ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

April 21, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ನಗದು ನೀಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದೆ. ಇದರ ಅನ್ವಯ ರೈತರ ಖಾತೆಗಳಿಗೆ ವರ್ಷದಲ್ಲಿ ಮೂರು ಬಾರಿ ತಲಾ 2 ಸಾವಿರ ರೂ. ಜಮೆ ಮಾಡಲಾಗುತ್ತದೆ. ಇದರಿಂದ ರೈತರು ರಸಗೊಬ್ಬರ ಖರೀದಿ ಸೇರಿ ಯಾವುದೇ ಕೃಷಿ ಚಟುವಟಿಕೆಗಳಿಗೆ ಹಣವನ್ನು ಬಳಸಬಹುದಾಗಿದೆ.

ಇಂತಹ ಮಹತ್ವದ ಯೋಜನೆಗೆ ಈಗ ಆನ್ ಲೈನ್ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಮೊದಲೆಲ್ಲ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಕಚೇರಿಗಳಿಗೆ ತೆರಳಬೇಕಿತ್ತು. ಈಗ ಆನ್ ಲೈನ್ ಮೂಲಕವೇ ನೋಂದಣಿ ಮಾಡಿಕೊಂಡು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಆಧಾರ್ ಕಾರ್ಡ್, ಜಮೀನಿನ ದಾಖಲೆ, ಬ್ಯಾಂಕ್ ಪಾಸ್ ಬುಕ್ ಹಾಗೂ ರೇಷನ್ ಕಾರ್ಡ್ ಸಂಖ್ಯೆ ನಮೂದಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು.

ನೋಂದಣಿ ಮಾಡಿಕೊಳ್ಳುವುದು ಹೇಗೆ?

• ಮೊದಲಿಗೆ ಪಿಎಂ ಕಿಸಾನ್ ಅಧಿಕೃತ ಪೋರ್ಟಲ್ pmkisan.gov.in ಗೆ ಭೇಟಿ ನೀಡಿ
• ಮುಖಪುಟದಲ್ಲಿ ಕಾಣುವ ‘Farmers Corner’ ವಿಭಾಗದಲ್ಲಿ ‘New Farmer Registration’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
• ನೀವು ಗ್ರಾಮೀಣ ಪ್ರದೇಶದವರಾಗಿದ್ದರೆ ‘Rural Farmer’ ಅಥವಾ ನಗರ ಪ್ರದೇಶದವರಾಗಿದ್ದರೆ ‘Urban Farmer’ ಆಯ್ಕೆ ಮಾಡಿ.
• ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ ಮತ್ತು ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ.
• ಕ್ಯಾಪ್ಚಾ ಕೋಡ್ ಟೈಪ್ ಮಾಡಿ ‘Get OTP’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ಮೊಬೈಲ್ ಗೆ ಬರುವ ಒಟಿಪಿಯನ್ನು ನಮೂದಿಸಿ ಪ್ರಕ್ರಿಯೆಯನ್ನು ಮುಂದುವರಿಸಿ.
• ನಂತರ ತೆರೆಯುವ ಪುಟದಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮದ ವಿವರಗಳನ್ನು ನೀಡಿ. ನಿಮ್ಮ ಹೆಸರನ್ನು ಆಧಾರ್ನಲ್ಲಿರುವಂತೆಯೇ ಭರ್ತಿ ಮಾಡಿ.
• ನಿಮ್ಮ ಜಮೀನಿನ ಸರ್ವೆ ಸಂಖ್ಯೆ, ಖಾತಾ ಸಂಖ್ಯೆ ಮತ್ತು ವಿಸ್ತೀರ್ಣವನ್ನು (ಹೆಕ್ಟೇರ್ ಗಳಲ್ಲಿ) ಸರಿಯಾಗಿ ನಮೂದಿಸಿ.
• ಜಮೀನಿನ ದಾಖಲೆ (RTC) ಮತ್ತು ಆಧಾರ್ ಕಾರ್ಡ್ ನ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
• ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ‘Save’ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಒಂದು ‘Registration ID’ ದೊರೆಯುತ್ತದೆ, ಅದನ್ನು ಜೋಪಾನವಾಗಿಡಿ.

ಇದನ್ನೂ ಓದಿ : ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Tags: IndiaKarnataka News beat
SendShareTweet
Previous Post

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

Next Post

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

Related Posts

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!
ದೇಶ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ!

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ
ದೇಶ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Next Post
11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಅಕ್ಟೋಬರ್ 7ಕ್ಕೆ ಆಸ್ಟ್ರೇಲಿಯಾ, 10ರಂದು ಪಾಕಿಸ್ತಾನ ವಿರುದ್ಧ ಭಾರತದ ಕಾದಾಟ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

ಕೇಂದ್ರ ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್ : ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆಕಿಬ್ ನಬಿ!

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

ಏಷ್ಯನ್ ಗೇಮ್ಸ್ 2026: ಹಾಕಿಯಲ್ಲಿ ಪಾಕಿಸ್ತಾನ ಮಣಿಸಿ ಫೈನಲ್ ಲಗ್ಗೆ, 6 ಹೊಸ ಪದಕಗಳೊಂದಿಗೆ ಬೀಗಿದ ಭಾರತ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat