ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

April 21, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಅಮೆರಿಕ-ಇರಾನ್ ನಡುವೆ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ 2ನೇ ಸುತ್ತಿನ ಶಾಂತಿ ಮಾತುಕತೆಯ ಭವಿಷ್ಯ ಇದೀಗ ಅತಂತ್ರವಾಗಿದೆ. ಹೊರ್ಮುಜ್ ಜಲಸಂಧಿ ಬಳಿ ಇರಾನ್ ಧ್ವಜವಿದ್ದ ಹಡಗನ್ನು ಅಮೆರಿಕ ಸೇನೆ ವಶಪಡಿಸಿಕೊಂಡ ಬೆನ್ನಲ್ಲೇ ಮಾತುಕತೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಇರಾನ್ ಕಡ್ಡಿಮುರಿದಂತೆ ಹೇಳಿದೆ. ಇದರ ನಡುವೆಯೇ ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಎರಡು ವಾರಗಳ ಕದನ ವಿರಾಮ ಬುಧವಾರ ಮುಕ್ತಾಯಗೊಳ್ಳಲಿದ್ದು, ಇದನ್ನು ವಿಸ್ತರಿಸುವ ಸಾಧ್ಯತೆ ತೀರಾ ಕಡಿಮೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

‘ಒಪ್ಪಂದವಿಲ್ಲದಿದ್ದರೆ ಬಾಂಬ್ ದಾಳಿ ಖಚಿತ’

ಶಾಂತಿ ಮಾತುಕತೆ ಕುರಿತ ಅನಿಶ್ಚಿತತೆಯ ನಡುವೆಯೂ ಅಮೆರಿಕದ ನಿಯೋಗ ಪಾಕಿಸ್ತಾನಕ್ಕೆ ತೆರಳಿದೆ. ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದಲ್ಲಿ, ಮಧ್ಯಪ್ರಾಚ್ಯದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಟ್ರಂಪ್ ಅಳಿಯ ಜೇರೆಡ್ ಕುಶ್ನರ್ ಅವರನ್ನೊಳಗೊಂಡ ತಂಡವನ್ನು ವಾಷಿಂಗ್ಟನ್ ಕಳುಹಿಸುತ್ತಿದೆ. ಆದರೆ, ಈ ಸೂಕ್ಷ್ಮ ಕದನ ವಿರಾಮವು ಯಾವುದೇ ಮಹತ್ವದ ಒಪ್ಪಂದವಿಲ್ಲದೆ ಮುಕ್ತಾಯಗೊಂಡರೆ, “ಇರಾನ್ ಮೇಲೆ ಬಾಂಬ್‌ಗಳ ಮಳೆ ಸುರಿಯಲಿವೆ” ಎಂದು ಟ್ರಂಪ್ ಕಟು ಎಚ್ಚರಿಕೆ ನೀಡಿದ್ದಾರೆ. ತಾವು ಮಾತುಕತೆಗೆ ಸಿದ್ಧರಿದ್ದು, ಇರಾನ್ ನಿಯೋಗ ಬಾರದೆ ಇದ್ದರೂ ತಮಗೆ ಯಾವುದೇ ಸಮಸ್ಯೆಯಿಲ್ಲ ಎಂಬ ಸಂದೇಶವನ್ನೂ ಅವರು ರವಾನಿಸಿದ್ದಾರೆ.

‘ಹೊಸ ಅಸ್ತ್ರ’ ರೆಡಿಯಿದೆ ಎಂದ ಇರಾನ್

ಟ್ರಂಪ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್, ಹೊರ್ಮುಜ್ ನಲ್ಲಿ ಅಮೆರಿಕದ ದಿಗ್ಬಂಧನ ಹಾಗೂ ಕದನ ವಿರಾಮ ಉಲ್ಲಂಘನೆಯು, ಟ್ರಂಪ್ ಅವರು ಮಾತುಕತೆಯ ಮೇಜನ್ನು ಶರಣಾಗತಿಯ ಮೇಜನ್ನಾಗಿ ಪರಿವರ್ತಿಸಲು ಅಥವಾ ಮತ್ತೊಂದು ಯುದ್ಧವನ್ನು ಸಮರ್ಥಿಸಿಕೊಳ್ಳಲು ಮಾಡುತ್ತಿರುವ ಹುನ್ನಾರವಾಗಿದೆ ಎಂದು ಆರೋಪಿಸಿದೆ. ಇರಾನ್‌ ಸಂಸತ್ ಸ್ಪೀಕರ್ ಹಾಗೂ ಅಮೆರಿಕದೊಂದಿಗಿನ ಮಾತುಕತೆಯ ಪ್ರಮುಖ ಸಂಧಾನಕಾರ ಮೊಹಮ್ಮದ್ ಬಘೇರ್ ಘಾಲಿಬಾಫ್ ಈ ಬಗ್ಗೆ ಪ್ರತಿಕ್ರಿಯಿಸಿ, “ಬೆದರಿಕೆಯ ನೆರಳಿನಲ್ಲಿ ನಡೆಯುವ ಮಾತುಕತೆಗಳನ್ನು ನಾವು ಒಪ್ಪುವುದಿಲ್ಲ. ಯುದ್ಧಭೂಮಿಯಲ್ಲಿ ಹೊಸ ಅಸ್ತ್ರಗಳನ್ನು (ಹೊಸ ಕಾರ್ಡ್‌ಗಳನ್ನು) ಪ್ರದರ್ಶಿಸಲು ನಾವು ಸಿದ್ಧತೆ ನಡೆಸಿದ್ದೇವೆ” ಎಂದು ‘ಎಕ್ಸ್’ ಜಾಲತಾಣದಲ್ಲಿ ಎಚ್ಚರಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಯುದ್ಧ ಮರುಕಳಿಸಿದರೆ ತಮ್ಮ ಬಳಿ ಹೊಸ ಅಸ್ತ್ರಗಳಿವೆ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಎರಡೂ ರಾಷ್ಟ್ರಗಳು ಆಶಾವಾದ ವ್ಯಕ್ತಪಡಿಸಿದ್ದರೂ, ಪ್ರಮುಖ ಜಲಮಾರ್ಗವಾದ ಹೊರ್ಮುಜ್ ಜಲಸಂಧಿಯ ಸುತ್ತಮುತ್ತಲಿನ ಬಿಕ್ಕಟ್ಟು ಶಾಂತಿ ಮಾತುಕತೆಗೆ ತೊಡಕಾಗಿ ಪರಿಣಮಿಸಿದೆ. ವಾಷಿಂಗ್ಟನ್ ಪೋಸ್ಟ್ ವರದಿಯ ಪ್ರಕಾರ, ಎರಡೂ ದೇಶಗಳು ಒಪ್ಪಂದದ ರೂಪುರೇಷೆಗಳಿಗೆ ಬಹುಪಾಲು ಸಮ್ಮತಿಸಿವೆ. ಆದರೆ ಟ್ರಂಪ್ ಅವರ ಬದಲಾಗುತ್ತಿರುವ ನಿಲುವು, ಸಾರ್ವಜನಿಕ ಹೇಳಿಕೆಗಳು ಮತ್ತು ಅಮೆರಿಕದ ನಿರಂತರ ದಿಗ್ಬಂಧನವು ಮಾತುಕತೆಗೆ ಪ್ರಮುಖ ತೊಡಕಾಗಿದೆ ಎಂದು ಅನಾಮಧೇಯ ಇರಾನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತೊಂದೆಡೆ, ಪಾಕಿಸ್ತಾನದಲ್ಲಿರುವ ಮಧ್ಯಸ್ಥಿಕೆದಾರರು ಕೂಡ ಟ್ರಂಪ್ ಆಡಳಿತಕ್ಕೆ ಇಂತಹುದೇ ಸಂದೇಶವನ್ನು ರವಾನಿಸಿದ್ದು, ಪ್ರಚೋದನಕಾರಿ ಸಾರ್ವಜನಿಕ ಹೇಳಿಕೆಗಳನ್ನು ನೀಡದಂತೆ ಎಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆಯುವ ಮಾತುಕತೆಯನ್ನು ಅಮೆರಿಕ ಮತ್ತು ಇರಾನ್ ಎರಡಕ್ಕೂ ‘ಗೆಲುವು’ (ವಿನ್-ವಿನ್) ಎಂಬ ನಿರೂಪಣೆಗೆ ಅವಕಾಶ ನೀಡುವಂತೆ ಮಧ್ಯಸ್ಥಿಕೆದಾರರು ಅಮೆರಿಕ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!

Tags: Karnataka News beat
SendShareTweet
Previous Post

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!

Next Post

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

Related Posts

ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!
ವಿದೇಶ

ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!

ಅಬ್ಬಾ ಬಂಪರ್ – ಸರ್ಕಾರಿ ನೌಕರರಿಗೆ ತಿಂಗಳಿಗೆ ಎರಡೆರಡು ಬಾರಿ ಸ್ಯಾಲರಿ, ಯಾಕಿಂಥಾ ತೀರ್ಮಾನ?
ವಿದೇಶ

ಅಬ್ಬಾ ಬಂಪರ್ – ಸರ್ಕಾರಿ ನೌಕರರಿಗೆ ತಿಂಗಳಿಗೆ ಎರಡೆರಡು ಬಾರಿ ಸ್ಯಾಲರಿ, ಯಾಕಿಂಥಾ ತೀರ್ಮಾನ?

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!
ವಿದೇಶ

ಅಮೆರಿಕದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ : ಹೊರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ!

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!
ವಿದೇಶ

ಹೊರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ : ಇರಾನ್ ಹಡಗನ್ನೇ ವಶಪಡಿಸಿಕೊಂಡ ಅಮೆರಿಕ ನೌಕಾಪಡೆ!

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!
ವಿದೇಶ

ಟೈಟಾನಿಕ್ ದುರಂತದಲ್ಲಿ ಬದುಕುಳಿದವರು ಧರಿಸಿದ್ದ ಲೈಫ್ ಜಾಕೆಟ್ ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!
ವಿದೇಶ

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

Next Post
ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat