ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!

April 21, 2026
Share on WhatsappShare on FacebookShare on Twitter

ಬೆಂಗಳೂರು : ಬೇಸಿಗೆ ಆರಂಭ ಆಗುತ್ತಿದ್ದಂತೆ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಲು ಬೆಂಗಳೂರು ಜಲಮಂಡಳಿ ಮಹತ್ವದ ಹೆಜ್ಜೆ ಇಟ್ಟಿದೆ. ನೀರಿನ ಕೊರತೆ ಸಮಯದಲ್ಲಿ ಅಧಿಕ ದರ ವಸೂಲಿ ಮಾಡುವ ಖಾಸಗಿ ಟ್ಯಾಂಕರ್‌ಗಳಿಗೆ ಬ್ರೇಕ್ ಹಾಕಲು ‘ಸಂಚಾರಿ ಕಾವೇರಿ’ಗೆ ಮತ್ತಷ್ಟು ಒತ್ತು ನೀಡಿದೆ.

ಕಳೆದ ವರ್ಷ ಜಾರಿಗೆ ತಂದಿದ ಈ ಯೋಜನೆಯನ್ನು ಈಗ ಮತ್ತೆ ಜಾರಿ ಮಾಡಿ ಟ್ಯಾಂಕರ್ ಮಾಫಿಯಾಗೆ ಬ್ರೇಕ್ ಹಾಕಿದೆ. ಡಿಜಿಟಲ್ ಯುಗದಲ್ಲಿ ಎಲ್ಲವೂ ಆನ್‌ಲೈನ್ ಮೂಲಕ ಮನೆ ಬಾಗಿಲಿಗೆ ಸಿಗುತ್ತಿರುವಂತೆಯೇ, ಇದೀಗ ಕುಡಿಯುವ ನೀರೂ ಆ್ಯಪ್ ಮೂಲಕವೇ ಮನೆಗೆ ತಲುಪುವ ವ್ಯವಸ್ಥೆ ಮತ್ತೆ ಜಾರಿಗೆ ಬಂದಿದೆ. ಈ ಯೋಜನೆಯಡಿ ನಾಗರಿಕರು ತಮ್ಮ ಮೊಬೈಲ್ ಆ್ಯಪ್ ಮೂಲಕವೇ ಬೇಕಾದಷ್ಟು ಕಾವೇರಿ ನೀರನ್ನು ಬುಕ್ ಮಾಡಿ ಮನೆ ಬಾಗಿಲಿಗೆ ಪಡೆಯಬಹುದು.

ಯೋಜನೆಯ ಮುಖ್ಯಾಂಶಗಳು:

  • ಆ್ಯಪ್ ಆಧಾರಿತ ನೀರು ಪೂರೈಕೆ ಸೇವೆ.
  • ಆರ್ಡರ್ ಮಾಡಿದರೆ ಮನೆ ಬಾಗಿಲಿಗೆ ನೇರ ಸರಬರಾಜು.
  • 500ಕ್ಕೂ ಹೆಚ್ಚು ಟ್ಯಾಂಕರ್‌ಗಳ ಬಳಕೆ.
  • 4,000 ರಿಂದ 12,000 ಲೀಟರ್‌ವರೆಗೆ ಪೂರೈಕೆ.
  • ಆನ್‌ಲೈನ್ ಅಥವಾ ನಗದು ಪಾವತಿ ಸೌಲಭ್ಯ.
  • ಮಧ್ಯವರ್ತಿಗಳಿಲ್ಲ – ನೇರವಾಗಿ ಜಲಮಂಡಳಿಯಿಂದ ನೀರು
  • ರಿಯಾಯಿತಿ ದರದಲ್ಲಿ ಪೂರೈಕೆ.
  • ಜನರಿಗೆ ಅನುಕೂಲ, ಟ್ಯಾಂಕರ್ ಮಾಫಿಯಾಗೆ ಕಡಿವಾಣ.

ದರ ವಿವರ:

4,000 ಲೀಟರ್ – ₹660
5,000 ಲೀಟರ್ – ₹700
6,000 ಲೀಟರ್ – ₹740
12,000 ಲೀಟರ್ – ₹1,290

ಈ ದರಗಳು ಪ್ರಾರಂಭಿಕ 2 ಕಿಲೋಮೀಟರ್ ವ್ಯಾಪ್ತಿಗೆ ಅನ್ವಯಿಸುತ್ತವೆ. 4,000–6,000 ಲೀಟರ್ ಟ್ಯಾಂಕರ್‌ಗಳಿಗೆ 2 ಕಿಮೀ ನಂತರ ಪ್ರತಿ ಕಿಮೀಗೆ ₹50
12,000 ಲೀಟರ್ ಮತ್ತು ಅದಕ್ಕಿಂತ ಹೆಚ್ಚಿನ ಟ್ಯಾಂಕರ್‌ಗಳಿಗೆ 2 ಕಿಮೀ ನಂತರ ಪ್ರತಿ ಕಿಮೀಗೆ ₹70 ತೆಗದುಕೊಳ್ಳಲಾಗುತ್ತದೆ. ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ, ಈ ಯೋಜನೆಯಿಂದ ನೀರಿನ ಕೊರತೆ ಸಂದರ್ಭದಲ್ಲಿ ಜನರಿಗೆ ಸುಲಭವಾಗಿ ಮತ್ತು ಕಡಿಮೆ ದರದಲ್ಲಿ ನೀರು ಲಭ್ಯವಾಗುವ ನಿರೀಕ್ಷೆಯಿದ್ದು, ಟ್ಯಾಂಕರ್ ಮಾಫಿಯಾದ ಮೇಲಿನ ಅವಲಂಬನೆ ಕಡಿಮೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

Tags: bengaloreKarnataka News beat
SendShareTweet
Previous Post

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

Next Post

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

Related Posts

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ನಿಂದ ಯಲಹಂಕ ನ್ಯೂಟೌನ್ ಇನ್ಸ್‌ಪೆಕ್ಟರ್ ಎಸ್ಕೇಪ್!

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!
ಬೆಂಗಳೂರು

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!
ಬೆಂಗಳೂರು

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

Next Post
ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

ಸಚಿವರ ಕಾಲಿಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್.. ವಿಡಿಯೋ ವೈರಲ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

ನಗದೇ ಕೊಡಿ, UPI ಪಾವತಿ ಸ್ವೀಕರಿಸಲ್ಲ : MDR ಶುಲ್ಕ ವಿರೋಧಿಸಿ ವರ್ತಕರ ಬೋರ್ಡ್.. ಗ್ರಾಹಕರಲ್ಲಿ ಆತಂಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat