ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್ – ಲೇಡಿ ಇನ್​ಫ್ಲುಯೆನ್ಸರ್ ವಿರುದ್ಧ FIR

April 23, 2026
Share on WhatsappShare on FacebookShare on Twitter

ಬೆಂಗಳೂರು : ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು ಕ್ಲಿನಿಕ್ ಮಾಲೀಕನೋರ್ವನಿಗೆ ಬ್ಲ್ಯಾಕ್‌ಮೇಲ್ ಮಾಡಿ ಯುವತಿಯೇ 1.5 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ಬೆಳಕಿಗೆ ಬಂದಿದೆ.

ಮೇಕಪ್ ಕ್ಲಿನಿಕ್ ಮಾಲೀಕ ಕಾರ್ತಿಕ್ ಪುತಾ ಎಂಬುವವರು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ದೂರು ದಾಖಲಿಸಿದ್ದು, ಇದೀಗ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ಕ್ಲಿನಿಕ್ ಪ್ರಮೋಶನ್ ಸಲುವಾಗಿ ಕಾರ್ತಿಕ್ ಅವರು ಸಾಧನಾ ಶೆಟ್ಟಿಯನ್ನು ಭೇಟಿ ಮಾಡಿದ್ದರು. ಭೇಟಿ ನಂತರ ಇಬ್ಬರ ನಡುವೆ ಸಲುಗೆ ಬೆಳೆದು ಪರಸ್ಪರ ಹತ್ತಿರವಾಗಿದ್ದರು. ಈ ವೇಳೆ ಇಬ್ಬರ ಖಾಸಗಿ ಫೋಟೋ, ವಿಡಿಯೋಗಳನ್ನು ಸಾಧನಾ ಶೆಟ್ಟಿ ಇಟ್ಟುಕೊಂಡಿದ್ದರು. ನಂತರ 1.5 ಕೋಟಿ ರೂ. ಕೊಡದಿದ್ದರೆ ಕುಟುಂಬಕ್ಕೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ಆರಂಭದಲ್ಲಿ ಭಯಗೊಂಡಿದ್ದ ಕಾರ್ತಿಕ್ ಆನ್‌ಲೈನ್ ಮೂಲಕ 5 ಲಕ್ಷ ರೂ., ನಗದು ರೂಪದಲ್ಲಿ 5 ಲಕ್ಷ ರೂ. ಹಣ ನೀಡಿದ್ರು ಎನ್ನಲಾಗಿದೆ. ಬಳಿಕ ಆಪಲ್ ಫೋನ್‌ನ್ನು ಪಡೆದಿದ್ದರು. ಇಷ್ಟೆಲ್ಲಾ ಆದರೂ ಮತ್ತೆ 1.5 ಕೋಟಿ ರೂ. ಕೊಡುವಂತೆ ಸಾಧನಾ ಶೆಟ್ಟಿ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪವಿದೆ. ಹಣ ಕೊಡದಿದ್ದಾಗ ಫೋಟೋ, ವಿಡಿಯೋಗಳನ್ನು ಕಾರ್ತಿಕ್ ಹೆಂಡತಿಗೆ ವಾಟ್ಸಾಪ್ ಮಾಡಿದ್ದರು ಎನ್ನಲಾಗಿದೆ. ಇದರಿಂದ ಮನೆಯಲ್ಲಿ ಜಗಳ ಶುರುವಾಗಿತ್ತು. ಹೀಗಾಗಿ ಕೊನೆಗೆ ಕಾರ್ತಿಕ್ ಜಯನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈ ಸಂಬಂಧ ದೂರು ದಾಖಲಿಸಿದ್ದಾರೆ.

ದೂರಿನನ್ವಯ ಪೊಲೀಸರು ವಿಚಾರಣೆಗೆ ಬರುವಂತೆ ಸಾಧನಾ ಶೆಟ್ಟಿಗೆ ನೋಟಿಸ್ ನೀಡಿದ್ದರು. ವಿಚಾರಣೆ ವೇಳೆ ನನ್ನ ಬಳಿ ಯಾವುದೇ ವಿಡಿಯೋ ಇಲ್ಲ ಎಂದಿದ್ದಾರೆ ಎನ್ನಲಾಗಿದೆ. ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಚಿನ್ನ ಖರೀದಿಗೆ ಹೋದವನಿಂದ 2 ಕೋಟಿ ಹಣ ಪಡೆದು ವಂಚನೆ – ಈ ಖತರ್ನಾಕ್‌ ಲೇಡಿ ಮಾಡಿದ್ದೇನು ಗೊತ್ತಾ?

Tags: bengaloreKarnataka News beat
SendShareTweet
Previous Post

ತಮಿಳುನಾಡು ಕಣದಲ್ಲಿ ರೋಚಕ ತ್ರಿಕೋನ ಸ್ಪರ್ಧೆ : ದಶಕಗಳ ಡಿಎಂಕೆ-ಎಐಎಡಿಎಂಕೆ ಪೈಪೋಟಿಗೆ ವಿಜಯ್ ಬ್ರೇಕ್!

Next Post

“ಭಾರತ, ಚೀನಾ ಎಂಬ ನರಕದ ಕೂಪ…” : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!

Related Posts

ಬೆಂಗಳೂರಿನ ಶೆಡ್‌ನಲ್ಲಿ ಪತ್ತೆಯಾಯ್ತು 3 ಕೋಟಿ ಹಣ – ಮೂಟೆ ನೋಡಿ ಪೊಲೀಸರೇ ಶಾಕ್!
ಬೆಂಗಳೂರು

ಬೆಂಗಳೂರಿನ ಶೆಡ್‌ನಲ್ಲಿ ಪತ್ತೆಯಾಯ್ತು 3 ಕೋಟಿ ಹಣ – ಮೂಟೆ ನೋಡಿ ಪೊಲೀಸರೇ ಶಾಕ್!

ಕಾರು ಡೀಲರ್‌ಗೆ ನಕಲಿ ಚಿನ್ನದ ಬಿಲ್ಲೆಗಳನ್ನು ಕೊಟ್ಟು ಲಕ್ಷ ಲಕ್ಷ ವಂಚಿಸಿದ ಖದೀಮರು – ಓರ್ವ ಅರೆಸ್ಟ್‌!
ಬೆಂಗಳೂರು

ಕಾರು ಡೀಲರ್‌ಗೆ ನಕಲಿ ಚಿನ್ನದ ಬಿಲ್ಲೆಗಳನ್ನು ಕೊಟ್ಟು ಲಕ್ಷ ಲಕ್ಷ ವಂಚಿಸಿದ ಖದೀಮರು – ಓರ್ವ ಅರೆಸ್ಟ್‌!

ನಮ್ಮ ಮೆಟ್ರೋ ಕಾಮಗಾರಿ ವೇಳೆ ಕರೆಂಟ್ ಶಾಕ್ – ಕಾರ್ಮಿಕ ದುರ್ಮರಣ!
ಬೆಂಗಳೂರು

ನಮ್ಮ ಮೆಟ್ರೋ ಕಾಮಗಾರಿ ವೇಳೆ ಕರೆಂಟ್ ಶಾಕ್ – ಕಾರ್ಮಿಕ ದುರ್ಮರಣ!

ಸ್ಟಾರ್ಟಪ್ ಕಂಪನಿಗಳಿಗೆ ಲೋನ್ ಆಮಿಷ – ನಕಲಿ ಬ್ಯಾಂಕ್ ಹೆಸರಲ್ಲಿ 7.5 ಕೋಟಿ ರೂ. ವಂಚಿಸಿದ ಖದೀಮರು!
ಬೆಂಗಳೂರು

ಸ್ಟಾರ್ಟಪ್ ಕಂಪನಿಗಳಿಗೆ ಲೋನ್ ಆಮಿಷ – ನಕಲಿ ಬ್ಯಾಂಕ್ ಹೆಸರಲ್ಲಿ 7.5 ಕೋಟಿ ರೂ. ವಂಚಿಸಿದ ಖದೀಮರು!

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ  ಸೆರೆ!
ಬೆಂಗಳೂರು

ಬೈಕಲ್ಲಿ ಹೋಗುತ್ತಿದ್ದ ವೇಳೆ ಕೊಂಬೆ ಬಿದ್ದು ಕೋಮಾಗೆ ಜಾರಿದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ
ಬೆಂಗಳೂರು

ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಹೆಸರಲ್ಲಿ 17.64 ಲಕ್ಷ ದರೋಡೆ ; 12 ಆರೋಪಿಗಳ ಬಂಧನ

Next Post
“ಭಾರತ, ಚೀನಾ ಎಂಬ ನರಕದ ಕೂಪ…” : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!

"ಭಾರತ, ಚೀನಾ ಎಂಬ ನರಕದ ಕೂಪ…" : ಜನ್ಮದತ್ತ ಪೌರತ್ವದ ವಿರುದ್ಧದ ಪೋಸ್ಟ್ ಹಂಚಿಕೊಂಡ ಟ್ರಂಪ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!

ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!

ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!

ಪ್ರತಿಯೊಬ್ಬರೂ ಐಟಿ ರಿಟರ್ನ್ಸ್ ಸಲ್ಲಿಸಬೇಕಿಲ್ಲ : ಯಾರಿಗೆಲ್ಲ ವಿನಾಯಿತಿ ಇದೆ? ಇಲ್ಲಿದೆ ಮಾಹಿತಿ

ಪ್ರತಿಯೊಬ್ಬರೂ ಐಟಿ ರಿಟರ್ನ್ಸ್ ಸಲ್ಲಿಸಬೇಕಿಲ್ಲ : ಯಾರಿಗೆಲ್ಲ ವಿನಾಯಿತಿ ಇದೆ? ಇಲ್ಲಿದೆ ಮಾಹಿತಿ

ಐರ್ಲೆಂಡ್ ವಿರುದ್ಧ ಸೋಲುಂಡ ಭಾರತ – ಪ್ರಸಿದ್ಧ್ ಕೃಷ್ಣ ಹೆಸರಿಗೆ ಸೇರ್ಪಡೆಯಾಯ್ತು ಅನಗತ್ಯ ದಾಖಲೆಗಳು!

ಐರ್ಲೆಂಡ್ ವಿರುದ್ಧ ಸೋಲುಂಡ ಭಾರತ – ಪ್ರಸಿದ್ಧ್ ಕೃಷ್ಣ ಹೆಸರಿಗೆ ಸೇರ್ಪಡೆಯಾಯ್ತು ಅನಗತ್ಯ ದಾಖಲೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!

ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!

ನಿರ್ಮಾಪಕ ಭಾ.ಮಾ ಹರೀಶ್ ಪುತ್ರ ಉಲ್ಲಾಸ್‌ ಗೌಡ ನಿಧನ.. ಟ್ರೆಕ್ಕಿಂಗ್‌ಗೆ ಹೋಗಿದ್ದಾಗಲೇ ಹೃದಯಾಘಾತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat