ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಬೈಂದೂರಿನಲ್ಲಿ ಸಂಭ್ರಮ ಸಡಗರದ ಮನ್ಮಹಾರಥೋತ್ಸವ ಸಂಪನ್ನ!

April 23, 2026
Share on WhatsappShare on FacebookShare on Twitter

ಉಡುಪಿ : ಮಹೋತೋಭಾರ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಮನ್ಮಹಾರಥೋತ್ಸವ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು. ಬೆಳಿಗ್ಗೆ ದೇವರಿಗೆ ನಿತ್ಯ ಬಲಿ, ಶತರುದ್ರಾಭಿಷೇಕ, ರಥ ಬಲಿ, ಕ್ಷೇತ್ರಪಾಲ ಬಲಿ, ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ಸಂಜೆ ಸಂಭ್ರಮ ಸಡಗರದಿಂದ ಮನ್ಮಹಾರಥೋತ್ಸವ ನೆರವೇರಿತು.

ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯ ಈ ಬಾರಿ ಮತ್ತಷ್ಟು ಅಲಂಕೃತಗೊಂಡಿದ್ದು, ವಾರ್ಷಿಕ ರಥೋತ್ಸವಕ್ಕೆ ಮತ್ತಷ್ಟು ಮೆರಗು ನೀಡಿತು. ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು.

ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳ ಕಾಲ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಪ್ರಾರಂಭವಾಗುತ್ತದೆ. ಈ ಮಧ್ಯೆ, ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ, ರಥೋತ್ಸವ, ಅವಭ್ರಥೋತ್ಸವ ಮತ್ತು ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ.

ನಗರೋತ್ಸವದಲ್ಲಿ ಜಾತಿ ಮತ್ತು ಮತಭೇದವಿಲ್ಲದೆ ಎಲ್ಲಾ ಧರ್ಮೀಯರೂ ಭಾಗವಹಿಸಿ ಸಂಭ್ರಮಿಸುತ್ತಾರೆ. ರಥೋತ್ಸವದ ಸಮಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ. ರಥೋತ್ಸವದ ರಾತ್ರಿ ಓಕುಳಿ ಹೊಂಡದ ಆಟವು ವಿಶೇಷವಾಗಿ ಜರುಗುತ್ತದೆ.

ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಗಿರೀಶ್ ಬೈಂದೂರು ಅವರು ಮಾತನಾಡಿ, ‘ಈ ವರ್ಷ ಜಾತ್ರಾ ಮಹೋತ್ಸವವು ಬಹಳ ಅದ್ದೂರಿಯಾಗಿ ನಡೆಯಿತು, ಮತ್ತು ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಮನ್ಮಹಾರಥೋತ್ಸವದ ವೇಳೆ, ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಜೇಶ್ ಐತಾಳ್, ಬಿ. ದೊಟ್ಟಯ್ಯ ಪೂಜಾರಿ, ಪರಮೇಶ್ವರ ಪಟ್ಬಾಲ್, ಪ್ರಶಾಂತ ಕುಮಾರ ಶೆಟ್ಟಿ, ಜಯರಾಮ ಯಡ್ತರೆ, ವಸಂತ ಕುಮಾರ್ ಶೆಟ್ಟಿ, ಇಂದಿರಾ ಕೊಠಾರಿ, ಶಾಂತಾ ಆಚಾರ್ಯ, ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಉದ್ಯಮಿ ಸುಖಾನಂದ ಶೆಟ್ಟಿ, ಸಾರ್ವಜನಿಕರು, ಸ್ಥಳೀಯ ಜನಪ್ರತಿನಿಧಿಗಳು, ದೇವಸ್ಥಾನದ ಸಿಬ್ಬಂದಿಗಳು ಮತ್ತು ಅರ್ಚಕರು ಉಪಸ್ಥಿತರಿದ್ದರು.

ಮನ್ಮಹಾರಥೋತ್ಸವದ ವೇಳೆ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ಸುನೀಲ್ ಕುಮಾರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇದನ್ನೂ ಓದಿ : ಹೊರ್ಮುಜ್ ಜಲಸಂಧಿಯಲ್ಲಿ ಮುಸುಕುಧಾರಿ ಇರಾನ್ ಸೈನಿಕರು 2 ಬೃಹತ್ ನೌಕೆಗಳನ್ನು ವಶಕ್ಕೆ ಪಡೆದಿದ್ದು ಹೇಗೆ?

Tags: Karnataka News beat
SendShareTweet
Previous Post

10 ವರ್ಷ ಪ್ಲ್ಯಾನ್‌, 2 ಗಂಟೆಗಳಲ್ಲೇ ಎಸ್ಕೇಪ್ : ಉತ್ತರ ಕೊರಿಯಾದಿಂದ ಕುಟುಂಬದ ಮಹಾಪಲಾಯನದ ರೋಚಕ ಕಥೆ!

Next Post

ಭಾರತದಲ್ಲಿ ಸೆನ್‌ಹೈಸರ್‌ನಿಂದ ಹೊಸ ಟೈಪ್-ಸಿ ಇಯರ್‌ಫೋನ್‌ಗಳ ಬಿಡುಗಡೆ : ಬೆಲೆ, ಫೀಚರ್ಸ್ ಇಲ್ಲಿದೆ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
ಭಾರತದಲ್ಲಿ ಸೆನ್‌ಹೈಸರ್‌ನಿಂದ ಹೊಸ ಟೈಪ್-ಸಿ ಇಯರ್‌ಫೋನ್‌ಗಳ ಬಿಡುಗಡೆ : ಬೆಲೆ, ಫೀಚರ್ಸ್ ಇಲ್ಲಿದೆ

ಭಾರತದಲ್ಲಿ ಸೆನ್‌ಹೈಸರ್‌ನಿಂದ ಹೊಸ ಟೈಪ್-ಸಿ ಇಯರ್‌ಫೋನ್‌ಗಳ ಬಿಡುಗಡೆ : ಬೆಲೆ, ಫೀಚರ್ಸ್ ಇಲ್ಲಿದೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat