ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

April 24, 2026
Share on WhatsappShare on FacebookShare on Twitter

ಬೆಂಗಳೂರು : ಇಂದು (ಏಪ್ರಿಲ್ 24) ವರನಟ ಡಾ.ರಾಜ್ ಕುಮಾರ್ ಅವರಿಗೆ 97ನೇ ವರ್ಷದ ಜನ್ಮದಿನ. 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ.

ಇಂದು ಬೆಳಗ್ಗೆ 9.30 ಬಳಿಕ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸಮಾಧಿಗೆ ಕುಟುಂಬಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಸರ್ಕಾರದ ವತಿಯಿಂದಲೂ ಗೌರವ ಸಲ್ಲಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಇನ್ನು, ಅಣ್ಣಾವ್ರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ಅನ್ನದಾನ, ರಕ್ತದಾನ ಶಿಬಿರಗಳನ್ನು ಹಮ್ಮಿಕೊಂಡಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋ ಕಡೆ ಹರಿದು ಬರುತ್ತಿದ್ದಾರೆ. ಸ್ಟುಡಿಯೋ ಸುತ್ತಮುತ್ತ ರಾಜ್ ಕುಮಾರ್ ಅವರ ಭವ್ಯ ಕಟೌಟ್‌ಗಳು ರಾರಾಜಿಸುತ್ತಿವೆ.

ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಅವರು ಅಣ್ಣಾವ್ರ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಈ ಬಾರಿ ಸುಮಾರು 29 ಕಡೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.

ಕಂಠೀರವ ಸ್ಟುಡಿಯೋವನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ ಅವರು, ಇಲ್ಲಿ ಅಣ್ಣಾವ್ರ ಜೊತೆಗೆ ಪಾರ್ವತಮ್ಮ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಹಾಗೂ ಅಂಬರೀಷ್ ಅವರ ಸಮಾಧಿಗಳಿದ್ದು, ಪ್ರತೀ ವಾರ ಸುಮಾರು 10 ಸಾವಿರ ಮಂದಿ ಭೇಟಿ ನೀಡುವ ಸ್ಥಳವಾಗಿರುವುದಾಗಿ ಹೇಳಿದರು.

ಇದೇ ವೇಳೆ ಡಾ. ರಾಜ್ ಕುಮಾರ್ ಅವರಿಗೆ ಭಾರತ ರತ್ನ ನೀಡಬೇಕು ಎಂಬ ಬೇಡಿಕೆಯನ್ನು ಪುನರುಚ್ಚರಿಸಿದ ಗೋಪಾಲಯ್ಯ, ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವದಾಗಿ ತಿಳಿಸಿದರು.

ಇದನ್ನೂ ಓದಿ : ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!

Tags: Karnataka News beat
SendShareTweet
Previous Post

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!

Next Post

ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

Related Posts

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!
ಸಿನಿಮಾ-ಮನರಂಜನೆ

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

‘ಕರಳೆ’ ಕರಾಳ ಸತ್ಯ ರಿವೀಲ್?
ಸಿನಿಮಾ-ಮನರಂಜನೆ

‘ಕರಳೆ’ ಕರಾಳ ಸತ್ಯ ರಿವೀಲ್?

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

Next Post
ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat