಗಿದ್ದ. ಇದೇ ಕಾರಣಕ್ಕೆ ನಲಪಾಡ್ ಅವರಿಗೂ ಶ್ರೀಕಿ ಹತ್ತಿರವಾಗಿದ್ದ.

ಬಿಟ್ ಕಾಯಿನ್ ಹ್ಯಾಕ್ ಮಾಡಿ ಬಾಂಬೆ ಮೂಲದ ವ್ಯಕ್ತಿಗೆ ಶ್ರೀಕಿ ಕಳುಹಿಸಿದ್ದ. ಬಾಂಬೆ ಮೂಲದ ವ್ಯಕ್ತಿಯಿಂದ 10 ಲಕ್ಷ ರೂ. ನಲಪಾಡ್ ಅಕೌಂಟ್‌ಗೆ ವರ್ಗಾವಣೆಯಾಗಿತ್ತು. ಹಣ ವರ್ಗಾವಣೆ ಕುರಿತು ತನಿಖೆ ವೇಳೆ ಹಣ ವಾಪಸ್ ನೀಡೋದಾಗಿ ನಲಪಾಡ್ ಹೇಳಿದ್ದರು. ಇದುವರೆಗೂ ಅವರು ಹಣ ವಾಪಸ್ ನೀಡಿಲ್ಲ. ಇಷ್ಟಾದರೂ ಇನ್ನೂ ಚಾರ್ಜ್‌ಶೀಟ್‌ನ್ನು ಎಸ್‌ಐಟಿ ಸಲ್ಲಿಸಿಲ್ಲ. ಅಲ್ಲದೇ ನಲಪಾಡ್ ಖಾತೆಗೆ ಹಣ ವರ್ಗಾವಣೆ ಆಗಿದ್ರೂ ಸಹ ಆರೋಪಿಯನ್ನಾಗಿ ಎಸ್‌ಐಟಿ ಮಾಡಿಲ್ಲ. ಇದೇ ವಿಚಾರವಾಗಿ ಇಡಿ ಕೇಸ್‌ ದಾಖಲಿಸಿಕೊಂಡಿತ್ತು. ತನಿಖೆಯ ಭಾಗವಾಗಿ ಈಗ ದಾಳಿಯಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಅರಣ್ಯ ಸಚಿವರ ವಿರುದ್ಧ ಶಾಸಕ ಸಿ.ಪಿ. ಯೋಗೇಶ್ವರ್ ಬೇಸರ!

Tags: bengaloreKarnataka News beat
SendShareTweet
Previous Post

ಅರಣ್ಯ ಸಚಿವರ ವಿರುದ್ಧ ಶಾಸಕ ಸಿ.ಪಿ. ಯೋಗೇಶ್ವರ್ ಬೇಸರ!

Next Post

ಅಜಿಂಕ್ಯ ರಹಾನೆ ಹೆಸರಿಗೆ ಸೇರ್ಪಡೆಯಾಯ್ತು ಬೇಡದ ದಾಖಲೆ!

Related Posts

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!
ಬೆಂಗಳೂರು

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?
ಬೆಂಗಳೂರು

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!
ಕ್ರೀಡೆ

ದಕ್ಷಿಣ ಭಾರತದ ಏಕೈಕ ‘ಹಿಲ್ ರನ್’ – ನಂದಿಬೆಟ್ಟದಲ್ಲಿ ‘ದಿವ್ಯಶ್ರೀ ಮಾನ್ಸೂನ್ ರನ್’ 2ನೇ ಆವೃತ್ತಿಗೆ ಚಾಲನೆ!

ಸಾಲ ಕೇಳಿದ್ದಕ್ಕೆ ಬೀಡಾ ಅಂಗಡಿ ಮಾಲೀಕನ ಮೇಲೆ ಮಚ್ಚಿನಿಂದ ಹಲ್ಲೆ!
ಬೆಂಗಳೂರು

ಸಾಲ ಕೇಳಿದ್ದಕ್ಕೆ ಬೀಡಾ ಅಂಗಡಿ ಮಾಲೀಕನ ಮೇಲೆ ಮಚ್ಚಿನಿಂದ ಹಲ್ಲೆ!

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!
ಬೆಂಗಳೂರು

ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಕ್ರಮ ರಸ್ತೆ ನಿರ್ಮಾಣ ಆರೋಪ – ಕ್ರಮಕ್ಕೆ ಎನ್‌.ಆರ್‌ ರಮೇಶ್‌ ಆಗ್ರಹ!

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!
ಬೆಂಗಳೂರು

ಲಂಚ ಸ್ವೀಕರಿಸುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಎಸ್‌ಡಿಎ ಸಿಬ್ಬಂದಿ!

Next Post
ಅಜಿಂಕ್ಯ ರಹಾನೆ ಹೆಸರಿಗೆ ಸೇರ್ಪಡೆಯಾಯ್ತು ಬೇಡದ ದಾಖಲೆ!

ಅಜಿಂಕ್ಯ ರಹಾನೆ ಹೆಸರಿಗೆ ಸೇರ್ಪಡೆಯಾಯ್ತು ಬೇಡದ ದಾಖಲೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ಕಸ ಹಾಕಿ ಬರ್ತೀನಿ ಎಂದು ಹೋದ ಪತ್ನಿ ಪ್ರಿಯಕರನೊಟ್ಟಿಗೆ ಜೂಟ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat