ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

April 21, 2026
Share on WhatsappShare on FacebookShare on Twitter

ಬೆಂಗಳೂರು : ವಿಶ್ವ ಕ್ರಿಕೆಟ್‌ನ ಶ್ರೀಮಂತ ಲೀಗ್ ಎಂದೇ ಕರೆಯಲ್ಪಡುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮತ್ತು ಪಾಕಿಸ್ತಾನ್ ಸೂಪರ್ ಲೀಗ್ (PSL) ನಡುವಿನ ಜಿದ್ದಾಜಿದ್ದಿ ಈಗ ಆಟಗಾರರ ಮೇಲೆ ಪರಿಣಾಮ ಬೀರಲಾರಂಭಿಸಿದೆ. ಶ್ರೀಲಂಕಾದ ಅನುಭವಿ ಆಲ್‌ರೌಂಡರ್ ದಸುನ್ ಶನಕ ಅವರು ಪಾಕಿಸ್ತಾನ್ ಸೂಪರ್ ಲೀಗ್‌ನ ಒಪ್ಪಂದವನ್ನು ಅರ್ಧದಲ್ಲೇ ಕೈಬಿಟ್ಟು ಐಪಿಎಲ್ ಆಡಲು ಮುಂದಾದ ಕಾರಣಕ್ಕೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಅವರ ಮೇಲೆ ಒಂದು ವರ್ಷದ ನಿಷೇಧ ಹೇರಿದೆ.

ಈ ಕಠಿಣ ಕ್ರಮದ ಮೂಲಕ ಪಿಸಿಬಿ ವಿದೇಶಿ ಆಟಗಾರರಿಗೆ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ. 2026ರ ಪಿಎಸ್ಎಲ್ ಸೀಸನ್‌ಗಾಗಿ ಲಾಹೋರ್ ಖಲಂದರ್ಸ್ ತಂಡದೊಂದಿಗೆ ಸುಮಾರು 75 ಲಕ್ಷ ಪಾಕಿಸ್ತಾನಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದ್ದ ಶನಕ, ಟೂರ್ನಿ ಆರಂಭಕ್ಕೆ ಕೆಲವೇ ದಿನಗಳ ಮೊದಲು ಹಠಾತ್ ನಿರ್ಗಮಿಸಿ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೇರಿಕೊಂಡಿದ್ದರು.

ಗಾಯಾಳು ಆಟಗಾರನ ಬದಲಿಗೆ ಐಪಿಎಲ್‌ಗೆ ಹಾರಿದ್ದ ಶಾನಕ

ಪಿಎಸ್ಎಲ್ ಹರಾಜಿನಲ್ಲಿ ಪಾಲ್ಗೊಂಡು ಲಾಹೋರ್ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದ ಶನಕ ಅವರಿಗೆ ಐಪಿಎಲ್‌ನಿಂದ ಅನಿರೀಕ್ಷಿತ ಕರೆ ಬಂದಿತ್ತು. ರಾಜಸ್ಥಾನ ರಾಯಲ್ಸ್ ತಂಡದ ಪ್ರಮುಖ ಆಟಗಾರ ಸ್ಯಾಮ್ ಕರನ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದ ಕಾರಣ, ಅವರ ಬದಲಿಗೆ ಆಟಗಾರನಾಗಿ ಶಾನಕ ಆಯ್ಕೆಯಾಗಿದ್ದರು. ಆರ್ಥಿಕವಾಗಿ ಮತ್ತು ವೃತ್ತಿಜೀವನದ ದೃಷ್ಟಿಯಿಂದ ಐಪಿಎಲ್ ಆಕರ್ಷಕವಾಗಿದ್ದರಿಂದ ಶನಕ ಪಿಎಸ್ಎಲ್ ಒಪ್ಪಂದವನ್ನು ಧಿಕ್ಕರಿಸಿ ಭಾರತಕ್ಕೆ ಪ್ರಯಾಣ ಬೆಳೆಸಿದ್ದರು.

ಈ ಹಠಾತ್ ನಿರ್ಧಾರವು ಲಾಹೋರ್ ಖಲಂದರ್ಸ್ ತಂಡದ ಯೋಜನೆಯನ್ನೇ ತಲೆಕೆಳಗಾಗಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಪಿಸಿಬಿ, ಆಟಗಾರರು ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕು ಮತ್ತು ಅಧಿಕೃತ ಒಪ್ಪಂದಗಳನ್ನು ಗೌರವಿಸಬೇಕು ಎಂದು ಪ್ರತಿಪಾದಿಸಿ ಈ ಶಿಕ್ಷೆ ವಿಧಿಸಿದೆ.
ತಪ್ಪೊಪ್ಪಿಗೆ ಹಾಗೂ ಕ್ಷಮೆಯಾಚಿಸಿದ ಶ್ರೀಲಂಕಾ ಆಲ್‌ರೌಂಡರ್ ತನ್ನ ವಿರುದ್ಧ ಕ್ರಮ ಜರುಗಿದ ಬೆನ್ನಲ್ಲೇ ದಸುನ್ ಶನಕ ಅವರು ಪಿಸಿಬಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

“ಪಿಎಸ್ಎಲ್‌ನಿಂದ ಹಿಂದೆ ಸರಿಯುವ ನನ್ನ ನಿರ್ಧಾರದ ಬಗ್ಗೆ ನನಗೆ ವಿಷಾದವಿದೆ. ಪಾಕಿಸ್ತಾನದ ಜನತೆ, ಪಿಎಸ್ಎಲ್ ಅಭಿಮಾನಿಗಳು ಮತ್ತು ವಿಶೇಷವಾಗಿ ಲಾಹೋರ್ ಖಲಂದರ್ಸ್ ಫ್ರಾಂಚೈಸಿಯ ಕ್ಷಮೆಯಾಚಿಸುತ್ತೇನೆ. ಇದೊಂದು ಪ್ರತಿಷ್ಠಿತ ಟೂರ್ನಿಯಾಗಿದ್ದು, ನನ್ನ ನಿರ್ಧಾರದಿಂದ ಉಂಟಾದ ಅಸಮಾಧಾನವನ್ನು ನಾನು ಅರ್ಥಮಾಡಿಕೊಂಡಿದ್ದೇನೆ,” ಎಂದು ಅವರು ತಿಳಿಸಿದ್ದಾರೆ. ಆದಾಗ್ಯೂ, ಮಂಡಳಿಯು ಅವರ ಕ್ಷಮೆಯಾಚನೆಯನ್ನು ಕೇವಲ ದಾಖಲೆಗೆ ಸೀಮಿತಗೊಳಿಸಿ, ನಿಯಮದಂತೆ ಮುಂದಿನ ಒಂದು ವರ್ಷದವರೆಗೆ ಲೀಗ್‌ನಿಂದ ಅವರನ್ನು ದೂರವಿಟ್ಟಿದೆ.

ಬ್ಲೆಸ್ಸಿಂಗ್ ಮುಜರಬಾನಿಗೂ ಬಿತ್ತು ಎರಡು ವರ್ಷಗಳ ನಿಷೇಧದ ಬರೆ

ಕೇವಲ ಶಾನಕ ಮಾತ್ರವಲ್ಲದೆ, ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಜರಬಾನಿ ಕೂಡ ಇದೇ ರೀತಿಯ ಶಿಕ್ಷೆಗೆ ಗುರಿಯಾಗಿದ್ದಾರೆ. ಮುಜರಬಾನಿ ಅವರು ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗಿನ ಒಪ್ಪಂದವನ್ನು ಮುರಿದು, ಮುಸ್ತಫಿಜುರ್ ರೆಹಮಾನ್ ಬದಲಿಗೆ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಸೇರಿದ್ದರು.

ಇವರ ವರ್ತನೆಯನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿದ ಪಿಸಿಬಿ, ಅವರಿಗೆ ಎರಡು ವರ್ಷಗಳ ಕಾಲ ಪಿಎಸ್ಎಲ್ ನಿಷೇಧ ಹೇರಿದೆ. ಐಪಿಎಲ್ ಮತ್ತು ಪಿಎಸ್ಎಲ್ ವೇಳಾಪಟ್ಟಿಗಳು ಒಂದಕ್ಕೊಂದು ಸಂಘರ್ಷಕ್ಕೀಡಾಗುತ್ತಿರುವುದರಿಂದ, ಆಟಗಾರರು ಐಪಿಎಲ್‌ನ ದೊಡ್ಡ ಮೊತ್ತದ ಹಣದ ಆಸೆಗೆ ಬಿದ್ದು ಪಿಎಸ್ಎಲ್ ಅನ್ನು ಅಲಕ್ಷಿಸುತ್ತಿದ್ದಾರೆ ಎಂಬುದು ಪಿಸಿಬಿ ವಾದವಾಗಿದೆ. ಈ ಹಿನ್ನೆಲೆಯಲ್ಲಿ ಮಂಡಳಿಯು ಮುಂಬರುವ ದಿನಗಳಲ್ಲಿ ಇನ್ನಷ್ಟು ಕಠಿಣ ನಿಯಮಗಳನ್ನು ರೂಪಿಸಲು ಸಜ್ಜಾಗಿದೆ.

ಇದನ್ನೂ ಓದಿ : GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

Tags: Karnataka News beat
SendShareTweet
Previous Post

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

Next Post

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

Related Posts

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!
ಕ್ರೀಡೆ

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!
ಕ್ರೀಡೆ

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!
ಕ್ರೀಡೆ

ಲಾರೆಸ್ ಕ್ರೀಡಾ ಪ್ರಶಸ್ತಿ : ಭಾರತದ ಮಹಿಳಾ ತಂಡಕ್ಕೆ ತಪ್ಪಿದ ಗೌರವ, PSGಗೆ ವರ್ಷದ ಅತ್ಯುತ್ತಮ ತಂಡ ಪ್ರಶಸ್ತಿ!

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?
ಕ್ರೀಡೆ

ಸೂರ್ಯಕುಮಾರ್ ಕಳಪೆ ಫಾರ್ಮ್‌ಗೆ ಅಭಿಮಾನಿಗಳ ಆಕ್ರೋಶ ; MIಗೆ ಹೊರೆಯಾದರೇ ‘ಮಿಸ್ಟರ್ 360’?

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!
ಕ್ರೀಡೆ

ಅಫ್ಘಾನಿಸ್ತಾನ ಕ್ರಿಕೆಟಿಗ ಶಾಪೂರ್ ಜದ್ರಾನ್ ಸಾವು-ಬದುಕಿನ ಮಧ್ಯೆ ಹೋರಾಟ!

ಗುಜರಾತ್ ಟೈಟಾನ್ಸ್ ಪಾಲಿಗೆ ‘ಯಮಪಾಶ’ವಾದ ಜಸ್ಪ್ರೀತ್ ಬುಮ್ರಾ!
ಕ್ರೀಡೆ

ಗುಜರಾತ್ ಟೈಟಾನ್ಸ್ ಪಾಲಿಗೆ ‘ಯಮಪಾಶ’ವಾದ ಜಸ್ಪ್ರೀತ್ ಬುಮ್ರಾ!

Next Post
50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ - ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat