ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಬ್ದುಲ್‌ ಜಬ್ಬಾರ್‌ ಎಂಎಲ್ಸಿ ಸ್ಥಾನಕ್ಕೂ ಕಂಟಕ ಫಿಕ್ಸ್?

April 21, 2026
Share on WhatsappShare on FacebookShare on Twitter

ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಅಮಾನತಾಗಿರುವ ಅಬ್ದುಲ್ ಜಬ್ಬಾರ್‌ ಅವರ ರಾಜಕೀಯ ಭವಿಷ್ಯ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಎದುರಿಸುತ್ತಿರುವ ಹಿನ್ನೆಲೆ, ಇದೀಗ ಅವರ ಎಂಎಲ್ಸಿ ಸ್ಥಾನಕ್ಕೂ ಕಂಟಕ ಎದುರಾಗುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ರಾಜೀನಾಮೆ ನೀಡಿರುವ ಜೊತೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದಲೂ ವಜಾಗೊಂಡಿರುವ ಜಬ್ಬಾರ್‌, ಇದೀಗ ಕೇವಲ ವಿಧಾನ ಪರಿಷತ್ ಸದಸ್ಯರಾಗಿ ಉಳಿದಿದ್ದಾರೆ. ಇದೇ ವೇಳೆ, ಸ್ವಪಕ್ಷದ ನಾಯಕರೇ ಅವರ ವಿರುದ್ಧ ತಿರುಗಿಬಿದ್ದಿರುವುದು ಮತ್ತಷ್ಟು ಗಂಭೀರ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಕೆಪಿಸಿಸಿ ಅಲ್ಪಸಂಖ್ಯಾತ ನಾಯಕರಿಂದಲೇ ಜಬ್ಬಾರ್‌ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದಕ್ಕೆ ದಾಖಲೆ ಸಮೇತ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಹೆಚ್ಚಿನ ದಾಖಲೆಗಳು ಹಾಗೂ ವರದಿಗಳನ್ನು ಶೀಘ್ರದಲ್ಲೇ ಪಕ್ಷದ ಅಧ್ಯಕ್ಷರ ಮುಂದಿಡಲಿರುವುದಾಗಿ ನಾಯಕರು ತಿಳಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ, ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಅಬ್ದುಲ್ ಜಬ್ಬಾರ್‌ ಸ್ಪಷ್ಟಪಡಿಸಿದ್ದಾರೆ. ಆರೋಪ-ಪ್ರತ್ಯಾರೋಪಗಳ ನಡುವೆಯೇ ಈ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಈ ರಾಜಕೀಯ ಘರ್ಷಣೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.

ಇದನ್ನೂ ಓದಿ : ಲೆಬನಾನ್‌ನಲ್ಲಿ ಏಸುಕ್ರಿಸ್ತರ ಪ್ರತಿಮೆ ವಿರೂಪಗೊಳಿಸಿದ ಇಸ್ರೇಲ್ ಸೈನಿಕ : ವಿಶ್ವಾದ್ಯಂತ ಆಕ್ರೋಶ!

Tags: bengaloreCongressKarnataka News beatPolitician
SendShareTweet
Previous Post

ತಿಲಕ್ ವರ್ಮಾ ಸಿಡಿಲಬ್ಬರದ ಚೊಚ್ಚಲ ಶತಕ : GT ಮಣಿಸಿ ಗೆಲುವಿನ ಹಳಿಗೆ ಮರಳಿದ ಮುಂಬೈ!

Next Post

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!

Related Posts

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!
ಯಾದಗಿರಿ

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!
ಕಲಬುರ್ಗಿ

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!
ಉಡುಪಿ

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!
ಬೆಳಗಾವಿ

ಬೆಳಗಾವಿಯಲ್ಲಿ ಭೀಕರ ಅಪಘಾತ.. ಇಬ್ಬರು ದುರ್ಮರಣ!

ಮಕ್ಕಳ ಮೊಬೈಲ್ ವ್ಯಸನ ತಡೆಗೆ ಮೇ 14ರಿಂದ ಪುತ್ತಿಗೆ ಮಠದಲ್ಲಿ ವಿಶೇಷ ಶಿಬಿರ!
ಉಡುಪಿ

ಮಕ್ಕಳ ಮೊಬೈಲ್ ವ್ಯಸನ ತಡೆಗೆ ಮೇ 14ರಿಂದ ಪುತ್ತಿಗೆ ಮಠದಲ್ಲಿ ವಿಶೇಷ ಶಿಬಿರ!

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!
ಬೆಂಗಳೂರು ಗ್ರಾಮಾಂತರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಬ್ಬಾ ಬಂಪರ್ – ಸರ್ಕಾರಿ ನೌಕರರಿಗೆ ತಿಂಗಳಿಗೆ ಎರಡೆರಡು ಬಾರಿ ಸ್ಯಾಲರಿ, ಯಾಕಿಂಥಾ ತೀರ್ಮಾನ?

ಅಬ್ಬಾ ಬಂಪರ್ – ಸರ್ಕಾರಿ ನೌಕರರಿಗೆ ತಿಂಗಳಿಗೆ ಎರಡೆರಡು ಬಾರಿ ಸ್ಯಾಲರಿ, ಯಾಕಿಂಥಾ ತೀರ್ಮಾನ?

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಬ್ಬಾ ಬಂಪರ್ – ಸರ್ಕಾರಿ ನೌಕರರಿಗೆ ತಿಂಗಳಿಗೆ ಎರಡೆರಡು ಬಾರಿ ಸ್ಯಾಲರಿ, ಯಾಕಿಂಥಾ ತೀರ್ಮಾನ?

ಅಬ್ಬಾ ಬಂಪರ್ – ಸರ್ಕಾರಿ ನೌಕರರಿಗೆ ತಿಂಗಳಿಗೆ ಎರಡೆರಡು ಬಾರಿ ಸ್ಯಾಲರಿ, ಯಾಕಿಂಥಾ ತೀರ್ಮಾನ?

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat