ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಚೀನಾದಲ್ಲಿ ‘ಒಪ್ಪೋ ಫೈಂಡ್ ಎಕ್ಸ್ 9 ಅಲ್ಟ್ರಾ’ ಬಿಡುಗಡೆ!

April 22, 2026
Share on WhatsappShare on FacebookShare on Twitter

ಗ್ರಾಹಕರ ನಿರೀಕ್ಷೆಯಂತೆಯೇ ಒಪ್ಪೋ ಕಂಪನಿಯು ತನ್ನ ಫ್ಲ್ಯಾಗ್‌ಶಿಪ್ ಸರಣಿಯ ಅತ್ಯಾಧುನಿಕ ಸ್ಮಾರ್ಟ್‌ಫೋನ್ ‘ಒಪ್ಪೋ ಫೈಂಡ್ ಎಕ್ಸ್ 9 ಅಲ್ಟ್ರಾ‘ (Oppo Find X9 Ultra) ಅನ್ನು ಚೀನಾದಲ್ಲಿ ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಅತ್ಯಂತ ಶಕ್ತಿಶಾಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್, ಹ್ಯಾಸೆಲ್‌ಬ್ಲಾಡ್ ಟ್ಯೂನ್ಡ್ ಕ್ಯಾಮೆರಾ ಮತ್ತು ಬೃಹತ್ ಬ್ಯಾಟರಿ ಸಾಮರ್ಥ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಈ ಫೋನ್, ಟೆಕ್ ಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ‘ಫೈಂಡ್ ಎಕ್ಸ್9’ ಸರಣಿಯಲ್ಲಿ ಈಗಾಗಲೇ ಬಿಡುಗಡೆಯಾಗಿರುವ ಎಕ್ಸ್9 ಮತ್ತು ಎಕ್ಸ್9 ಪ್ರೊ ಮಾಡೆಲ್‌ಗಳ ಸಾಲಿಗೆ ಈ ಹೊಸ ‘ಅಲ್ಟ್ರಾ’ ಆವೃತ್ತಿ ಸೇರ್ಪಡೆಯಾಗಿದೆ. ಸದ್ಯ ಚೀನಾದಲ್ಲಿ ಬಿಡುಗಡೆಯಾಗಿರುವ ಈ ಸ್ಮಾರ್ಟ್‌ಫೋನ್, ಭಾರತೀಯ ಮಾರುಕಟ್ಟೆಗೆ ಮೇ ತಿಂಗಳಲ್ಲಿ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಕಂಪನಿ ಖಚಿತಪಡಿಸಿದೆ.

ಬೆಲೆ ಹಾಗೂ ಲಭ್ಯತೆ

ಒಪ್ಪೋ ಫೈಂಡ್ ಎಕ್ಸ್9 ಅಲ್ಟ್ರಾ ಸ್ಮಾರ್ಟ್‌ಫೋನ್ ಒಟ್ಟು ನಾಲ್ಕು ವೇರಿಯೆಂಟ್‌ಗಳಲ್ಲಿ ಗ್ರಾಹಕರಿಗೆ ಲಭ್ಯವಿದೆ. 12ಜಿಬಿ ರ್ಯಾಮ್ ಮತ್ತು 256ಜಿಬಿ ಸ್ಟೋರೇಜ್ ಸಾಮರ್ಥ್ಯದ ಮೂಲ ವೇರಿಯೆಂಟ್ ಬೆಲೆ ಚೀನಾದಲ್ಲಿ 7,499 ಯುವಾನ್ (ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ ಅಂದಾಜು 1,03,000 ರೂ.) ನಿಗದಿಯಾಗಿದೆ. ಅದೇ ರೀತಿ 12ಜಿಬಿ ರ್ಯಾಮ್ + 512ಜಿಬಿ ಸ್ಟೋರೇಜ್ ಮಾದರಿಗೆ 7,999 ಯುವಾನ್ (ಅಂದಾಜು 1,10,000 ರೂ.), 16ಜಿಬಿ ರ್ಯಾಮ್ + 512ಜಿಬಿ ಮಾದರಿಗೆ 8,499 ಯುವಾನ್ (ಅಂದಾಜು 1,17,000 ರೂ.) ಮತ್ತು ಹೈ-ಎಂಡ್ ಮಾದರಿಯಾದ 16ಜಿಬಿ ರ್ಯಾಮ್ + 1ಟಿಬಿ ಸ್ಟೋರೇಜ್ ಫೋನಿಗೆ 9,299 ಯುವಾನ್ (ಅಂದಾಜು 1,27,000 ರೂ.) ನಿಗದಿಪಡಿಸಲಾಗಿದೆ. ಇದಲ್ಲದೆ 9,499 ಯುವಾನ್ (ಅಂದಾಜು 1,30,000 ರೂ.) ಬೆಲೆಯ ವಿಶೇಷ ಆವೃತ್ತಿಯನ್ನೂ ಬಿಡುಗಡೆ ಮಾಡಲಾಗಿದೆ. ಪೋಲಾರ್ ಗ್ಲೇಸಿಯರ್, ರೊಂಗ್ಶಾ ಕ್ಯಾನ್ಯನ್ ಮತ್ತು ಟುಂಡ್ರಾ ಎಂಬ ಮೂರು ಆಕರ್ಷಕ ಬಣ್ಣಗಳಲ್ಲಿ ಇದು ಲಭ್ಯವಿದ್ದು, ಏಪ್ರಿಲ್ 24ರಿಂದ ಚೀನಾದಲ್ಲಿ ಮಾರಾಟ ಆರಂಭವಾಗಲಿದೆ.

ಡಿಸ್‌ಪ್ಲೇ ಮತ್ತು ಪ್ರೊಸೆಸರ್

ಈ ಹೊಸ ಸ್ಮಾರ್ಟ್‌ಫೋನ್ 6.82 ಇಂಚಿನ QHD+ (1,440 x 3,168 ಪಿಕ್ಸೆಲ್) ಫ್ಲೆಕ್ಸಿಬಲ್ ಅಮೋಲೆಡ್ (AMOLED) ಸ್ಕ್ರೀನ್ ಹೊಂದಿದ್ದು, 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಅತ್ಯುತ್ತಮ ದೃಶ್ಯಾವಳಿಗಳ ಅನುಭವ ನೀಡುತ್ತದೆ. 1,800 ನಿಟ್ಸ್ ಪೀಕ್ ಬ್ರೈಟ್‌ನೆಸ್ ಹಾಗೂ 10-ಬಿಟ್ ಕಲರ್ ಡೆಪ್ತ್ ಇದರ ಮತ್ತೊಂದು ವೈಶಿಷ್ಟ್ಯವಾಗಿದೆ. ಕಾರ್ಯಾಚರಣೆಗಾಗಿ ಆಂಡ್ರಾಯ್ಡ್ 16 ಆಧಾರಿತ ‘ಕಲರ್ ಓಎಸ್ 16’ ಅನ್ನು ಬಳಸಲಾಗಿದೆ. ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅತ್ಯಾಧುನಿಕ ಕ್ವಾಲ್‌ಕಾಮ್ ‘ಸ್ನಾಪ್‌ಡ್ರಾಗನ್ 8 ಎಲೈಟ್ ಜೆನ್ 5’ ಚಿಪ್‌ಸೆಟ್ ಅನ್ನು ಅಳವಡಿಸಲಾಗಿದ್ದು, 16GB ವರೆಗಿನ LPDDR5x ರ್ಯಾಮ್ ಹಾಗೂ 1TB ವರೆಗಿನ UFS 4.1 ಸ್ಟೋರೇಜ್ ಆಯ್ಕೆ ಇದರಲ್ಲಿದೆ. ಗ್ರಾಫಿಕ್ಸ್ ಬೆಂಬಲಕ್ಕಾಗಿ Adreno 840 ಜಿಪಿಯು ನೀಡಲಾಗಿದೆ.

ಕ್ಯಾಮೆರಾ ಮತ್ತು ಬ್ಯಾಟರಿ ಸಾಮರ್ಥ್ಯ

ಛಾಯಾಗ್ರಹಣ ಪ್ರಿಯರಿಗಾಗಿ ಫೈಂಡ್ ಎಕ್ಸ್9 ಅಲ್ಟ್ರಾ ಬೆರಗುಗೊಳಿಸುವ ಕ್ವಾಡ್ ರಿಯರ್ (ನಾಲ್ಕು) ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಬೆಂಬಲವಿರುವ 200 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಇದರ ಪ್ರಮುಖ ಆಕರ್ಷಣೆಯಾಗಿದೆ. ಇದರ ಜೊತೆಗೆ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, 200 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು 50 ಮೆಗಾಪಿಕ್ಸೆಲ್ ಅಲ್ಟ್ರಾ-ಟೆಲಿಫೋಟೋ ಲೆನ್ಸ್ ಅಳವಡಿಸಲಾಗಿದೆ. ಇದು 10x ಆಪ್ಟಿಕಲ್ ಜೂಮ್ ಹಾಗೂ 120x ಡಿಜಿಟಲ್ ಜೂಮ್ ಸಾಮರ್ಥ್ಯವನ್ನು ಹೊಂದಿದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಈ ಕ್ಯಾಮೆರಾಗಳು ಹ್ಯಾಸೆಲ್‌ಬ್ಲಾಡ್ ಇಮೇಜಿಂಗ್, XPAN ಮೋಡ್, 8K ವಿಡಿಯೋ ರೆಕಾರ್ಡಿಂಗ್ ಮತ್ತು ಡಾಲ್ಬಿ ವಿಷನ್ ಕ್ಯಾಪ್ಚರ್‌ನಂತಹ ಸುಧಾರಿತ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತವೆ. ಈ ಸ್ಮಾರ್ಟ್‌ಫೋನ್ ದೀರ್ಘಕಾಲಿಕ ಬಾಳಿಕೆಗಾಗಿ 7,050mAh ಸಾಮರ್ಥ್ಯದ ಸಿಲಿಕಾನ್-ಕಾರ್ಬನ್ ಬ್ಯಾಟರಿಯನ್ನು ಹೊಂದಿದ್ದು, ಇದು 100W ವೈರ್ಡ್ ಫಾಸ್ಟ್ ಚಾರ್ಜಿಂಗ್ ಹಾಗೂ 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ. ಸಂಪರ್ಕಕ್ಕಾಗಿ ವೈ-ಫೈ 7, ಬ್ಲೂಟೂತ್, ಎನ್‌ಎಫ್‌ಸಿ ಜೊತೆಗೆ ಭದ್ರತೆಗಾಗಿ 3D ಅಲ್ಟ್ರಾಸಾನಿಕ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅಳವಡಿಸಲಾಗಿದೆ.

ಇದನ್ನೂ ಓದಿ : ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!

Tags: Karnataka News beat
SendShareTweet
Previous Post

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಟಾಂಗ್!​​

Next Post

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Related Posts

Galaxy S27ನಲ್ಲಿ ದೊಡ್ಡ ಮಟ್ಟದ ಕ್ಯಾಮೆರಾ, ಡಿಸ್‌ಪ್ಲೇ ಅಪ್‌ಗ್ರೇಡ್ ಇಲ್ಲ ; ನಿರಾಸೆ ಮೂಡಿಸಿದ ಲೀಕ್ ರಿಪೋರ್ಟ್!
ವ್ಯಾಪಾರ

Galaxy S27ನಲ್ಲಿ ದೊಡ್ಡ ಮಟ್ಟದ ಕ್ಯಾಮೆರಾ, ಡಿಸ್‌ಪ್ಲೇ ಅಪ್‌ಗ್ರೇಡ್ ಇಲ್ಲ ; ನಿರಾಸೆ ಮೂಡಿಸಿದ ಲೀಕ್ ರಿಪೋರ್ಟ್!

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’
ವ್ಯಾಪಾರ

ಕಾಂಪ್ಯಾಕ್ಟ್ SUV ವಿಭಾಗದಲ್ಲಿ ಹೊಸ ಸಂಚಲನ : ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಮಹೀಂದ್ರಾ ವಿಷನ್ S’

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೆ ಸಜ್ಜಾದ ಸಿಟ್ರನ್ eC3X
ವ್ಯಾಪಾರ

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೆ ಸಜ್ಜಾದ ಸಿಟ್ರನ್ eC3X

ಚಿನ್ನದ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆ : ಎಷ್ಟಾಗಿದೆ ಗೊತ್ತಾ?
ವ್ಯಾಪಾರ

ಚಿನ್ನದ ಬೆಲೆಯಲ್ಲಿ ಇಂದು ಭರ್ಜರಿ ಇಳಿಕೆ : ಎಷ್ಟಾಗಿದೆ ಗೊತ್ತಾ?

ಕ್ಯಾಮೆರಾ ಕಣ್ಣಿಗೆ ಸೆರೆಯಾದ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್ : ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ!
ವ್ಯಾಪಾರ

ಕ್ಯಾಮೆರಾ ಕಣ್ಣಿಗೆ ಸೆರೆಯಾದ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್ : ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ!

30,000 ರೂ. ಒಳಗಿನ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಟಾಪ್ ಆಯ್ಕೆಗಳು ಇಲ್ಲಿವೆ!
ವ್ಯಾಪಾರ

30,000 ರೂ. ಒಳಗಿನ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಟಾಪ್ ಆಯ್ಕೆಗಳು ಇಲ್ಲಿವೆ!

Next Post
ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat