ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದು SSLC ಫಲಿತಾಂಶ – ಕುಳಿತಲ್ಲೇ ರಿಸಲ್ಟ್ ಚೆಕ್​ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ!

April 23, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷೆ 1ರ ಫಲಿತಾಂಶ-2026 ಇಂದು (ಏಪ್ರಿಲ್ 23) ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ವಿದ್ಯಾರ್ಥಿಗಳು ವೆಬ್‌ಸೈಟ್, ಮೊಬೈಲ್ ಆಪ್, SMS/WhatsApp ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ಅಧಿಕೃತ ವೆಬ್‌ಸೈಟ್

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕ ಫಲಿತಾಂಶ ವೀಕ್ಷಿಸಬಹುದು. ಹಾಗೇ  : ‘KarnatakaOne’ ಎನ್ನುವ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದು. ಇನ್ನು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಲಿಯ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳನ್ನು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗಲಿದೆ.

SSLC ಫಲಿತಾಂಶ ಚೆಕ್ ಮಾಡುವ ವಿಧಾನ

  • ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಅಥವಾ https://karresults.nic.in/ ಗೆ ಭೇಟಿ ನೀಡಿ.
  • ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್‌ ಮಾಡಿ.
  • ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
  • ಫಲಿತಾಂಶದ ಪೇಜ್‌ ಓಪನ್‌ ಆಗುತ್ತದೆ.
  • ಡೌನ್‌ಲೋಡ್‌ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಿ.

ಡಿಜಿಲಾಕರ್ ನಲ್ಲೂ ಲಭ್ಯ

ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ದ್ವಿತೀಯ ಪಿಯುಸಿಯಂತೆ ಎಸ್​ಎಸ್​ಎಲ್​ಸಿ ಅಂಕಪಟ್ಟಿಯನ್ನು (Marks Card) ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ. ಹೀಗಾಗಿ ಅಧಿಕೃತ ವೆಬ್‌ಸೈಟ್ ಮಾತ್ರವಲ್ಲದೆ, ವಿದ್ಯಾರ್ಥಿಗಳು DigiLocker ಮೂಲಕವೂ ತಮ್ಮ ಅಂಕಪಟ್ಟಿಯನ್ನು ಪಡೆಯಬಹುದು. ಆನ್​​ಲೈನ್​​ನಲ್ಲಿ ಚೆಕ್ ಮಾಡಲು ನೆಟ್ ಸ್ಲೋ, ಸರ್ವರ್ ಬ್ಯುಸಿ ಇದ್ದರೆ ಈ ಡಿಜಿಲಾಕರ್ ನಲ್ಲಿ ಅಂಕಪಟ್ಟಿ ಪಡೆದುಕೊಳ್ಳಬಹುದು.

ಗ್ರೇಡ್​ ಬದಲಿಗೆ ಅಂಕ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆ ವಿಷಯಗಳಿಗೆ ಅಂಕ ಬದಲಿಗೆ ಗ್ರೇಡ್‌ ನೀಡಲು ಸರ್ಕಾರ ಮುಂದಾಗಿತ್ತು. ಏಕಾಏಕಿ ಈ ನಿರ್ಧಾರದಿಂದ ವಿದ್ಯಾರ್ಥಿಗಳಲ್ಲಿ ಕೊಂಚ ಗೊಂದಲ, ಅಸಮಾಧಾನ ಉಂಟಾಗಿತ್ತು. ಆದ್ರೆ, ಇದೀಗ ಹೈಕೋರ್ಟ್, ಗ್ರೇಡ ಬದಲಿಗೆ ಅಂಕ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿ ಆದೇಶಿಸಿದೆ. ಹೀಗಾಗಿ ಇದೀಗ ಅಂತಿಮವಾಗಿ ಕೋರ್ಟ್ ಆದೇಶದಂತೆ ಗ್ರೇಡ್ ಕೈಬಿಟ್ಟು ಅಂಕ ನೀಡಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ : ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

Tags: Karnataka News beat
SendShareTweet
Previous Post

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

Next Post

ಬೆಂಗಳೂರಿನ ಮನೆಯಲ್ಲಿ ದಂಪತಿ ಶವವಾಗಿ ಪತ್ತೆ!

Related Posts

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!
ರಾಜ್ಯ

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!
ರಾಜಕೀಯ

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಉಡುಪಿ

ಉಡುಪಿಯಲ್ಲಿ ‘ಜೈಲ್ ಭರೋ’ ಪ್ರತಿಭಟನೆ : ರಸ್ತೆ ತಡೆದ ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!
ಬೆಂಗಳೂರು

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!
ಬೆಂಗಳೂರು

ಫುಟ್‌ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!
ಬೆಂಗಳೂರು

ಅಹೋರಾತ್ರಿ ಧರಣಿಗೆ ಪೊಲೀಸ್ ರಕ್ಷಣೆ ನೀಡುವಂತೆ ಸಮತಾ ಸೈನಿಕ ದಳ ಮನವಿ!

Next Post
ಬೆಂಗಳೂರಿನ ಮನೆಯಲ್ಲಿ ದಂಪತಿ ಶವವಾಗಿ ಪತ್ತೆ!

ಬೆಂಗಳೂರಿನ ಮನೆಯಲ್ಲಿ ದಂಪತಿ ಶವವಾಗಿ ಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಸಚಿವ ಸ್ಥಾನ ಸಿಗದೆ ಅಸಮಾಧಾನ ; ಮಹದೇವಪ್ಪ ನಿವಾಸದಲ್ಲಿ ಆಕಾಂಕ್ಷಿಗಳ ರಹಸ್ಯ ಸಭೆ!

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

ಮದುವೆಗೂ ಮುನ್ನ ದಾಂಪತ್ಯ ಜೀವನದ ಅರಿವು ; ಮಹಿಳಾ ಆಯೋಗದಿಂದ ‘ಕೂಡಿ ಬಾಳೋಣ’ ಯೋಜನೆ ಜಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat