ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಉದ್ಯೋಗ!

April 23, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ, ದೇಶದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ಕೇಂದ್ರೀಯ ಉಗ್ರಾಣ ನಿಗಮದಲ್ಲಿ (CEWACOR Recruitment 2026) ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕೇಂದ್ರೀಯ ಉಗ್ರಾಣ ನಿಗಮ
ಹುದ್ದೆಗಳ ಹೆಸರು: ಕನ್ಸಲ್ಟಂಟ್
ಒಟ್ಟು ಹುದ್ದೆಗಳು: 2
ಉದ್ಯೋಗ ಸ್ಥಳ: ಬೆಂಗಳೂರು, ಕೋಲ್ಕತ್ತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 4

ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕರ್ನಾಟಕದ ಬೆಂಗಳೂರು ಹಾಗೂ ಪಶ್ಚಿಮ ಬಂಗಾಳಧ ಕೋಲ್ಕತ್ತದಲ್ಲಿ ಒಂದು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ cewacor.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ : ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಪಲ್ಟಿ ಹೊಡೆದ ಸಾರಿಗೆ ಬಸ್!

Tags: Karnataka News beat
SendShareTweet
Previous Post

ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಪಲ್ಟಿ ಹೊಡೆದ ಸಾರಿಗೆ ಬಸ್!

Next Post

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಜೀವ ದಹನ!

Related Posts

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಜಾಜ್ ಫಿನ್ ಸರ್ವ್ ಸಂಸ್ಥೆಯಿಂದ 10 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಣೆ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಲ್ಲಿದೆ ನೇರ ಸಂದರ್ಶನದ ದಿನಾಂಕ

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಹಕಾರಿ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸಂಬಳ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ನೇಮಕಾತಿ : 81 ಸಾವಿರ ರೂ. ಸ್ಯಾಲರಿ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ 521 ಹುದ್ದೆಗಳ ನೇಮಕಾತಿ : SSLC, PUC ಪಾಸಾಗಿದ್ದರೆ ಸಾಕು

Next Post
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಜೀವ ದಹನ!

ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ - ಓರ್ವ ಸಜೀವ ದಹನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

2030ರೊಳಗೆ ಸುಜುಕಿ ಕಾರುಗಳು 100 ಕೆ.ಜಿ. ಹಗುರ ; ಸುರಕ್ಷತೆ ಕಡಿಮೆಯಾಗದಂತೆ ಹೊಸ ತಂತ್ರಜ್ಞಾನ!

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ ಎಂಜಿನಿಯರ್‌ಗಳ ನೇಮಕಾತಿ : 1.2 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಅಫ್ಘಾನಿಸ್ತಾನಕ್ಕೆ ನೇಪಾಳ ಶಾಕ್‌ ; ಏಷ್ಯನ್ ಗೇಮ್ಸ್‌ ಕ್ವಾರ್ಟರ್‌ ಫೈನಲ್‌ ರೇಸ್‌ ಕುತೂಹಲ

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

ಹಬ್ಬಗಳಿಗೂ ಮುನ್ನ ದೇಶದ ಜನರಿಗೆ ಸಿಹಿ ಸುದ್ದಿ : ಕಡಿಮೆಯಾಗಲಿದೆ ಅಡುಗೆ ಎಣ್ಣೆ ಬೆಲೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat